BPL ಕಾರ್ಡ್‌ದಾರರಿಗೆ ಸಿಹಿಸುದ್ದಿ: 10 ಲಕ್ಷ ಕಾರ್ಡ್ APLಗೆ ಶಿಫ್ಟ್; ಅರ್ಹರಿಗೆ ಹೊಸ ‘BPL ಕಾರ್ಡ್’ ವಿತರಣೆ ಸಚಿವ ಕೆ.ಹೆಚ್ ಮುನಿಯಪ್ಪ ಘೋಷಣೆ.!

ಕರ್ನಾಟಕ ರಾಜ್ಯ ಸರ್ಕಾರವು ಜನಸಾಮಾನ್ಯರಿಗೆ ಮತ್ತೊಂದು ಮಹತ್ವದ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದೆ. ರಾಜ್ಯದಾದ್ಯಂತ ಅರ್ಹತೆ ಹೊಂದಿರುವ ಫಲಾನುಭವಿಗಳಿಗೆ ಶೀಘ್ರದಲ್ಲಿಯೇ ಹೊಸ ಬಿಪಿಎಲ್ (BPL) ಕಾರ್ಡ್‌ಗಳನ್ನು ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ಪ್ರಕಟಿಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರೆಯಲಿವೆ. ಜೊತೆಗೆ, ಅಭಿವೃದ್ಧಿ ಕಾರ್ಯಗಳಿಗೆ ಹಣಕಾಸಿನ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ … Continue reading BPL ಕಾರ್ಡ್‌ದಾರರಿಗೆ ಸಿಹಿಸುದ್ದಿ: 10 ಲಕ್ಷ ಕಾರ್ಡ್ APLಗೆ ಶಿಫ್ಟ್; ಅರ್ಹರಿಗೆ ಹೊಸ ‘BPL ಕಾರ್ಡ್’ ವಿತರಣೆ ಸಚಿವ ಕೆ.ಹೆಚ್ ಮುನಿಯಪ್ಪ ಘೋಷಣೆ.!