ರಾಜ್ಯದ ಜನತೆಗೆ ಗುಡ್ ನ್ಯೂಸ್: ಇ-ಸ್ವತ್ತು 2.0 ಅಡಿಯಲ್ಲಿ 1,14,907 ಅರ್ಜಿಗಳಿಗೆ ಅನುಮೋದನೆ; ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಮಾಹಿತಿ

📌 ಮುಖ್ಯಾಂಶಗಳು (Highlights) ರಾಜ್ಯದ 1,14,907 ಇ-ಸ್ವತ್ತು ಅರ್ಜಿಗಳಿಗೆ ಅಧಿಕೃತ ಅನುಮೋದನೆ ದೊರೆತಿದೆ. ಪಂಚಾಯತ್ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ಗಳಿಗೂ ಇನ್ನು ಇ-ಸ್ವತ್ತು ಪಡೆಯಲು ಅವಕಾಶ. ಗುಂಟೆ ಮತ್ತು ಸೆಂಟ್ಸ್ ಅಳತೆಯನ್ನು ಚದರ ಮೀಟರ್‌ಗೆ ಬದಲಿಸಲು ಅವಕಾಶ. ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದ ಜನರಿಗೆ ಆಸ್ತಿ ದಾಖಲೆಗಳನ್ನು ಒದಗಿಸುವ ‘ಇ-ಸ್ವತ್ತು 2.0’ (E-Swathu 2.0) ತಂತ್ರಾಂಶದ ಅಡಿಯಲ್ಲಿ ಮಹತ್ವದ ಪ್ರಗತಿ ಕಂಡುಬಂದಿದೆ. ಈ ಕುರಿತು ಮಾಹಿತಿ ನೀಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು, ಇದುವರೆಗೆ … Continue reading ರಾಜ್ಯದ ಜನತೆಗೆ ಗುಡ್ ನ್ಯೂಸ್: ಇ-ಸ್ವತ್ತು 2.0 ಅಡಿಯಲ್ಲಿ 1,14,907 ಅರ್ಜಿಗಳಿಗೆ ಅನುಮೋದನೆ; ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಮಾಹಿತಿ