Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ , ಅಕ್ಷಯ ತೃತೀಯ ಹಬ್ಬಕ್ಕೆ ಗುಡ್ ನ್ಯೂಸ್!

today gold rate

ಭಾರತೀಯ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆ ಹೆಚ್ಚಿದಷ್ಟೂ ಬೇಡಿಕೆಯೂ ಹೆಚ್ಚುತ್ತಿದೆ. ಇತ್ತೀಚೆಗೆ ಚಿನ್ನದ ಬೆಲೆ ದಾಖಲೆಯ ಗರಿಷ್ಠ ಮಟ್ಟಕ್ಕೆ ಏರಿತ್ತು. ಇದೀಗ ಬಂಗಾರದ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಇನ್ನೇನು ಶುಕ್ರವಾರ (ಮೇ10) ಎಲ್ಲೆಡೆ ಅಕ್ಷಯ ತೃತೀಯವನ್ನು ಆಚರಿಸಲಾಗುತ್ತದೆ. ಈ ದಿನ ಬಂಗಾರಕ್ಕೆ ಬೇಡಿಕೆ ಹೆಚ್ಚಾಗಲಿದೆ. ಶುಕ್ರವಾರ ಬಂಗಾರ ಖರೀದಿಗೆ ಜನ ಮುಂದಾಗಲಿದ್ದಾರೆ. ವಿವಿಧ ಚಿನ್ನಾಭರಣ ಮಳಿಗೆಗಳು ಆಫರ್‌ಗಳನ್ನೂ ಘೋಷಿಸಿವೆ. ಇನ್ನು ಇಳಿಕೆಯಾದ ಬಂಗಾರದ ಬೆಲೆ ಎಷ್ಟಿದೆ ಎಂದು ಈ ಕೆಳಗೆ ಕೊಡಲಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 09 ಮೇ 2024: Gold Price Today

ಜಾಗತಿಕವಾಗಿ ಉನ್ನತ ಹಂತದಲ್ಲಿ ಚಿನ್ನದ ಮಾರಾಟ ಹೆಚ್ಚಿದ್ದರಿಂದ ಬೆಲೆ (Gold and silver Rates) ತುಸು ಇಳಿಮುಖವಾಗಿದೆ. ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ವಿವಿರ ಇಲ್ಲಿದೆ. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,240 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,260 ರೂ. ಬೆಳ್ಳಿ ಬೆಲೆ 1 ಕೆಜಿ: 84,200 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,419
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,624
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,226

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 43,352
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 52,992
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 57,808

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,190
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 66,240
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 72.260

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,41,900
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,62,400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,22,600

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 66,240 ರೂ
  • ಚೆನ್ನೈ – 66,290 ರೂ
  • ಮುಂಬೈ – 66,240 ರೂ
  • ಕೇರಳ – 66,360 ರೂ
  • ಕೋಲ್ಕತ್ತಾ – 66,240 ರೂ
  • ಅಹ್ಮದಾಬಾದ್- 66,290 ರೂ
  • ನವದೆಹಲಿ- 66,390 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 8,420 ರೂ
  • ಚೆನ್ನೈ- 8,840 ರೂ
  • ಮುಂಬೈ-8,490 ರೂ
  • ಕೋಲ್ಕತ್ತಾ- 8,490 ರೂ
  • ನವದೆಹಲಿ-8,490ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!