Gold Rate Today : ಯುಗಾದಿ ಹಬ್ಬಕ್ಕೆ ದಾಖಲೆ ಬರೆದ ಚಿನ್ನದ ಬೆಲೆ, ಇಂದಿನ ರೇಟ್ ನೋಡಿ

gold rate

ಯುಗಾದಿ ಹಬ್ಬ ಸಮೀಪಿಸುತ್ತಿದ್ದಂತೆ ಚಿನ್ನಕ್ಕೆ ಭಾರಿ ಡಿಮ್ಯಾಂಡ್ ಬಂದಿದ್ದು, ಚಿನ್ನದ ದರ ಕೇವಲ ಒಂದೇ ತಿಂಗಳಲ್ಲಿ ಬರೋಬ್ಬರಿ 5000 ಹೆಚ್ಚಾಗಿದೆ, ಭಾರತದಲ್ಲಿ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಹೆಚ್ಚಾಗಿರುವುದರಿಂದ ಬರೋಬ್ಬರಿ 70 ಸಾವಿರ ಗಡಿ ದಾಟಿದೆ.

ಇಂದಿನ ಚಿನ್ನ ಮತ್ತು ಬೆಳೆಯ ರೇಟ್ ಹೀಗಿದೆ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 538 ರೂಪಾಯಿ ಜಾಸ್ತಿಯಾಗಿ ₹70,480 ಆಗಿದೆ. 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 490 ರೂಪಾಯಿ ಜಾಸ್ತಿಯಾಗಿ ₹64,610 ಆಗಿದೆ. 1 ಕೆ.ಜಿ ಬೆಳ್ಳಿ ಬೆಲೆ 1,743 ರೂಪಾಯಿ ಜಾಸ್ತಿಯಾಗಿ ₹79,850 ಆಗಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ..

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!