Gold Rate Today: ಚಿನ್ನದ ಬೆಲೆ ಭರ್ಜರಿ ಇಳಿಕೆ! ಗೋಲ್ಡ್ ಖರೀದಿಗೆ ಇದೇ ಬೆಸ್ಟ್ ಟೈಂ!

Gold Rate

ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ.ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಆಭರಣದ ಬದಲು ಚಿನ್ನದ ಬಿಸ್ಕೆಟ್‌, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ಬಂಗಾರದ ಬೆಲೆ ಎಷ್ಟಿದೆ ಎಂದು ಈ ಕೆಳಗೆ ಕೊಡಲಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 21ಮೇ 2024: Gold Price Today

ಭಾರತದಲ್ಲಿ ಬಂಗಾರ ಅನ್ನೋದು ವಸ್ತುವಂತೂ ಖಂಡಿತ ಅಲ್ಲ. ಇದು ಇಲ್ಲಿ ಬಂಧಗಳನ್ನು ಬೆಸೆಯುತ್ತದೆ, ನೆನಪುಗಳನ್ನು ಸಂಗ್ರಹಿಸುತ್ತದೆ ಮತ್ತು ಭಾವನಾತ್ಮಕವಾಗಿದೆ. ಹೂಡಿಕೆ, ಉಳಿತಾಯದ ದೃಷ್ಟಿಯಿಂದಲೂ ಹಳದಿ ಲೋಹಕ್ಕೆ ಸರಿಸಾಟಿ ಯಾರು ಇಲ್ಲ. ಹಾಗಾದರೆ ಇವತ್ತಿನ ಚಿನ್ನ ಬೆಳ್ಳಿ ದರ ಹೇಗಿದೆ ಎಂದು ತಿಳಿಯೋಣ. ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ವಿವಿರ ಇಲ್ಲಿದೆ. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,300 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,510 ರೂ. ಬೆಳ್ಳಿ ಬೆಲೆ 1 ಕೆಜಿ: 96,500ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,588
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,830
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,451

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 44,740
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,640
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 59,608

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 55,880
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 68,300
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 74,510

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,58,800
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,83,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,45,100

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 68,300 ರೂ
  • ಚೆನ್ನೈ – 68,600 ರೂ
  • ಮುಂಬೈ – 69,300 ರೂ
  • ಕೇರಳ – 68,300 ರೂ
  • ಕೋಲ್ಕತ್ತಾ – 68,300 ರೂ
  • ಅಹ್ಮದಾಬಾದ್- 68,350 ರೂ
  • ನವದೆಹಲಿ- 68,450
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 9,250 ರೂ
  • ಚೆನ್ನೈ- 9,900ರೂ
  • ಮುಂಬೈ-9,460 ರೂ
  • ಕೋಲ್ಕತ್ತಾ- 9,460 ರೂ
  • ನವದೆಹಲಿ-9,460 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!