Govt Job Alert: ಪಿಡಿಒ ವಿಲೇಜ್ ಅಕೌಂಟೆಂಟ್ ಸೇರಿದಂತೆ ಬರೋಬ್ಬರಿ 2600 ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ.

govt job

ಕರ್ನಾಟಕ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬರೋಬರಿ 2,000ಕ್ಕೂ ಹೆಚ್ಚು ಹುದ್ದೆಗಳಿಗೆ  ಅಧಿಸೂಚನೆ ಹೊರಡಿಸಲಾಗಿದೆ. ಹೌದು ಕರ್ನಾಟಕ ಲೋಕ ಸೇವಾ ಆಯೋಗ (KPSC), ಗ್ರಾಮೀಣ ಅಭಿವೃದ್ಧಿ  ಮತ್ತು ಪಂಚಾಯತ್ ರಾಜ್ ಇಲಾಖೆಯ (PDO) ಹಲವು ಹುದ್ದೆಗಳ ಭರ್ತಿಗೆ ಇನ್ನೇನು ಕ್ಷಣಗಣನೆ ಆರಂಭವಾಗಿದೆ. ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವ  ಉದ್ಯೋಗಾಕಾಂಕ್ಷಿಗಳು ಪಿಡಿಓ ಕೆ ಎ ಎಸ್, ಗ್ರಾಮ ಆಡಳಿತ ಅಧಿಕಾರಿ ಸೇರಿದಂತೆ ಒಟ್ಟು 2618 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

 2618 ಸರ್ಕಾರಿ ಹುದ್ದೆಗಳ ಬೃಹತ್ ನೇಮಕಾತಿ:

ಪಿಡಿಒ ಸೇರಿದಂತೆ ವಿಲೇಜ್ ಅಕೌಂಟೆಂಟ್, KAS ಹುದ್ದೆಗಳು, ಲ್ಯಾಂಡ್ ಸರ್ವೆಯರ್, ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹಾಗೂ MVI ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು  ಅರ್ಜಿ ಸಲ್ಲಿಸುವ ಆರಂಭ ಮತ್ತು ಕೊನೆ ದಿನಾಂಕ ಕೆಳಗಡೆ ಕೊಡಲಾಗಿದೆ. ಈ ಎಲ್ಲಾ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬಹುದು

150 PDO ಹುದ್ದೆಗಳ ನೇಮಕಾತಿ: 

ಕರ್ನಾಟಕ ಲೋಕಸೇವಾ ಆಯೋಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯಲ್ಲಿ ಖಾಲಿಯಿರುವ 150 ಗ್ರೂಪ್‌ ʼಸಿʼ ವೃಂದದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ(PDO) (Panchayat Development Officer Recruitment 2024).ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. 

ಅರ್ಜಿ ಸಲ್ಲಿಸಲು ಆರಂಭಿಕ ದಿನ: 15-04-2024

ಅರ್ಜಿ ಸಲ್ಲಿಸಲು ಕೊನೆಯದಿನ: 14-05-2024

ವಿಲೇಜ್ ಅಕೌಂಟೆಂಟ್ ಹುದ್ದೆಗಳು 1000

ಅರ್ಜಿ ಸಲ್ಲಿಸಲು ಆರಂಭಿಕ ದಿನ: 05-04-2024

ಅರ್ಜಿ ಸಲ್ಲಿಸಲು ಕೊನೆಯ ದಿನ: 10-05-2024

ಲ್ಯಾಂಡ್ ಸರ್ವೆಯರ್ ಹುದ್ದೆಗಳು -264

ಅರ್ಜಿ ಸಲ್ಲಿಸಲು ಆರಂಭಿಕ ದಿನ: 11-03-2024

ಅರ್ಜಿ ಸಲ್ಲಿಸಲು ಕೊನೆಯ ದಿನ: 10-04-2024

ಗ್ರೂಪ್ ಸಿ ಹುದ್ದೆಗಳು : 313

ಅರ್ಜಿ ಸಲ್ಲಿಸಲು ಆರಂಭಿಕ ದಿನ: 29-04-2024

ಅರ್ಜಿ ಸಲ್ಲಿಸಲು ಕೊನೆಯ ದಿನ: 28-05-2024

ಡಿಗ್ರಿ ಲೆವೆಲ್ ಗ್ರೂಪ್ ಸಿ ಹುದ್ದೆಗಳು-60

ಅರ್ಜಿ ಸಲ್ಲಿಸಲು ಆರಂಭಿಕ ದಿನ: 15-04-2024

ಅರ್ಜಿ ಸಲ್ಲಿಸಲು ಕೊನೆಯ ದಿನ: 28-05-2024

ಕೆಎಎಸ್ ಹುದ್ದೆಗಳು -384

ಅರ್ಜಿ ಸಲ್ಲಿಸಲು ಆರಂಭಿಕ ದಿನ: 04-03-2024

ಅರ್ಜಿ ಸಲ್ಲಿಸಲು  ಕೊನೆಯ ದಿನ: 15-04-2024

ಗ್ರೂಪ್ ಬಿ ಹುದ್ದೆಗಳು -227 

ಅರ್ಜಿ ಸಲ್ಲಿಸಲು ಆರಂಭಿಕ ದಿನ: 15-04-2024

ಅರ್ಜಿ ಸಲ್ಲಿಸಲು ಕೊನೆಯ ದಿನ: 15-05-2024

ಎಂವಿಐ -70 ಹುದ್ದೆಗಳು

ಅರ್ಜಿ ಸಲ್ಲಿಸಲು ಆರಂಭಿಕ ದಿನ: 22-04-2024

ಅರ್ಜಿ ಸಲ್ಲಿಸಲು ಕೊನೆಯ ದಿನ: 21-05-2024

WhatsApp Image 2024 04 14 at 7.23.32 AM

Image Credit: Original Source

ಮೇಲಿನ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸರ್ಕಾರಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರಿಶೀಲಿಸಿ ಅರ್ಜಿಗಳನ್ನು ಸಲ್ಲಿಸಬಹುದು.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ..

 

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!