ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ನ್ಯೂಸ್: ಹಳೆಯ ಪಿಂಚಣಿ ಯೋಜನೆ (OPS) ಜಾರಿಗೆ ಸರ್ಕಾರದ ಮಹತ್ವದ ಆದೇಶ!

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವಲಯದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಪಿಂಚಣಿ ಹೋರಾಟಕ್ಕೆ ಕೊನೆಗೂ ದೊಡ್ಡ ಜಯ ಸಿಕ್ಕಿದೆ. 01-04-2006 ಕ್ಕಿಂತ ಮೊದಲು ನೇಮಕಾತಿ ಅಧಿಸೂಚನೆ ಹೊರಬಿದ್ದು, ಆ ದಿನಾಂಕದ ನಂತರ ಕೆಲಸಕ್ಕೆ ಸೇರಿದ ನೌಕರರನ್ನು ಹಳೆಯ ಪಿಂಚಣಿ ಯೋಜನೆ (Old Pension Scheme – OPS) ವ್ಯಾಪ್ತಿಗೆ ತರಲು ಸರ್ಕಾರ ಈಗ ಮಹತ್ವದ ಆದೇಶ ಹೊರಡಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ … Continue reading ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ನ್ಯೂಸ್: ಹಳೆಯ ಪಿಂಚಣಿ ಯೋಜನೆ (OPS) ಜಾರಿಗೆ ಸರ್ಕಾರದ ಮಹತ್ವದ ಆದೇಶ!