Gold Rate today: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ: ಅಕ್ಷಯ ತೃತೀಯ ಹಬ್ಬಕ್ಕೆ ಚಿನ್ನದ ಬೆಲೆ ಎಷ್ಟಿದೆ ನೋಡಿ!

gold rate today may 6th

ಚಿನ್ನದ ಬೆಲೆಯಲ್ಲಿ ಸತತವಾಗಿ ಇಳಿಕೆಯಾಗುತ್ತಿದೆ. ಅಕ್ಷಯ ತೃತೀಯ ಹಬ್ಬ ಹತ್ತಿರವಾಗುತ್ತಿದ್ದಂತೆ, ವಿವಿಧ ಚಿನ್ನಾಭರಣ ಮಳಿಗೆಗಳು ಆಫರ್‌ಗಳನ್ನೂ ಘೋಷಿಸಿವೆ. ಇನ್ನು ಇಳಿಕೆಯಾದ ಬಂಗಾರದ ಬೆಲೆ ಎಷ್ಟಿದೆ, ಎಂದು ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 06 ಮೇ 2024: Gold Price Today

ಇದೀಗ ಭಾರತದ ಆರ್ಥಿಕ ವ್ಯವಸ್ಥೆಯ ಪ್ರಮುಖ ಅಂಶಗಳಲ್ಲಿ ಒಂದಾದ ಚಿನ್ನದ ಬೆಲ್ಲೆಯಲ್ಲೂ ಭಾರಿ ಕುಸಿತವಾಗಿದೆ. ಹಲವು ದಿನಗಳಿಂದ ಚಿನ್ನ ಖರೀದಿ ಮಾಡಬೇಕು ಎಂದು ಕನಸು ಕಂಡವರು ಆಭರಣ ಮಳಿಗೆಗೆ ಭೇಟಿ ನೀಡಲು ಇದು ಸಕಾಲ. ಹಾಗಾದರೆ ಇಂದು ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ, ದೇಶದ ವಿವಿಧ ರಾಜ್ಯಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬುದನ್ನು ಗಮನಿಸಿ.. ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ವಿವಿರ ಇಲ್ಲಿದೆ. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,840 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,820 ರೂ. ಬೆಳ್ಳಿ ಬೆಲೆ 1 ಕೆಜಿ: 82,900 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,387
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,584
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,182

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 43,096
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 52,672
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 57,456

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,870
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 65,840
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 71,820

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,38,700
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,58,400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,18,200

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 65,840 ರೂ
  • ಚೆನ್ನೈ – 65,990 ರೂ
  • ಮುಂಬೈ – 65,840 ರೂ
  • ಕೇರಳ – 65,840 ರೂ
  • ಕೋಲ್ಕತ್ತಾ – 65,840 ರೂ
  • ಅಹ್ಮದಾಬಾದ್- 66,100 ರೂ
  • ನವದೆಹಲಿ- 66,200 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 8,250 ರೂ
  • ಚೆನ್ನೈ- 8,640 ರೂ
  • ಮುಂಬೈ-8,290 ರೂ
  • ಕೋಲ್ಕತ್ತಾ- 8,290 ರೂ
  • ನವದೆಹಲಿ-8,290 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಪ್ರಪಂಚದ ಮಟ್ಟದಲ್ಲಿ ಈಗ ಚಿನ್ನಕ್ಕೆ ಯಾಕೆ ಇಷ್ಟು ಬೆಲೆ ಬಂದಿದೆ ಎಂದರೆ, ಯುದ್ಧಗಳು ಶುರುವಾದ ನಂತರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಟ್ಟಿಯಾದ ಕರೆನ್ಸಿ ಇಲ್ಲವಾಗಿದ್ದು. ಈ ಕಾರಣಕ್ಕೆ ಈಗ ಚಿನ್ನದ ಮೇಲೆ ಜನರಿಗೆ ತುಂಬಾ ನಂಬಿಕೆ ಬಂದಿದೆ. ಹೀಗಾಗಿ ಜನರು ಕೂಡ ಚಿನ್ನ ಖರೀದಿಗೆ ಮುಗಿ ಬೀಳುತ್ತಿದ್ದಾರೆ. ಹೀಗಾಗಿ ಏಪ್ರಿಲ್ ತಿಂಗಳಲ್ಲಿ ಚಿನ್ನ ಸಾಕಷ್ಟು ಏರಿಕೆ ಕಂಡಿತ್ತು. ಆದರೆ, ಇದೀಗ ಚಿನ್ನದ ಬೆಲೆ ಇಳಿಕೆ ಕಾಣುತ್ತಿದೆ. ಇಸ್ರೇಲ್ & ಇರಾನ್ ಯುದ್ಧ ನಡೆಯಲ್ಲ ಎಂಬ ನಂಬಿಕೆ ಸಿಕ್ಕ ನಂತರ ಚಿನ್ನದ ಬೆಲೆ ಇಳಿಕೆ ಕಾಣುತ್ತಿದೆ.

ಚಿನ್ನ ಖರೀದಿಸುವವರ ಗಮನಕ್ಕೆ : ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!