ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಈ ವಾರವೇ ಖಾತೆಗೆ ಬರಲಿದೆ 24ನೇ ಕಂತಿನ ಹಣ!

ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಈಗಾಗಲೆ ಹಸಿರು ನಿಶಾನೆ ತೋರಿಸಿದ್ದು, ಈ ವಾರದೊಳಗೆ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ನಗದು ಜಮೆಯಾಗಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ … Continue reading ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಈ ವಾರವೇ ಖಾತೆಗೆ ಬರಲಿದೆ 24ನೇ ಕಂತಿನ ಹಣ!