Gold Rate Today – ಹೊಸ ವರ್ಷದ ಮೊದಲ ವಾರ ಚಿನ್ನದ ಬೆಲೆಯಲ್ಲಿ ಮತ್ತೇ ಇಳಿಕೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

goldrate

WhatsApp Group Telegram Group

ಹೊಸ ವರ್ಷ ಚಿನ್ನಾಭರಣ ಪ್ರಿಯರಿಗೆ ಸಿಹಿಸುದ್ದಿ ನೀಡಿದೆ. ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಇಳಿಕೆಯಾಗುತ್ತಿದ್ದು ಕಳೆದೊಂದು ವಾರದಿಂದ ಚಿನ್ನದ ಬೆಲೆಯಲ್ಲಿ ಭಾರೀ ಕುಸಿತವಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಕುಸಿದಿರುವುದರಿಂದ ದೇಶೀಯ ಮಾರುಕಟ್ಟೆಯಲ್ಲೂ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಿದೆ. ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 05 ಜನವರಿ 2024:

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,100 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,380 ರೂ. ಬೆಳ್ಳಿ ಬೆಲೆ 1 ಕೆಜಿ: 78,600 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

18 ಕ್ಯಾರೆಟ್ ಇಂದಿನ ಚಿನ್ನದ ದರ

18 today

 

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

22 ಕ್ಯಾರೆಟ್ ಇಂದಿನ ಚಿನ್ನದ ದರ

22 today

24 ಕ್ಯಾರೆಟ್ ಇಂದಿನ ಚಿನ್ನದ ದರ

24 today

 

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಈ ಮಾಹಿತಿಗಳನ್ನು ಓದಿ

 

WhatsApp Group Join Now
Telegram Group Join Now

Related Posts

Editor in Chief

Editor in Chief

Lingaraj Ramapur BCA, MCA, MA ( Journalism );as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.

Leave a Reply

Your email address will not be published. Required fields are marked *

error: Content is protected !!