Gold Rate Today: ಸತತ ಏರಿಕೆ ನಂತರ ಚಿನ್ನದ ಬೆಲೆಯಲ್ಲಿ ಏರುಪೇರು, 76 ಸಾವಿರ ಗಡಿ ದಾಟಿದ ಬೆಳ್ಳಿ, ಇಲ್ಲಿದೆ ಇಂದಿನ ಬಂಗಾರದ ಬೆಲೆ!

goldd rate

ಈ ಮದುವೆಯ ಸೀಸನ್ ನಲ್ಲಿ ಚಿನ್ನದ ಆಭರಣಗಳದ್ದೇ ಕಾರಬಾರು, ಚಿನ್ನದ ದರ ಸಾಮಾನ್ಯ ಜನರಿಗೆ ಶಾಕ್ ನೀಡಿದೆ, ಹೌದು ಬಡವರು ಹಾಗೂ ಮಧ್ಯಮ ಪಾಲಿನ ಜನರಿಗೆ ಗಗನ ಕುಸುಮವಾಗಿದೆ. ಬುಧವಾರ ಬಂಗಾರದ ರೇಟ್ (Gold & Silver Rate)  ಇತಿಹಾಸದಲ್ಲೇ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಚಿನ್ನದ ಬೆಲೆ 67 ಸಾವಿರದ ಗಡಿ ದಾಟಿದ್ದು, ಬೆಳ್ಳಿ 76 ಸಾವಿರವನ್ನು ಕ್ರಾಸ್ ಮಾಡಿದೆ. ಇಂದಿನ ಚಿನ್ನ ಮತ್ತು ಬೆಳ್ಳಿಯ ದರಗಳನ್ನು ಕೆಳಗೆ ಕೊಡಲಾಗಿದೆ. ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 13 ಮಾರ್ಚ್ 2024: Gold Price Today

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,730 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,250 ರೂ. ಬೆಳ್ಳಿ ಬೆಲೆ 1 ಕೆಜಿ: 76,200 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 4,968
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,073
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,625

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 39,744
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 48,584
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 53,000

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 49,680
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 60,730
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 66,250

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 4,96,800
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,07,300
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,62,500

tel share transformed

ದೇಶದ ಪ್ರಮುಖ ನಗರಗಳಲ್ಲಿನ ಚಿನ್ನದ ಬೆಲೆ (10 ಗ್ರಾಂ)

city 5

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

whatss

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಈ ಮಾಹಿತಿಗಳನ್ನು ಓದಿ

 

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!