Gold Rate Today: ಚಿನ್ನದ ಬೆಲೆಯಲ್ಲಿ ದೊಡ್ಡ ಇಳಿಕೆ ಬರೋಬ್ಬರಿ ₹1910 ಕುಸಿತ! ಇಂದಿನ ಬೆಲೆ ಎಷ್ಟು ಗೊತ್ತೆ?

Gold rate may 25

ಚಿನ್ನದ ಬೆಲೆಯಲ್ಲಿ ಸತತವಾಗಿ ಇಳಿಕೆಯಾಗುತ್ತಿದೆ. ಚಿನ್ನ ಅನ್ನೋದು ಹೂಡಿಕೆ ಮಾಡುವವರಿಗೆ ಖಜಾನೆ ಎನ್ನುವಂತಾಗಿದ್ದು ಏಪ್ರಿಲ್ ತಿಂಗಳಿನಲ್ಲಿ ಹಳದಿ ಲೋಹ ಅಂದ್ರೆ ಚಿನ್ನದ ಮೇಲೆ ಹೂಡಿಕೆ ಮಾಡಿದ್ದವರಿಗೆ ಭರ್ಜರಿ ಲಾಭ ಆಗಿತ್ತು. ಹೀಗೆ ಚಿನ್ನ ಅನ್ನೋದು ಹೂಡಿಕೆದಾರರ ಜೇಬು ತುಂಬಿಸುವ ಅಕ್ಷಯ ಪಾತ್ರೆ ಕೂಡ ಆಗಿದೆ. ಕಳೆದ ನಾಲ್ಕು ದಿನಗಳ ಚಿನ್ನದ ಬೆಲೆಗೆ ಹೋಲಿಸಿದರೆ 22 ಕ್ಯಾರೆಟ್ ಚಿನ್ನದ ದರದಲ್ಲಿ 10 ಗ್ರಾಂ ಗೆ ಬರೋಬ್ಬರಿ 1,910/- ರೂಪಾಯಿ ಕುಸಿದಿದೆಬಂಗಾರದ ಬೆಲೆ ಎಷ್ಟಿದೆ ಎಂದು ಈ ಕೆಳಗೆ ಕೊಡಲಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 25ಮೇ 2024: Gold Price Today

ದೇಶೀಯ ಫ್ಯೂಚರ್ಸ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ನಿರಂತರ ಕುಸಿತ ಕಾಣುತ್ತಿದೆ. ಕಳೆದ ಮೂರು ದಿನಗಳಿಂದ ಬಂಗಾರದ ಬೆಲೆಯಲ್ಲಿ ಇಳಿಕೆ ಕಾಣುತ್ತಿದೆ. ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಎರಡೂ ಇಂದು ಕಡಿಮೆ ಆಗಿವೆ. ಹಾಗಾದರೆ ಇವತ್ತಿನ ಚಿನ್ನ ಬೆಳ್ಳಿ ದರ ಹೇಗಿದೆ ಎಂದು ತಿಳಿಯೋಣ. ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ವಿವಿರ ಇಲ್ಲಿದೆ. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,390 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,430 ರೂ. ಬೆಳ್ಳಿ ಬೆಲೆ 1 ಕೆಜಿ: 91,900ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,432
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,639
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,243

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 43,456
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,112
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 57,944

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,320
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 66,390
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 72,430

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,43,200
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,63,900
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,24,300

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 66,390 ರೂ
  • ಚೆನ್ನೈ – 66,490 ರೂ
  • ಮುಂಬೈ – 66,390 ರೂ
  • ಕೇರಳ – 66,390 ರೂ
  • ಕೋಲ್ಕತ್ತಾ – 66,390 ರೂ
  • ಅಹ್ಮದಾಬಾದ್- 66,440 ರೂ
  • ನವದೆಹಲಿ- 66,540 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 9,240 ರೂ
  • ಚೆನ್ನೈ- 9,640 ರೂ
  • ಮುಂಬೈ-9,190 ರೂ
  • ಕೋಲ್ಕತ್ತಾ- 9,190 ರೂ
  • ನವದೆಹಲಿ-9,190 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸು

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!