Gold Rate Today: ಚಿನ್ನದ ಬೆಲೆಯಲ್ಲಿ ಬಂಪರ್ ಇಳಿಕೆ! ಖರೀದಿಗೆ ಮುಗಿಬಿದ್ದ ಜನ!

gold rate today may 13th

ಶುಕ್ರವಾರ ಅಕ್ಷಯ ತೃತೀಯ ಹಬ್ಬದಂದು ಏರಿಕೆ ಕಂಡು ಬಂದಿದ್ದ ಚಿನ್ನ ಮತ್ತು ಬೆಳ್ಳಿ ಇದೀಗ ಬೆಲೆ ಇಳಿಮುಖವಾಗಿದೆ ಆಭರಣ ಪ್ರಿಯರ ಜೇಬಿಗೆ ಸ್ವಲ್ಪ ಉಳಿತಾಯವಾಗಲಿದೆ. ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆ ಇಳಿಕೆಯು ಆಭರಣ ಪ್ರಿಯರಿಗೆ ಖುಷಿ ಕೊಡುತ್ತಿಲ್ಲ. ಅದಕ್ಕೆ ಕಾರಣ ಚಿನ್ನದ ದರವು ಸ್ವಲ್ಪ ಸ್ವಲ್ಪವೇ ಇಳಿಕೆಯಾಗಿ ಮೂರು ಪಟ್ಟು ಏರಿಕೆಯಾಗುತ್ತಿರುವುದು. ಇನ್ನು ಇಳಿಕೆಯಾದ ಬಂಗಾರದ ಬೆಲೆ ಎಷ್ಟಿದೆ ಎಂದು ಈ ಕೆಳಗೆ ಕೊಡಲಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 13ಮೇ 2024: Gold Price Today

ನಿತ್ಯ ಚಿನ್ನದ ಬೆಲೆ ಕಡಿಮೆಯಾಗುವುದಕ್ಕಿಂತ ಹೆಚ್ಚಾಗುವುದು ಜಾಸ್ತಿಯಾಗಿದೆ. ಹೀಗಾಗಿ ಚಿನ್ನಾಭರಣ ಪ್ರಿಯರು ನಿರಾಸೆಗೊಂಡಿದ್ದಾರೆ. ಹಾಗಾದರೆ ಇವತ್ತಿನ ಚಿನ್ನ ಬೆಳ್ಳಿ ದರ ಹೇಗಿದೆ ಎಂದು ತಿಳಿಯೋಣ.. ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ವಿವಿರ ಇಲ್ಲಿದೆ. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,150 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,250 ರೂ. ಬೆಳ್ಳಿ ಬೆಲೆ 1 ಕೆಜಿ: 86,250ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,494
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,715
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,325

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 43,952
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,720
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 58,600

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,940
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 67,150
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 73,250

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,49,400
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,71,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,23,500

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 67,150ರೂ
  • ಚೆನ್ನೈ – 67,250 ರೂ
  • ಮುಂಬೈ – 67,150 ರೂ
  • ಕೇರಳ – 67,150 ರೂ
  • ಕೋಲ್ಕತ್ತಾ – 67,150 ರೂ
  • ಅಹ್ಮದಾಬಾದ್- 67,200 ರೂ
  • ನವದೆಹಲಿ- 67,300 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 8,625 ರೂ
  • ಚೆನ್ನೈ- 9,000 ರೂ
  • ಮುಂಬೈ-8,650 ರೂ
  • ಕೋಲ್ಕತ್ತಾ- 8,650 ರೂ
  • ನವದೆಹಲಿ-8,650 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!