Gold Rate Today: ಯುಗಾದಿ ಹಬ್ಬದಂದು ಮತ್ತಷ್ಟು ಏರಿದ ಚಿನ್ನದ ಬೆಲೆ, ಒಂದೇ ತಿಂಗಳಲ್ಲಿ 4000/- ಏರಿಕೆ. ಇಂದಿನ ರೇಟ್ ಇಲ್ಲಿದೆ

gold rate ugadi

ಜಾಗತಿಕ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಸರ್ವಕಾಲಿಕ ದಾಖಲೆಯನ್ನೇ ಸೃಷ್ಟಿಸಿ 70 ಸಾವಿರದ ಗಡಿ ದಾಟಿದೆ. ಯುಗಾದಿ ಹಬ್ಬದಂದು ಚಿನ್ನದ ಬೆಲೆ ಮತ್ತಷ್ಟು ಏರಿಕೆ ಆಗಿದ್ದು ಬರೀ ಒಂದು ತಿಂಗಳಲ್ಲಿ ಬರೋಬ್ಬರಿ 4000 ರೂಪಾಯಿ ಹೆಚ್ಚಾಗಿದೆ. ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಭಾರಿ ಏರಿಕೆಯಾಗಿದ್ದು, ಇಂದಿನ ಚಿನ್ನ & ಬೆಳ್ಳಿಯ ದರ ಗಳನ್ನು ಕೆಳಗೆ ಕೊಡಲಾಗಿದೆ ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 09 ಏಪ್ರಿಲ್ 2024: Gold Price Today

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,660 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,630 ರೂ. ಬೆಳ್ಳಿ ಬೆಲೆ 1 ಕೆಜಿ: 84,600 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,372
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,566
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,163

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 42,976
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 52,528
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 57,304

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,720
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 65,660
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 71,630

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,37,200
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,56,600
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,16,300

tel share transformed

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ

* ಬೆಂಗಳೂರು- 65,660 ರೂ

* ಚೆನ್ನೈ – 66,610 ರೂ

*ಮುಂಬೈ –65,660 ರೂ

* ಕೇರಳ – 65,660 ರೂ

* ಕೋಲ್ಕತ್ತಾ – 65,660 ರೂ

*ಅಹ್ಮದಾಬಾದ್- 65,710 ರೂ

* ನವದೆಹಲಿ- 65,810 ರೂ

ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)

* ಬೆಂಗಳೂರು- 8,290 ರೂ

* ಚೆನ್ನೈ- 8,810 ರೂ

* ಮುಂಬೈ-8,460 ರೂ

* ಕೋಲ್ಕತ್ತಾ- 8,460 ರೂ

* ನವದೆಹಲಿ-8,460ರೂ

 

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

whatss

 

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ..

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!