Karnataka Ganga Kalyana Scheme 2023 Apply Online
ಕರ್ನಾಟಕ ಸರ್ಕಾರವು ಎಲ್ಲಾ ರೈತರಿಗೆ ಸಹಾಯ ಮಾಡುವ ಮತ್ತು ನೀರಾವರಿ ಸೌಲಭ್ಯಗಳನ್ನು ಒದಗಿಸುವ ಅದ್ಭುತ ಯೋಜನೆ ಕರ್ನಾಟಕ ಗಂಗಾ ಕಲ್ಯಾಣ ಯೋಜನೆ ಪ್ರಾರಂಭಿಸಿದೆ, ಸರಕಾರ ಬೋರ್ ವೆಲ್, ಪಂಪ್ ಗಳನ್ನು ಕೊರೆಸಲಿದ್ದು, ಎಲ್ಲ ಫಲಾನುಭವಿಗಳಿಗೆ 1.50 ರಿಂದ 3.5 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದ್ದು. ಆಸಕ್ತ ಅರ್ಹರು ಇದೇ ನವೆಂಬರ್ 29ರ ಒಳಗಾಗಿ ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್, ಅಟಲ್ ಜನಸ್ನೇಹಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಈ ಕೆಳಗಿನ ಸಮುದಾಯದವರು ಅರ್ಜಿ ಸಲ್ಲಿಸಬಹುದು
- ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
- ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ
- ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ
- ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ
- ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ
- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ
- ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ
- ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ
- ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ನಿಯಮಿತ
Karnataka Ganga Kalyana Scheme- ಎಷ್ಟು ಸಹಾಯಧನ ಸಿಗುತ್ತದೆ?
ಈ ಗಂಗಾ ಕಲ್ಯಾಣ ಯೋಜನೆಯಡಿ ಬೋರ್ ವೆಲ್ ಪಂಪ್ ಪೂರೈಕೆಯ ವಿದ್ಯುದ್ದೀಕರಣಕ್ಕೆ ₹ 500000 ಠೇವಣಿ ಮಾಡಲಾಗುತ್ತದೆ. ಈ ಯೋಜನೆಯಡಿ ರಾಜ್ಯ ಸರ್ಕಾರವು ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ರೂ 4 ಲಕ್ಷ ಸಹಾಯಧನವನ್ನು ನೀಡುತ್ತದೆ. ಮತ್ತು ಗಂಗಾ ಕಲ್ಯಾಣ ಯೋಜನೆಗೆ ₹ 300000 ಮೊತ್ತವನ್ನು ರಾಜ್ಯ ಸರ್ಕಾರದಿಂದ ಇತರ ಜಿಲ್ಲೆಗಳಿಗೆ ಅನುದಾನವಾಗಿ ನೀಡಲಾಗುತ್ತದೆ. ಎಲ್ಲಾ ಸಮುದಾಯಗಳ ಸಹಾಯಧನ ಬೇರೆ ಬೇರೆಯಾಗಿರುತ್ತದೆ. ಹಾಗಾಗಿ ನಿಗಮದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು
Karnataka Ganga Kalyana Scheme- ಬೇಕಾಗುವ ದಾಖಲೆಗಳು:
- ಜಾತಿ ಪ್ರಮಾಣಪತ್ರ
- ಆದಾಯ ಪ್ರಮಾಣಪತ್ರ
- ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
- ಇತ್ತೀಚಿನ ಆರ್‌ಟಿಸಿ ಪ್ರತಿ
- ಸಣ್ಣ/ ಅತಿ ಸಣ್ಣ ಹಿಡುವಳಿದಾರ ಪ್ರಮಾಣಪತ್ರ
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ಭೂ-ಕಂದಾಯ ಪಾವತಿಸಿದ ರಸೀದಿ
- ಸ್ವಯಂ ಘೋಷಣೆ ಪತ್ರ
- ಖಾತರಿ ನೀಡುವವರ ಸ್ವಯಂ ಘೋಷಣೆ ಪತ್ರ
ಆಸಕ್ತ ಅರ್ಹರು ನವೆಂಬರ್ 29ರ ಒಳಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಕಲ್ಯಾಣ ಮಿತ್ರ 24×7 ಸಹಾಯವಾಣಿ 9482300400 ಅಥವಾ X ಖಾತೆ @SWDGok
ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ – ಈ ವರ್ಗದ ಜನರ ಗೃಹಲಕ್ಷ್ಮಿ & ಅನ್ನಭಾಗ್ಯದ ಹಣ ರದ್ದು.! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ , @ahara.kar.nic.in/
ಇದನ್ನೂ ಓದಿ – ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಿದೊರಿಗೆ ಗುಡ್ ನ್ಯೂಸ್, ಶೀಘ್ರದಲ್ಲೆ ಕಾರ್ಡ್ ವಿತರಣೆ, ಇಲ್ಲಿದೆ ಡೀಟೇಲ್ಸ್
ಇದನ್ನೂ ಓದಿ – Free LPG – ಇನ್ನೂ ಮುಂದೆ ಬಿಪಿಎಲ್ ಕಾರ್ಡ್ ಇಲ್ಲಾ ಅಂದ್ರು ಸಿಗುತ್ತೆ ಉಚಿತ LPG ಗ್ಯಾಸ್ ಸಂಪರ್ಕ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group







