Govt Loan Scheme – ರಾಜ್ಯದ SC-ST ಮಹಿಳೆಯರಿಗೆ 25 ಸಾವಿರ ರೂ. ಸಾಲ & ಸಬ್ಸಿಡಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

sala subsidy

ನೀವು ಏನಾದರೂ SC ST ಲೋನ್ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದೀರಿಯೆ? ಕರ್ನಾಟಕ ರಾಜ್ಯ ಸರ್ಕಾರವು ಎಸ್ ಸಿ ಮತ್ತು ಎಸ್ ಎಸ್ ಟಿ (SC/ST)ಸಮುದಾಯದ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಇಲಾಖೆಯಿಂದ 2023-24ನೆ ಸಾಲಿನಲ್ಲಿ (ಮೈಕ್ರೋ ಕ್ರೆಡಿಟ್) ಪ್ರೇರಣಾ ಯೋಜನೆಯಡಿ (Micro Credit Prerana Scheme 2023 ) ಮಹಿಳೆಯರಿಗೆ ಸಾಲ ಸೌಲಭ್ಯಕ್ಕೆ (loan facility) ಅರ್ಜಿ ಆಹ್ವಾನೀಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಪ್ರೇರಣಾ ಯೋಜನೆ 2023:

ಈ (ಮೈಕ್ರೋ ಕ್ರೆಡಿಟ್ )ಪ್ರೇರಣಾ ಯೋಜನೆಯಡಿ, ಮಹಿಳೆಯರು ರಚಿಸಿಕೊಂಡಿರುವ ನೋಂದಾಯಿತ ಸ್ವಸಹಾಯ ಸಂಘದ ಸದಸ್ಯರುಗಳ ಉತ್ತಮ ಆದಾಯವನ್ನು ಗಳಿಸಿ ಆರ್ಥಿಕ ಸ್ವಾವಲಂಬನೆಯನ್ನು ಹೊಂದುವ ಮತ್ತು ಸಬಲೀಕರಣ ಉದ್ದೇಶಕ್ಕಾಗಿ ಪ್ರೇರಣಾ ಯೋಜನೆಯನ್ನು ಪ್ರಾರಂಭ ಮಾಡಬೇಕಾಯಿತು.

prerrana

(ಮೈಕ್ರೋ ಕ್ರೆಡಿಟ್ )ಪ್ರೇರಣಾ ಯೋಜನೆಯ ವಿಶೇಷತೆ ಹಾಗೂ ಪ್ರಯೋಜನಗಳು ಏನೆಂದು ತಿಳಿಯುವುದಾದರೆ, ಕನಿಷ್ಠ 10 ಪರಿಶಿಷ್ಟ ಪಂಗಡದ ಮಹಿಳಾ ಸದಸ್ಯರನ್ನು ಹೊಂದಿರುವ ನೋಂದಾಯಿತ ಸ್ವಸಹಾಯ ಸಂಘಕ್ಕೆ ಪ್ರತಿ ಸದಸ್ಯರಿಗೆ ರೂ.15,000/- ಸಹಾಯಧನ ಮತ್ತು ರೂ.10,000/- ಸಾಲ, ಒಟ್ಟು ರೂ.25,000/- ಗಳಂತೆ ಒಂದು ಸಂಘಕ್ಕೆ ಗರಿಷ್ಟ ರೂ.2.50ಲಕ್ಷ ಅನುದಾನವನ್ನು ನಿಗಮದಿಂದ ನೀಡಲಾಗುತ್ತದೆ. ಹಾಗೂ ಪಡೆದುಕೊಂಡ ಈ ಸಾಲಕ್ಕೆ ವಾರ್ಷಿಕವಾಗಿ ಶೇ.4% ಬಡ್ಡಿ ದರದಲ್ಲಿ ಸಾಲವನ್ನು ನೀಡಲಾಗುತ್ತದೆ ಮತ್ತು 30 ಸಾಮಾನ್ಯವಾಗಿ ಕಂತುಗಳಲ್ಲಿ ಸಾಲವನ್ನು ನಿಗಮಕ್ಕೆ ಮರುಪಾವತಿ ಮಾಡಬೇಕಾಗುತ್ತದೆ.

(ಮೈಕ್ರೋ ಕ್ರೆಡಿಟ್ )ಪ್ರೇರಣಾ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು :

ಭಾವಚಿತ್ರ (photo)
ಜಾತಿ ಪ್ರಮಾಣಪತ್ರ (Caste Certificate)
ಆದಾಯ ಪ್ರಮಾಣಪತ್ರ (Income Certificate)
ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
ಬ್ಯಾಂಕ್ ಪಾಸ್ ಬುಕ್‌(bank pass book)
ಸ್ವ-ಸಹಾಯ ಸಂಘ ನೋಂದಣಿ ಪ್ರಮಾಣ ಪತ್ರ

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆಗೆ ಈ ಕೆಳಗಿನ ನಿಗಮಗಳ ವ್ಯಾಪ್ತಿಯಲ್ಲಿ ಬರುವ ಸಮುದಾಯದ ಅಭ್ಯರ್ಥಿಗಳು ಕೂಡಾ ಅರ್ಜಿ ಸಲ್ಲಿಸಬಹುದಾಗಿದೆ:

ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ,
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,
ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ,
ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ,
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ.

ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?:

ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆಗೆ (Micro Credit Prerana Scheme 2023) ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸೇವಾ ಸಿಂದು ಪೋರ್ಟಲ್ ಮೂಲಕ ಆನ್ಲೈನ್ ಅಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮತ್ತು ಅರ್ಜಿಯನ್ನು ನಿಗದಿತ ದಿನಾಂಕವಾದ : 29-11-2023 ಒಳಗೆ ಅರ್ಜಿಯನ್ನು
ಸಲ್ಲಿಸಬೇಕು. ಇಲ್ಲದ್ದಿದ್ದರೆ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ನೆನಪಿರಲಿ. ಅರ್ಹ ಅಭ್ಯರ್ಥಿಗಳು ಗ್ರಾಮ್ ಓನ್, ಬೆಂಗಳುರು ಓನ್, ಕರ್ನಾಟಕ ಓನ್ ಕೇಂದ್ರಗಳಲ್ಲಿ ಕೂಡಾ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮತ್ತು ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ – Govt Loan Scheme – ಮಹಿಳೆಯರಿಗೆ ಈ ಯೋಜನೆಯಲ್ಲಿ ಸಿಗಲಿದೆ 50 ಸಾವಿರ ರೂಪಾಯಿ ಸಹಾಯ ಧನ.

ಇದನ್ನೂ ಓದಿ – Vivo Mobiles – ವಿವೋದ ಮತ್ತೆರಡು ಹೊಸ ಸ್ಮಾರ್ಟ್ ಫೋನ್ಸ್   ಬಿಡುಗಡೆ, ಖರೀದಿಗೆ ಮುಗಿಬಿದ್ದ ಜನ

ಇದನ್ನೂ ಓದಿ –  Free LPG – ಇನ್ನೂ ಮುಂದೆ  ಬಿಪಿಎಲ್‌ ಕಾರ್ಡ್‌ ಇಲ್ಲಾ ಅಂದ್ರು ಸಿಗುತ್ತೆ ಉಚಿತ LPG ಗ್ಯಾಸ್ ಸಂಪರ್ಕ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

 

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download


Picsart 23 07 16 14 24 41 584 transformed 1

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!