Gold Rate Today: ಅಪರಂಜಿ ಚಿನ್ನದ ಬೆಲೆ ಲಕ್ಷದ ಗಡಿ.! ಇಂದು 10 ಗ್ರಾಂ ಚಿನ್ನದ ಬೆಲೆ ಎಷ್ಟು.? ಇಲ್ಲಿದೆ ಚಿನ್ನದ ದರ

WhatsApp Image 2025 06 15 at 06.52.53 1277df23

WhatsApp Group Telegram Group

ಇಂದು (ಜೂನ್ 15, ಭಾನುವಾರ) ದೇಶದ ಎಲ್ಲಾ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಸ್ಥಿರವಾಗಿ ಉಳಿದಿದೆ. ಬೆಂಗಳೂರಿನಲ್ಲಿ ಚಿನ್ನದ ದರ ಹಿಂದಿನ ದಿನಕ್ಕಿಂತ ಬದಲಾಗಿಲ್ಲ. ಹಾಗೂ ಬೆಳ್ಳಿಯ ಬೆಲೆ ಕೂಡ ಸ್ಥಿರವಾಗಿದ್ದು, 24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ ಲಕ್ಷದ ಗಡಿ ದಾಟಿದ್ದು ಚಿನ್ನಾಭರಣ ಪ್ರಿಯರಿಗೆ ಬೇಸರತರಿಸಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು,ಜೂನ್15 2025: Gold Price Today

ಚಿನ್ನ ಮತ್ತು ಬೆಳ್ಳಿಯ ಬೆಲೆ ಭಾರತೀಯರಿಗೆ ಯಾವಾಗಲೂ ಮುಖ್ಯವಾಗಿದೆ. ಬಹುತೇಕ ಭಾರತೀಯರು ಆಭರಣಗಳನ್ನು ಖರೀದಿಸುವಾಗ ಈ ದರಗಳನ್ನು ಗಮನಿಸುತ್ತಾರೆ. ಚಿನ್ನದ ಬೆಲೆ ಸ್ಥಿರವಾಗಿರುವಾಗ, ಬೆಳ್ಳಿಯ ದರ ಹೆಚ್ಚಾಗಿರುವುದರಿಂದ ಖರೀದಿದಾರರ ನಿರ್ಧಾರಗಳು ಪ್ರಭಾವಿತವಾಗಬಹುದು.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: ₹1,16,800 ರೂ. 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,200 ರೂ. ಬೆಳ್ಳಿ ಬೆಲೆ 1 ಕೆಜಿ: 1,10,000 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – 7,626
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 9,320
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 10,168

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 61,008
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 74,560
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 81,344

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 76,260
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 93,200
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 1,01,680

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 7,62,600
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  9,32,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 10,16,800

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (1 ಗ್ರಾಂ)ನ ಬೆಲೆ

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರಗಳು (1 ಗ್ರಾಂ)

ನಗರ22 ಕ್ಯಾರೆಟ್
ಚೆನ್ನೈ₹9,320
ಮುಂಬೈ₹9,320
ದೆಹಲಿ₹9,335
ಕೋಲ್ಕತ್ತಾ₹9,320
ಬೆಂಗಳೂರು₹9,320
ಹೈದರಾಬಾದ್₹9,320
ಕೇರಳ₹9,320
ಪುಣೆ₹9,320
ವಡೋದರಾ₹9,335
ಅಹಮದಾಬಾದ್₹9,325
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
ನಗರ100 ಗ್ರಾಂ
ಚೆನ್ನೈ₹12,000
ಮುಂಬೈ₹11,000
ದೆಹಲಿ₹11,000
ಕೋಲ್ಕತ್ತಾ₹11,000
ಬೆಂಗಳೂರು₹11,000
ಹೈದರಾಬಾದ್₹12,000
ಕೇರಳ₹12,000
ಪುಣೆ₹11,000
ವಡೋದರಾ₹11,000
ಅಹಮದಾಬಾದ್₹11,000

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಚಿನ್ನಕ್ಕೆ ಪ್ರಪಂಚದಾದ್ಯಂತ ವಿಶಿಷ್ಟ ಸ್ಥಾನವಿದೆ. ಈ ಹಳದಿ ಲೋಹ ಮತ್ತು ಅದರ ಆಭರಣಗಳು ಸ್ತ್ರೀಯರನ್ನಷ್ಟೇ ಅಲ್ಲ, ಪುರುಷರನ್ನೂ ಸಹ ಆಕರ್ಷಿಸುತ್ತವೆ. ಭಾರತದಂಥ ದೇಶಗಳಲ್ಲಿ ಚಿನ್ನಕ್ಕೆ ವಿಶೇಷ ಮಹತ್ವವಿದೆ. ಇಲ್ಲಿ ಚಿನ್ನವನ್ನು ಸಂಪತ್ತು ಮತ್ತು ಐಶ್ವರ್ಯದ ಸಂಕೇತವಾಗಿ ಪರಿಗಣಿಸಲಾಗುತ್ತದೆ. ಹಬ್ಬ-ಹರಿದಿನಗಳು, ಮದುವೆ ಮತ್ತು ಇತರ ಶುಭ ಸಂದರ್ಭಗಳಲ್ಲಿ ಚಿನ್ನ ಖರೀದಿ ಸಾಮಾನ್ಯ ಪದ್ಧತಿಯಾಗಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!