ಇಂದು, 20 Nov 2023 ರಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಕೊಂಚ ಏರಿಕೆ ಕಂಡಿದೆ. ದೀಪಾವಳಿ ಹಬ್ಬದ ಟೈಂನಲ್ಲಿ ಏರಿಕೆ ಕಂಡಿದ್ದ ಚಿನ್ನ, ಕೆಲ ದಿನಗಳಿಂದ ಇಳಿಕೆಯಾಗಿತ್ತು. ಆದರೆ ನಿನ್ನೆಗೆ ಹೋಲಿಸಿದರೆ ಇಂದು ಚಿನ್ನದ ದರ ಮತ್ತೆ ಹೆಚ್ಚಾಗಿದೆ. ಬೆಳ್ಳಿ ದರದಲ್ಲಿ ಸ್ವಲ್ಪ ವ್ಯತ್ಯಾಸವಾಗಿದೆ. ಇಂದು, ಯಾವ ಯಾವ ನಗರಗಳಲ್ಲಿ ಚಿನ್ನ-ಬೆಳ್ಳಿ ಬೆಲೆ(Gold and silver price) ಎಷ್ಟಿದೆ ಎಂದು ಈ ವರದಿಯಲ್ಲಿ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಇಂದು ಚಿನ್ನ ಬೆಳ್ಳಿ ದರದಲ್ಲಿ ಕೊಂಚ ಏರಿಕೆ :
ಭಾರತದಲ್ಲಿ Nov 22, 2023 ಪ್ರಕಾರ, ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 56,850 ರುಪಾಯಿಗೆ ಬಂದು ನಿಂತಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ (Aparanji gold) ಬೆಲೆ 62,020 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ(Sliver) ಬೆಲೆ 7,640 ರುಪಾಯಿ ಇದೆ.
ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:
ಇನ್ನು ಕರ್ನಾಟಕಕ್ಕೆ ಬರುವುದಾದರೆ, ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 56,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,640 ರುಪಾಯಿ ಆಗಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ:
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,850 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,020 ರೂ
ಬೆಳ್ಳಿ ಬೆಲೆ 10 ಗ್ರಾಂ ಗೆ: 764 ರೂ
ಬೆಂಗಳೂರಿನಲ್ಲಿ ಚಿನ್ನ ಬೆಲೆ:
22 ಕ್ಯಾರೆಟ್ ಇಂದಿನ ಚಿನ್ನದ ದರ
24 ಕ್ಯಾರೆಟ್ ಇಂದಿನ ಚಿನ್ನದ ದರ
18 ಕ್ಯಾರೆಟ್ ಇಂದಿನ ಚಿನ್ನದ ದರ
ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ