Picsart 25 11 13 22 44 17 288 scaled

Gold Rate Today: ಆಭರಣ ಪ್ರಿಯರೇ ಇಲ್ಲಿ ಕೇಳಿ, ಚಿನ್ನದ ಬೆಲೆ ಗಗನಮುಖಿ, ಇಂದು 10 ಗ್ರಾಂ ಚಿನ್ನದ ಬೆಲೆ ಎಷ್ಟು.?

Categories:
WhatsApp Group Telegram Group

ಇತ್ತೀಚಿನ ದಿನಗಳಲ್ಲಿ ಚಿನ್ನದ ದರವು ನಿರಂತರವಾಗಿ ಏರಿಕೆ ಕಾಣುತ್ತಿದೆ. ಜಾಗತಿಕ ಮಾರುಕಟ್ಟೆಯ ಅಸ್ಥಿರತೆ, ದುಬಾರಿ ದರದ ಏರಿಕೆ ಹಾಗೂ ಹೂಡಿಕೆದಾರರ ವಿಶ್ವಾಸದ ಬದಲಾವಣೆಗಳು ಇದರ ಪ್ರಮುಖ ಕಾರಣಗಳು. ಚಿನ್ನವನ್ನು ವಿಶ್ವದಾದ್ಯಂತ ಸುರಕ್ಷಿತ ಹೂಡಿಕೆ ಎಂದು ಪರಿಗಣಿಸಲಾಗುವುದರಿಂದ ಬೇಡಿಕೆ ಹೆಚ್ಚುತ್ತಿರುವುದು ಸಹ ದರ ಏರಿಕೆಗೆ ಕಾರಣವಾಗಿದೆ.

ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, ನವೆಂಬರ್ 14 2025: Gold Price Today

ಇತ್ತೀಚಿನ ದಿನಗಳಲ್ಲಿ ಚಿನ್ನದ ದರವು ನಿರಂತರವಾಗಿ ಏರಿಕೆ ಕಾಣುತ್ತಿದೆ. ಜಾಗತಿಕ ಮಾರುಕಟ್ಟೆಯ ಅಸ್ಥಿರತೆ, ದುಬಾರಿ ದರದ ಏರಿಕೆ ಹಾಗೂ ಹೂಡಿಕೆದಾರರ ವಿಶ್ವಾಸದ ಬದಲಾವಣೆಗಳು ಇದರ ಪ್ರಮುಖ ಕಾರಣಗಳು. ಚಿನ್ನವನ್ನು ವಿಶ್ವದಾದ್ಯಂತ ಸುರಕ್ಷಿತ ಹೂಡಿಕೆ ಎಂದು ಪರಿಗಣಿಸಲಾಗುವುದರಿಂದ ಬೇಡಿಕೆ ಹೆಚ್ಚುತ್ತಿರುವುದು ಸಹ ದರ ಏರಿಕೆಗೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: ₹ 1,28,630 ರೂ. 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,17,910ರೂ. ಬೆಳ್ಳಿ ಬೆಲೆ 1 ಕೆಜಿ: ₹1,71,900

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 9,648
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 11,791
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 12,863

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 77,184

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 92,328
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 1,02,904

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 96,480
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 1,17,910
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 1,28,630

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 9,64,800
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  11,79,100
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 12,86,300

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (1 ಗ್ರಾಂ)ನ ಬೆಲೆ

ನಗರಇಂದು 22K
ಚೆನ್ನೈ₹11,901
ಮುಂಬೈ₹11,791
ದೆಹಲಿ₹11,806
ಕೋಲ್ಕತ್ತಾ₹11,791
ಬೆಂಗಳೂರು₹11,791
ಹೈದರಾಬಾದ್₹11,791
ಕೇರಳ₹11,791
ಪುಣೆ₹11,791
ವಡೋದರಾ₹11,796
ಅಹಮದಾಬಾದ್₹11,796

ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)

ನಗರ100 ಗ್ರಾಂ
ಚೆನ್ನೈ₹18,310
ಮುಂಬೈ₹17,310
ದೆಹಲಿ₹17,310
ಕೋಲ್ಕತ್ತಾ₹17,310
ಬೆಂಗಳೂರು₹17,310
ಹೈದರಾಬಾದ್₹18,310
ಕೇರಳ₹18,310
ಪುಣೆ₹17,310
ವಡೋದರಾ₹17,310
ಅಹಮದಾಬಾದ್₹17,310

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಚಿನ್ನದ ದರದಲ್ಲಿ ಕಂಡ ಬದಲಾವಣೆ ತಾತ್ಕಾಲಿಕವಾಗಿರಬಹುದು ಎಂದು ವಿಶ್ಲೇಷಕರು ಹೇಳಿದ್ದಾರೆ. ಆದಾಗ್ಯೂ, ಮಾರುಕಟ್ಟೆಯ ಅನಿಶ್ಚಿತ ಪರಿಸ್ಥಿತಿಯಲ್ಲಿ ಸೂಕ್ತವಾದ ಮಾಹಿತಿ ಆಧಾರಿತ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಹೂಡಿಕೆದಾರರ ಪರವಾಗಿ ಅತ್ಯಂತ ಮುಖ್ಯ. ಚಿನ್ನದ ಮೌಲ್ಯವನ್ನು ನಿಗದಿಪಡಿಸುವ ಹಾದಿಯಲ್ಲಿ ಮುಂದಿನ ಕೆಲವು ದಿನಗಳು ನಿರ್ಣಾಯಕವಾಗಲಿವೆ.

ಚಿನ್ನದ ದರ ಏರಿಕೆ ಒಂದು ಜಾಗತಿಕ ಆರ್ಥಿಕ ಪ್ರಕ್ರಿಯೆಯಾದರೂ, ಇದರ ಪರಿಣಾಮಗಳು ನೇರವಾಗಿ ಜನರ ಜೀವನದ ಮೇಲೂ ಬೀಳುತ್ತಿವೆ. ಸರ್ಕಾರ ಮತ್ತು ಹೂಡಿಕೆದಾರರು ದೀರ್ಘಕಾಲಿಕ ಸಮತೋಲನ ಸಾಧಿಸಲು ಕ್ರಮ ಕೈಗೊಳ್ಳುವುದು ಅಗತ್ಯ. ಚಿನ್ನದ ಮೇಲಿನ ಅವಲಂಬನೆ ಕಡಿಮೆ ಮಾಡಿ ಪರ್ಯಾಯ ಹೂಡಿಕೆಗಳತ್ತ ಗಮನ ಹರಿಸುವುದು ಭವಿಷ್ಯದಲ್ಲಿ ಉತ್ತಮ ಪರಿಹಾರವಾಗಬಹುದು.

WhatsApp Image 2025 09 05 at 10.22.29 AM 3

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories