Gold Rate Today: ಗಣೇಶ್ ಹಬ್ಬದಂದು ಚಿನ್ನದ ಬೆಲೆ ಏರಿಕೆ ಶಾಕ್..! ಇಂದಿಗೆ ರೇಟ್ ಎಷ್ಟು?

WhatsApp Image 2024 09 07 at 9.27.15 AM

ದೇಶಿಯ ಮಾರುಕಟ್ಟೆಯಲ್ಲಿ ಈ ತಿಂಗಳ ಪ್ರಾರಂಭದಿಂದಲೂ ಚಿನ್ನದ ಬೆಲೆಯಲ್ಲಿ ಸತತ ಇಳಿಕೆ ಆಗಿದ್ದು ನಿನ್ನೆ ಶುಕ್ರವಾರ ಇಳಿಕೆ ಕಂಡಿದ್ದು ಇಂದು ಬೆಲೆಯಲ್ಲಿ ಕೊಂಚ ಏರಿಕೆಯಾಗಿದೆ. ಹಾಗಾಗಿ ಚಿನ್ನ ಖರೀದಿಗೆ ಇದು ಸೂಕ್ತ ಸಮಯ ಎಂದು ತಜ್ಞರ ಅಭಿಪ್ರಾಯ. ಇನ್ನು, ಕಳೆದ ಹಲವು ದಶಕಗಳನ್ನು ಗಮನಿಸಿದರೆ ಚಿನ್ನದ ಬೆಲೆ ಒಂದು ಸ್ಥಿತಿಯಲ್ಲಿ ಯಾವತ್ತೂ ಏರುತ್ತಲೇ ಬಂದಿರುವುದರಿಂದ ಚಿನ್ನವು ಹೂಡಿಕೆಯ ವಿಷಯದಲ್ಲೂ ಸಾಕಷ್ಟು ಗಮನಸೆಳೆದಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, ಸೆಪ್ಟೆಂಬರ್ 7,2024: Gold Price Today

ಭಾರತದಲ್ಲಿ ಚಿನ್ನಕ್ಕೆ ಪವಿತ್ರ ಸ್ಥಾನವಿದ್ದು ಇದನ್ನು ಸಮೃದ್ಧಿ ಹಾಗೂ ಸಂಪತ್ತಿನ ಪ್ರತೀಕವೆಂದೇ ಭಾವಿಸಲಾಗಿದೆ. ನಿನ್ನೆ ಕಡಿಮೆ ಆಗಿದ್ದ ಚಿನ್ನದ ಬೆಲೆ (Gold and silver Rates) ಮತ್ತೆ ಏರುಗತಿಗೆ ಬಂದಿದೆ. ಹಾಗಾದರೆ ಇವತ್ತಿನ ಚಿನ್ನ ಬೆಳ್ಳಿ ದರ ಹೇಗಿದೆ ಎಂದು ತಿಳಿಯೋಣ.

ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ವಿವಿರ ಇಲ್ಲಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,210 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,320 ರೂ. ಬೆಳ್ಳಿ ಬೆಲೆ 1 ಕೆಜಿ: 82,900ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,499
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,721
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,332

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 43,992
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,768
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 58,656

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,990
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 67,210
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 73,320

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,49,400
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,72,100
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,33,200

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 67,210 ರೂ
  • ಚೆನ್ನೈ – 67,210 ರೂ
  • ಮುಂಬೈ – 67,210 ರೂ
  • ಕೇರಳ – 67,210 ರೂ
  • ಕೋಲ್ಕತ್ತಾ – 67,210 ರೂ
  • ಅಹ್ಮದಾಬಾದ್- 67,260 ರೂ
  • ನವದೆಹಲಿ- 67,360ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 8,290 ರೂ
  • ಚೆನ್ನೈ- 9,210 ರೂ
  • ಮುಂಬೈ-8,710 ರೂ
  • ಕೋಲ್ಕತ್ತಾ- 8,710 ರೂ
  • ನವದೆಹಲಿ-8,710 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.

ಈ ಮಾಹಿತಿಗಳನ್ನು ಓದಿ

 

 
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!