ಸುದ್ದಿಯ ಮುಖ್ಯಾಂಶಗಳು ರಾಜ್ಯದ ವಿವಿಧ ಇಲಾಖೆಗಳಲ್ಲಿ 56,000 ಹೊಸ ಹುದ್ದೆಗಳ ನೇಮಕಾತಿ. ಪ್ರತಿ 3 ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದಲ್ಲಿ ಉದ್ಯೋಗ ಮೇಳ ಆಯೋಜನೆ. ಈಗಾಗಲೇ 40,000 ಜನರಿಗೆ ಉದ್ಯೋಗ ನೀಡಲಾಗಿದೆ ಎಂದು ಮಾಹಿತಿ. ಧಾರವಾಡ: ಸರ್ಕಾರಿ ಕೆಲಸದ ಕನಸು ಕಾಣುತ್ತಿರುವ ಕರ್ನಾಟಕದ ಲಕ್ಷಾಂತರ ಯುವಜನತೆಗೆ ರಾಜ್ಯ ಸರ್ಕಾರವು ಭರ್ಜರಿ ಉಡುಗೊರೆಯೊಂದನ್ನು ನೀಡಿದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 56,000 ಹೊಸ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಆರಂಭಿಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ ಎಂದು … Continue reading ರಾಜ್ಯದ ನಿರುದ್ಯೋಗಿಗಳಿಗೆ ಸಿಹಿ ಸುದ್ದಿ: 56,000 ಸರ್ಕಾರಿ ಹುದ್ದೆಗಳ ಭರ್ತಿಗೆ ಮುಹೂರ್ತ ಫಿಕ್ಸ್! ಸಚಿವ ಸಂತೋಷ್ ಲಾಡ್ ಘೋಷಣೆ
Copy and paste this URL into your WordPress site to embed
Copy and paste this code into your site to embed