Gold Price Today: ಶ್ರಾವಣದಲ್ಲಿ ಚಿನ್ನ ಕೊಳ್ಳುವವರಿಗೆ ಬಂಪರ್ ಗುಡ್ ನ್ಯೂಸ್! ಬೆಲೆ ಮತ್ತೇ ಇಳಿಕೆ

gold rate julai

ಜಾಗತಿಕ ಮಟ್ಟದಲ್ಲಿ ಚಿನ್ನ ಬಳಕೆಯ ವಿಚಾರದಲ್ಲಿ ಭಾರತೀಯರೇ ಮುಂದೆ ಇದ್ದಾರೆ. ಈ ಹೆಮ್ಮೆ ಇಂದು ಅಥವಾ ನಿನ್ನೆಯದ್ದಲ್ಲ. ಸಾವಿರಾರು ವರ್ಷಗಳಿಂದ ಕೂಡ ಭಾರತದಲ್ಲಿ ಹೀಗೆ ಚಿನ್ನವನ್ನು ಬಳಕೆ ಮಾಡಲಾಗುತ್ತಿದೆ. ಚಿನ್ನ ಬಹು ಬೇಡಿಕೆಯ ವಸ್ತು, ಹೀಗಾಗಿಯೇ ಚಿನ್ನಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ಹೀಗೆ ಚಿನ್ನ ಕೊಳ್ಳಲು ಜನಗಳು ಕೂಡ ಮುಗಿಬಿದ್ದು ಮುಂದೆ ಬರುತ್ತಿದ್ದಾರೆ, ಇನ್ನೇನು ಆಶಾಡ ಮುಗಿದು ಶ್ರಾವಣ ಶುರುವಾಗುವ ಸಮಯಕ್ಕೆ ಸಾಲು ಸಾಲು ಹಬ್ಬಗಳು ಬರುತ್ತಿದ್ದು ಚಿನ್ನಾಭರಣ ಪ್ರಿಯರಿಗೆ ಚಿನ್ನ ಖರೀದಿಸಲು ಇದು ಸೂಕ್ತ ಸಮಯ. ಜುಲೈ 6 ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, ಜುಲೈ 8, 2024: Gold Price Today

ಚಿನ್ನದ ಬೆಲೆ ಕುಸಿತದ ಹಾದಿಯಲ್ಲಿ ಮುಂದುವರಿದಿದ್ದು, ಜೂನ್ ಪೂರ್ತಿ ಚಿನ್ನದ ಬೆಲೆ ಭಾರಿ ಏರಿಕೆ ಕಂಡಿತ್ತು. .  ಚಿನ್ನದ ಬೆಲೆ ದಿಢೀರ್ ಕುಸಿತ ಕಂಡಿದೆ. ಕಳೆದ 1 ದಶಕದಲ್ಲಿ ಚಿನ್ನದ ಬೆಲೆ, ಸಾಕಷ್ಟು ಬದಲಾವಣೆ ಕಂಡಿದೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ. ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ : ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,640 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,790 ರೂ. ಬೆಳ್ಳಿ ಬೆಲೆ 1 ಕೆಜಿ: 94,600 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,534
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,764
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,379

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 44,272
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,112
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 59,032

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,340
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 67,640
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 73,790

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,53,400
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,76,400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,37,300

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 67,640 ರೂ
  • ಚೆನ್ನೈ – 68,190 ರೂ
  • ಮುಂಬೈ – 67,640 ರೂ
  • ಕೇರಳ – 67,640 ರೂ
  • ಕೋಲ್ಕತ್ತಾ – 67,640 ರೂ
  • ಅಹ್ಮದಾಬಾದ್- 67,690 ರೂ
  • ನವದೆಹಲಿ- 67,790 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 9,460 ರೂ
  • ಚೆನ್ನೈ- 9,920 ರೂ
  • ಮುಂಬೈ-9,470 ರೂ
  • ಕೋಲ್ಕತ್ತಾ- 9,470 ರೂ
  • ನವದೆಹಲಿ-9,470 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!