ರಾಜ್ಯದ ನಿವೃತ್ತ ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸಿಹಿ ಸುದ್ದಿ: ಗಳಿಕೆ ರಜೆ ನಗದೀಕರಣಕ್ಕೆ ಸರ್ಕಾರದಿಂದ ಮಹತ್ವದ ಆದೇಶ – ಇಲ್ಲಿದೆ

ಬೆಂಗಳೂರು: ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು ಮಹತ್ವದ ಸಮಾಧಾನಕರ ಸುದ್ದಿಯೊಂದನ್ನು ನೀಡಿದೆ. 2024-25 ಮತ್ತು 2025-26 ನೇ ಸಾಲಿನಲ್ಲಿ ನಿವೃತ್ತಿ ಹೊಂದಿದ ನೌಕರರ ‘ಗಳಿಕೆ ರಜೆ ನಗದೀಕರಣ’ (Earned Leave Encashment) ಸೌಲಭ್ಯಕ್ಕೆ ಅಗತ್ಯವಿರುವ ಅನುದಾನವನ್ನು ಕ್ರೋಢೀಕರಿಸಲು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ಹೀಗಿದೆ ಶಾಲಾ ಶಿಕ್ಷಣ ಇಲಾಖೆಯ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ನಿವೃತ್ತರಾದ ನೌಕರರುಗಳಿಗೆ … Continue reading ರಾಜ್ಯದ ನಿವೃತ್ತ ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸಿಹಿ ಸುದ್ದಿ: ಗಳಿಕೆ ರಜೆ ನಗದೀಕರಣಕ್ಕೆ ಸರ್ಕಾರದಿಂದ ಮಹತ್ವದ ಆದೇಶ – ಇಲ್ಲಿದೆ