Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ.! ಇಂದು ಜೂನ್ 03, ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ ನೋಡಿ.!

WhatsApp Image 2025 06 02 at 11.34.09 PM1

WhatsApp Group Telegram Group

ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಏರುತ್ತಿರುವ ಪ್ರವೃತ್ತಿ ಜನರನ್ನು ಚಿಂತೆಗೀಡು ಮಾಡಿದೆ. ಇತ್ತೀಚಿನ ದಿನಗಳಲ್ಲಿ ಚಿನ್ನದ ದರ 1 ಲಕ್ಷ ರೂಪಾಯಿ ಮಿತಿ ದಾಟಿದ್ದು, ಅದು 1.5 ಲಕ್ಷದತ್ತ ಸಾಗುತ್ತಿರುವ ಸಾಧ್ಯತೆಯನ್ನು ಕುರಿತು ಆತಂಕ ವ್ಯಕ್ತವಾಗುತ್ತಿದೆ. ಇದು ವಿಶೇಷವಾಗಿ ಆಭರಣಗಳಿಗಾಗಿ ಚಿನ್ನವನ್ನು ಖರೀದಿಸುವವರಿಗೆ ಹೆಚ್ಚಿನ ಆರ್ಥಿಕ ಒತ್ತಡವನ್ನು ಉಂಟುಮಾಡಿದೆ. ಈ ಬೆಲೆ ಏರಿಕೆಯಿಂದಾಗಿ ಸಾಮಾನ್ಯ ಜನರ ಮೇಲೆ ಉಂಟಾಗುತ್ತಿರುವ ಪರಿಣಾಮಗಳು ಗಂಭೀರವಾಗಿ ಪರಿಗಣಿಸಬೇಕಾದ ವಿಷಯವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಜೂನ್ ತಿಂಗಳು ಚಿನ್ನ ಖರೀದಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ, ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಏರಿಕೆಯಾಗಿದೆ. ನಿನ್ನೆಗೆ ಹೋಲಿಸಿದರೆ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ತುಸು ಏರಿಕೆಯಾಗಿದ್ದು. ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿರುವುದನ್ನು ನೀವು ಗಮನಿಸಬಹುದು. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಹಾಗಾದರೆ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂದು ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 03 ಜೂನ್ 2025: Gold Price Today

ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ :

ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ  24 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ  ₹9,885 , 22 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ  ₹9,061 ಮತ್ತು 18 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ  ₹7,414 ಆಗಿದೆ .

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಗ್ರಾಂಇಂದುನಿನ್ನೆಬದಲಾವಣೆ
1₹7,414₹7,413+ ₹1
8₹59,312₹59,304+ ₹8
10₹74,140₹74,130+ ₹10
100₹7,41,400₹7,41,300+ ₹100
ಗ್ರಾಂಇಂದುನಿನ್ನೆಬದಲಾವಣೆ
1₹9,061₹9,060+ ₹1
8₹72,488₹72,480+ ₹8
10₹90,610₹90,600+ ₹10
100₹9,06,100₹9,06,000+ ₹100
ಗ್ರಾಂಇಂದುನಿನ್ನೆಬದಲಾವಣೆ
1₹9,885₹9,884+ ₹1
8₹79,080₹79,072+ ₹8
10₹98,850₹98,840+ ₹10
100₹9,88,500₹9,88,400+ ₹100
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
ನಗರಇಂದು 22K
ಚೆನ್ನೈ₹9,061
ಮುಂಬೈ₹9,061
ದೆಹಲಿ₹9,076
ಕೋಲ್ಕತ್ತಾ₹9,061
ಬೆಂಗಳೂರು₹9,061
ಹೈದರಾಬಾದ್₹9,061
ಕೇರಳ₹9,061
ಪುಣೆ₹9,061
ವಡೋದರಾ₹9,066
ಅಹಮದಾಬಾದ್₹9,066
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
ನಗರ100 ಗ್ರಾಂ
ಚೆನ್ನೈ₹11,110
ಮುಂಬೈ₹10,010
ದೆಹಲಿ₹10,010
ಕೋಲ್ಕತ್ತಾ₹10,010
ಬೆಂಗಳೂರು₹10,010
ಹೈದರಾಬಾದ್₹11,110
ಕೇರಳ₹11,110
ಪುಣೆ₹10,010
ವಡೋದರಾ₹10,010
ಅಹಮದಾಬಾದ್₹10,010

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!