Gold Rate Today : ಚಿನ್ನದ ಬೆಲೆ ಮತ್ತೇ ಏರಿಕೆ, ಇಂದು 10ಗ್ರಾಂ ಅಪರಂಜಿ ಚಿನ್ನದ ಬೆಲೆ ಎಷ್ಟಿದೆ?

IMG 20250604 WA0010

WhatsApp Group Telegram Group

ಚಿನ್ನದ ಬೆಲೆ ಏರಿಕೆ: ಜೂನ್ 05, 2025 ರಂದು ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ವಿವರ

ಬೆಂಗಳೂರು, ಜೂನ್ 05, 2025: ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸತತ ಏರಿಕೆಯ ಹಾದಿಯಲ್ಲಿದ್ದು, ಜೂನ್ 05ರಂದು ಹಳದಿ ಲೋಹದ ದರ ಮತ್ತಷ್ಟು ಗಗನಕ್ಕೇರಿದೆ. ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು, ಆಭರಣ ಪ್ರಿಯರಿಗೆ ಇದು ಗಮನಾರ್ಹ ಬೆಳವಣಿಗೆಯಾಗಿದೆ. ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಭಾರೀ ಏರಿಕೆ ದಾಖಲಾಗಿದ್ದು, ಇದು ಮಾರುಕಟ್ಟೆಯಲ್ಲಿ ಗೊಂದಲವನ್ನುಂಟು ಮಾಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು,ಜೂನ್ 05 2025: Gold Price Today

ಭಾರತದ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಸತತವಾಗಿ ಏರುತ್ತಿವೆ. ಜಾಗತಿಕ ಆರ್ಥಿಕ ಏರಿಳಿತ, ರೂಪಾಯಿಯ ಮೌಲ್ಯ ಕುಸಿತ ಮತ್ತು ಹಬ್ಬದ ಸೀಸನ್‌ನ ಬೇಡಿಕೆಯಿಂದ ಈ ಏರಿಕೆಗೆ ಕಾರಣವಾಗಿದೆ. ಚಿನ್ನವು ಆಭರಣ ಮತ್ತು ಹೂಡಿಕೆಯ ಆಕರ್ಷಣೆಯಾಗಿದ್ದರೆ, ಬೆಳ್ಳಿಯ ಬೆಲೆಯೂ ಕೈಗಾರಿಕೆ ಬೇಡಿಕೆಯಿಂದ ಏರಿಕೆ ಕಾಣುತ್ತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: ₹90,910 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,180 ರೂ. ಬೆಳ್ಳಿ ಬೆಲೆ 1 ಕೆಜಿ: 1,02,100 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – 7,439
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 9,091
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 9,918

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 59,512
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 72,728
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 79,344

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 74,390
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.90,910
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 99,180

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 7,43,900
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  9,09,100
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 9,91,800

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (1 ಗ್ರಾಂ)ನ ಬೆಲೆ
ನಗರಇಂದು 22K
ಚೆನ್ನೈ₹9,091
ಮುಂಬೈ₹9,091
ದೆಹಲಿ₹9,106
ಕೋಲ್ಕತ್ತಾ₹9,091
ಬೆಂಗಳೂರು₹9,091
ಹೈದರಾಬಾದ್₹9,091
ಕೇರಳ₹9,091
ಪುಣೆ₹9,091
ವಡೋದರಾ₹9,096
ಅಹಮದಾಬಾದ್₹9,096
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರಗಳು

ನಗರ100 ಗ್ರಾಂ
ಚೆನ್ನೈ₹11,310
ಮುಂಬೈ₹10,210
ದೆಹಲಿ₹10,210
ಕೋಲ್ಕತ್ತಾ₹10,210
ಬೆಂಗಳೂರು₹10,210
ಹೈದರಾಬಾದ್₹11,310
ಕೇರಳ₹11,310
ಪುಣೆ₹10,210
ವಡೋದರಾ₹10,210
ಅಹಮದಾಬಾದ್₹10,210

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಚಿನ್ನ ಮತ್ತು ಬೆಳ್ಳಿಯ ಬೆಲೆ ಏರಿಕೆಯು ಭಾರತೀಯ ಮಾರುಕಟ್ಟೆಯಲ್ಲಿ ಗಮನಾರ್ಹ ಬೆಳವಣಿಗೆಯಾಗಿದೆ. ಜಾಗತಿಕ ಮತ್ತು ದೇಶೀಯ ಅಂಶಗಳಿಂದ ಉಂಟಾದ ಈ ಏರಿಳಿತವು ಗ್ರಾಹಕರು ಮತ್ತು ಹೂಡಿಕೆದಾರರಿಗೆ ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳುವ ಅಗತ್ಯವನ್ನು ಒತ್ತಿಹೇಳುತ್ತದೆ. ಖರೀದಿಗೆ ಮೊದಲು ದರವನ್ನು ಪರಿಶೀಲಿಸಿ, ಗುಣಮಟ್ಟಕ್ಕೆ ಆದ್ಯತೆ ನೀಡಿ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!