ಎಸ್ಸಿ ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ: ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಗಲಿದೆಯೇ ಬಂಪರ್ ಸುದ್ದಿ?
ಸರ್ಕಾರಿ ಕೆಲಸಕ್ಕೆ ಗುಡ್ ನ್ಯೂಸ್! ಎಸ್‌ಸಿ ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಧಿಕೃತ ಅಂಕಿತ. ನಿಲ್ಲಿಸಲಾಗಿದ್ದ ಸರ್ಕಾರಿ ನೇಮಕಾತಿ ಪ್ರಕ್ರಿಯೆಗಳು ಶೀಘ್ರದಲ್ಲೇ ಶುರು. 101 ಉಪ ಜಾತಿಗಳಿಗೆ 17% ಮೀಸಲಾತಿ ಹಂಚಿಕೆ ಅಂತಿಮ. ಬೆಂಗಳೂರು: ಕರ್ನಾಟಕ ರಾಜ್ಯದ ಸಾಮಾಜಿಕ ನ್ಯಾಯದ ಇತಿಹಾಸದಲ್ಲಿ ಇಂದು ಮಹತ್ವದ ದಿನ. ದಶಕಗಳ ಹೋರಾಟದ ಫಲವಾಗಿ ಸಿದ್ಧಗೊಂಡಿದ್ದ ‘ಪರಿಶಿಷ್ಟ ಜಾತಿ (SC) ಒಳ ಮೀಸಲಾತಿ’ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿಕೃತವಾಗಿ ಅಂಕಿತ ಹಾಕಿದ್ದಾರೆ. ಈ ಬೆಳವಣಿಗೆಯಿಂದಾಗಿ ಕಳೆದ ಹಲವು … Continue reading ಎಸ್ಸಿ ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ: ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಗಲಿದೆಯೇ ಬಂಪರ್ ಸುದ್ದಿ?
Copy and paste this URL into your WordPress site to embed
Copy and paste this code into your site to embed