Gold Rate Today – ಚಿನ್ನದ ಬೆಲೆಯಲ್ಲಿ ಸತತ ಇಳಿಕೆ, ಇಂದಿನ ಚಿನ್ನದ ಬೆಲೆ ಎಷ್ಟು ಗೊತ್ತಾ..? ಇಲ್ಲಿದೆ ಕಂಪ್ಲೀಟ್ ಮಾಹಿತಿ

GOLDD

WhatsApp Group Telegram Group

ಚಿನ್ನ ಖರೀದಿಗೆ ಇದು ಸಕಾಲ, ಬಂಗಾರದ ಬೆಲೆಯಲ್ಲಿ ಗಣನೀಯ ಇಳಿಕೆಯಾಗಿದೆ. ಆಭರಣ ಪ್ರಿಯರಿಗೆ ಇದು ಖುಷಿಯ ಸುದ್ದಿ, ಚಿನ್ನ ಕೊಳ್ಳುವವರಿಗೆ ಇದು ಒಳ್ಳೆಯ ಸಮಯವಾಗಿದೆ. ಹೆಚ್ಚಿನ ಉಳಿತಾಯವೂ ಆಗಲಿದೆ. ಹೊಸ ವರ್ಷದಿಂದ ಈಚೆಗೆ ಸತತ 7ನೇ ಬಾರಿ ಚಿನ್ನದ ದರ ಇಳಿಕೆಯಾಗಿದೆ. ಹೌದು, ಹೊಸ ವರ್ಷದಲ್ಲಿ 10 ಗ್ರಾಂ ಚಿನ್ನದ ದರವು ಬರೋಬ್ಬರಿ 380 ರೂಪಾಯಿ ಕಡಿಮೆ ಆಗಿದೆ. ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 17 ಜನವರಿ 2024:

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ. ಬೆಳ್ಳಿ ಬೆಲೆ 1 ಕೆಜಿ: 76,500 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

18 ಕ್ಯಾರೆಟ್ ಇಂದಿನ ಚಿನ್ನದ ದರ

18 today 1

 

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

22 ಕ್ಯಾರೆಟ್ ಇಂದಿನ ಚಿನ್ನದ ದರ

22 today 2

24 ಕ್ಯಾರೆಟ್ ಇಂದಿನ ಚಿನ್ನದ ದರ

24 today 1

ವಿವಿಧ ನಗರಗಳಲ್ಲಿ ಬಂಗಾರ ದರ (22 ಕ್ಯಾರೆಟ್ -10 ಗ್ರಾಂ)

ನವದೆಹಲಿ – 57,850 ರೂ.
ಬೆಂಗಳೂರು -57,700 ರೂ.
ಮುಂಬಯಿ -57,700 ರೂ.
ಕೇರಳ-57,700 ರೂ.
ಹೈದರಾಬಾದ್ -57,700 ರೂ.
ಚೆನ್ನೈ -58,100 ರೂ.

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಈ ಮಾಹಿತಿಗಳನ್ನು ಓದಿ

 

WhatsApp Group Join Now
Telegram Group Join Now

Related Posts

Editor in Chief

Editor in Chief

Lingaraj Ramapur BCA, MCA, MA ( Journalism );as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.

One thought on “Gold Rate Today – ಚಿನ್ನದ ಬೆಲೆಯಲ್ಲಿ ಸತತ ಇಳಿಕೆ, ಇಂದಿನ ಚಿನ್ನದ ಬೆಲೆ ಎಷ್ಟು ಗೊತ್ತಾ..? ಇಲ್ಲಿದೆ ಕಂಪ್ಲೀಟ್ ಮಾಹಿತಿ

Leave a Reply

Your email address will not be published. Required fields are marked *

error: Content is protected !!