Gold Rate Today : ಚಿನ್ನದ ಬೆಲೆ ಬರೋಬ್ಬರಿ 1,000 ಇಳಿಕೆ, ಖರೀದಿಗೆ ಮುಗಿಬಿದ್ದ ಜನ!

gold rate may 2nd

ಅಕ್ಷಯ ತೃತೀಯ ಹತ್ತಿರ ಬರುತ್ತಿದಂತೆ ಚಿನ್ನಾಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ ಹೌದು, ಕಳೆದ 15 ದಿನಗಳಿಗೆ ಹೋಲಿಸಿದರೆ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1,000 ರೂಪಾಯಿ ಕಡಿಮೆಯಾಗಿದೆ. ಬಂಗಾರ ಕೊಳ್ಳುವವರು ಪ್ರತಿದಿನ ಎಷ್ಟಿದೆ ರೇಟ್‌ ಎಂದು ತಿಳಿಯಲು ಬಂಗಾರದ ಅಂಗಡಿಗೆ ಹೋಗಬೇಕಂತಿಲ್ಲ. ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 02 ಮೇ 2024: Gold Price Today

ಅಕ್ಷಯ ತೃತೀಯ (Akshaya Tritiya) ದಿನದಂದು ಚಿನ್ನ (Gold) ಖರೀದಿಯಿಂದ ಸಂಪತ್ತು ವೃದ್ಧಿಯಾಗುತ್ತದೆ ಎಂಬ ನಂಬಿಕೆ ಇದೆ. ಈ ದಿನದಂದು ಚಿನ್ನ ಖರೀದಿ ಮಾಡುವ ಉದ್ದೇಶದಿಂದ ತಿಂಗಳಾನುಗಟ್ಟಲೇ ಹಣ ಕೂಡಿಡುವವರೂ ಇದ್ದಾರೆ. ಅನೇಕರು ಈ ದಿನ ಕಡಿಮೆ ಪ್ರಮಾಣದ ಚಿನ್ನವನ್ನಾದರೂ ಖರೀದಿಸಿ ಅಕ್ಷಯ ತೃತೀಯ ಆಚರಿಸುತ್ತಾರೆ, ಇಂದು ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ವಿವಿರ ಇಲ್ಲಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,540 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,500ರೂ. ಬೆಳ್ಳಿ ಬೆಲೆ 1 ಕೆಜಿ: 82,900 ರೂ.

ಚಿನ್ನದ ಬೆಲೆ 1000 ರೂಪಾಯಿ ಕಡಿತ!

ಬಹುತೇಕ ಆಭರಣ ಮಳಿಗೆಗಳು ರಿಯಾಯಿತಿ, ಉಡುಗೊರೆಗಳನ್ನು ನೀಡುವ ಮೂಲಕ ಚಿನ್ನ, ಬೆಳ್ಳಿ ಆಭರಣಗಳನ್ನು ಖರೀದಿಸುವ ಗ್ರಾಹಕರನ್ನು ಸೆಳೆಯಲು ಮುಂದಾಗಿವೆ. 

ಹೀಗಿದ್ದಾಗಲೇ ಚಿನ್ನದ ಬೆಲೆ ಕುಸಿತಕ್ಕೆ ಜಾರಿದ್ದು, 10 ಗ್ರಾಂ ಚಿನ್ನದ ಮೇಲೆ 1000 ರೂಪಾಯಿ ಕಡಿಮೆ ಆಗಿದೆ. ಈ ಮೂಲಕ ನಮ್ಮ ದೇಶದಲ್ಲಿ 22 ಕ್ಯಾರಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 65,540 ರುಪಾಯಿಗೆ ಕುಸಿತ ಕಂಡು ಜನರಿಗೆ ಖುಷಿ ಕೊಟ್ಟಿದೆ. 

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,362
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,554
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,150

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 42,896
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 52,436
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 57,200

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,620
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 65,540
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 71,500

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,36,200
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,55,400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,15,00

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 65,540 ರೂ
  • ಚೆನ್ನೈ – 66,340 ರೂ
  • ಮುಂಬೈ – 65,540 ರೂ
  • ಕೇರಳ – 65,540 ರೂ
  • ಕೋಲ್ಕತ್ತಾ – 65,540 ರೂ
  • ಅಹ್ಮದಾಬಾದ್- 65,590ರೂ
  • ನವದೆಹಲಿ- 65,690ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 8,330 ರೂ
  • ಚೆನ್ನೈ- 8,700 ರೂ
  • ಮುಂಬೈ-8,330 ರೂ
  • ಕೋಲ್ಕತ್ತಾ- 8,330 ರೂ
  • ನವದೆಹಲಿ-8,330 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!