Gold Price Today: ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ ! ಅಕ್ಷಯ ತೃತೀಯ ಹಬ್ಬಕೆ ಶಾಕ್ ಕೊಟ್ಟ ಚಿನ್ನದ ಬೆಲೆ

gold rate may 3

ಚಿನ್ನ ಬೆಳ್ಳಿ ಎರಡೂ ಪ್ರಮುಖ ಲೋಹಗಳ ಬೆಲೆಯಲ್ಲಿ ಭಾರೀ ಏರಿಕೆ ಕಾಣುತ್ತಿದೆ. ಚಿನ್ನ ಬೆಳ್ಳಿ ದರಗಳು ದಾಖಲೆ ಮಟ್ಟದಲ್ಲಿ ವಹಿವಾಟು ನಡೆಸುತ್ತಿದೆ. ನಾಲ್ಕು ದಿನಗಳ ನಂತರ ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಕೂಡ ಚಿನ್ನಕ್ಕೆ ಇನ್ನೂ ಹೆಚ್ಚಿನ ಬೇಡಿಕೆ ಬರುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಚಿನ್ನದ ಬೆಲೆ ಈ ವರ್ಷದ ಅಂತ್ಯಕ್ಕೆ, 1 ಲಕ್ಷ ರೂಪಾಯಿ ಆಸುಪಾಸಿಗೆ ಬಂದರೂ ಅಚ್ಚರಿ ಪಡಬೇಕಿಲ್ಲ ಎನ್ನುತ್ತಾರೆ ತಜ್ಞರು. ಇಷ್ಟೆಲ್ಲದರ ನಡುವೆ ಇದೀಗ ಮತ್ತೊಮ್ಮೆ ಚಿನ್ನದ ಬೆಲೆ ಭರ್ಜರಿ ಏರಿಕೆ ಕಂಡಿದೆ.

ಬಂಗಾರ ಕೊಳ್ಳುವವರು ಪ್ರತಿದಿನ ಎಷ್ಟಿದೆ ರೇಟ್‌ ಎಂದು ತಿಳಿಯಲು ಬಂಗಾರದ ಅಂಗಡಿಗೆ ಹೋಗಬೇಕಂತಿಲ್ಲ. ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 03 ಮೇ 2024: Gold Price Today

ಚಿನ್ನದ ಬೆಲೆ ಏರಿಕೆ ಹೀಗೆಯೇ ಮುಂದುವರಿಯಲಿದೆಯೇ ಅಥವಾ ಇಳಿಕೆಯಾಗಲಿದೆಯೇ ಎಂಬ ಪ್ರಶ್ನೆ ಮೂಡಿದೆ. ಆದರೆ, ಈ ಕುರಿತು ಸ್ಪಷ್ಟವಾಗಿ ಹೇಳಲು ಸಾಧ್ಯವಾಗದು. ಶೀಘ್ರದಲ್ಲೇ ಅಮೆರಿಕದ ಆರ್ಥಿಕತೆಯ ವರದಿ ಬರಲಿದ್ದು, ಅದಾದ ಬಳಿಕ ಚಿನ್ನದ ಬೆಲೆಯಲ್ಲಿ ಏರಿಳಿತ ಕಾಣಬಹುದು ಎನ್ನುತ್ತಾರೆ ಮಾರುಕಟ್ಟೆ ತಜ್ಞರು. ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ವಿವಿರ ಇಲ್ಲಿದೆ. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,260 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,280 ರೂ. ಬೆಳ್ಳಿ ಬೆಲೆ 1 ಕೆಜಿ: 82,150 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,422
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,626
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,228

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 43,376
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,008
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 57,824

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,220
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 66,260
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 72,280

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,42,200
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,62,600
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,22,800

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 66,260 ರೂ
  • ಚೆನ್ನೈ – 67,160 ರೂ
  • ಮುಂಬೈ – 66,260 ರೂ
  • ಕೇರಳ – 66,260 ರೂ
  • ಕೋಲ್ಕತ್ತಾ – 66,260 ರೂ
  • ಅಹ್ಮದಾಬಾದ್- 66,260 ರೂ
  • ನವದೆಹಲಿ- 66,410 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 8,215 ರೂ
  • ಚೆನ್ನೈ- 8,710 ರೂ
  • ಮುಂಬೈ-8,360 ರೂ
  • ಕೋಲ್ಕತ್ತಾ- 8,360 ರೂ
  • ನವದೆಹಲಿ-8,360 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಚಿನ್ನ ಖರೀದಿಸುವವರ ಗಮನಕ್ಕೆ : ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿ

WhatsApp Group Join Now
Telegram Group Join Now

Related Posts

One thought on “Gold Price Today: ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ ! ಅಕ್ಷಯ ತೃತೀಯ ಹಬ್ಬಕೆ ಶಾಕ್ ಕೊಟ್ಟ ಚಿನ್ನದ ಬೆಲೆ

Leave a Reply

Your email address will not be published. Required fields are marked *

error: Content is protected !!