Gold Rate Today: ಚಿನ್ನದ ಬೆಲೆ ಸತತ ಇಳಿಕೆ, ಬಂಪರ್ ಗುಡ್ ನ್ಯೂಸ್.! ಇಂದು 10 ಗ್ರಾಂ ಅಪರಂಜಿ ಚಿನ್ನದ ಬೆಲೆ ಎಷ್ಟಿದೆ.?

WhatsApp Image 2025 06 17 at 06.54.16 8fced46a

WhatsApp Group Telegram Group

ಚಿನ್ನದ ಅಭರಣಗಳನ್ನು ಖರೀದಿಸಲು ಯೋಚಿಸುತ್ತಿರುವವರಿಗೆ ಮಂಗಳವಾರದಂದು ಒಳ್ಳೆಯ ಸುದ್ದಿ ಬಂತು. ಈ ಶುಭ ದಿನದಂದು ಚಿನ್ನದ ದರಗಳಲ್ಲಿ ಮತ್ತೆ ಕುಸಿತ ದಾಖಲಾಗಿದೆ. ಒಂದು ಲಕ್ಷ ರೂಪಾಯಿ ಮಿತಿಯನ್ನು ಮುಟ್ಟಿದ್ದ ಚಿನ್ನದ ಬೆಲೆಗಳಲ್ಲಿ ಸತತ ಇಳಿಕೆಯ ಪ್ರವೃತ್ತಿ ಮುಂದುವರಿದಿದೆ. ಚಿನ್ನ ಅಷ್ಟೇ ಅಲಲದೆ ಬೆಳ್ಳಿ ಬೆಲೆ ಸಹ ಅಗ್ಗವಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು,ಜೂನ್17 2025: Gold Price Today

ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಏರುತ್ತಿದ್ದ ಚಿನ್ನದ ಬೆಲೆ ದಾಖಲೆಯ ಮಟ್ಟವನ್ನು ಮುಟ್ಟಿತ್ತು. ಆದರೆ ಮಂಗಳವಾರದಂದು ಚಿನ್ನದ ಬೆಲೆಯಲ್ಲಿ ಗಮನಾರ್ಹವಾದ ಕುಸಿತ ಕಂಡುಬಂದಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: ₹1,01,500 ರೂ. 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,040ರೂ. ಬೆಳ್ಳಿ ಬೆಲೆ 1 ಕೆಜಿ: 1,09,800ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 7,613
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 9,304
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 10,150

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 60,904
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 74,432
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 81,200

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 76,130
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 93,040
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 1,01,500

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 7,61,300
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  9,30,400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 10,15,000

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (1 ಗ್ರಾಂ)ನ ಬೆಲೆ

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರಗಳು (1 ಗ್ರಾಂ)

ನಗರ22 ಕ್ಯಾರೆಟ್
ಚೆನ್ನೈ₹9,304
ಮುಂಬೈ₹9,304
ದೆಹಲಿ₹9,319
ಕೋಲ್ಕತ್ತಾ₹9,304
ಬೆಂಗಳೂರು₹9,304
ಹೈದರಾಬಾದ್₹9,304
ಕೇರಳ₹9,304
ಪುಣೆ₹9,304
ವಡೋದರಾ₹9,309
ಅಹಮದಾಬಾದ್₹9,309
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
ನಗರ100 ಗ್ರಾಂ
ಚೆನ್ನೈ₹11,980
ಮುಂಬೈ₹10,980
ದೆಹಲಿ₹10,980
ಕೋಲ್ಕತ್ತಾ₹10,980
ಬೆಂಗಳೂರು₹10,980
ಹೈದರಾಬಾದ್₹11,980
ಕೇರಳ₹11,980
ಪುಣೆ₹10,980
ವಡೋದರಾ₹10,980
ಅಹಮದಾಬಾದ್₹10,980

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ದೇಶೀಯ ಮಾರುಕಟ್ಟೆಯಲ್ಲಿ ಮಂಗಳವಾರ ಚಿನ್ನದ ಬೆಲೆ ಕಡಿಮೆಯಾಗಿವೆ. ಆದರೂ ಈ ವರ್ಷ ಚಿನ್ನದ ಬೆಲೆ ಶೇಕಡಾ 23 ರಷ್ಟು ಹೆಚ್ಚಾಗಿದೆ. ಹೂಡಿಕೆದಾರರು ಚಿನ್ನವನ್ನು ಒಂದು ರಕ್ಷಣಾತ್ಮಕ ಹೂಡಿಕೆಯಾಗಿ ನೋಡುತ್ತಿದ್ದಾರೆ

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

WhatsApp Group Join Now
Telegram Group Join Now

Related Posts

Editor in Chief

Editor in Chief

Lingaraj Ramapur BCA, MCA, MA ( Journalism );as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.

Leave a Reply

Your email address will not be published. Required fields are marked *

error: Content is protected !!