ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಫಲನುಭವಿಗಳಿಗೆ ಒಳ್ಳೆಯ ಸುದ್ದಿಯನ್ನು ತಂದಿದ್ದೇವೆ. ಏನೀದು ಸಮಾಚಾರ ಎಂದು ತಿಳಿಯಬೇಕೇ ಹಾಗಿದ್ದಲಿ ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಿಹಿ ಸುದ್ದಿ :
ಸ್ನೇಹಿತರೆ, ಸರಕಾರದ ಅತ್ಯಂತ ಪ್ರಮುಖ ಹಾಗೂ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆ(Gruhalakshmi scheme) ಗಳಿಗೆ ಸೇರಿದಂತೆ ನಿಗದಿತ ಸಮಯದಲ್ಲಿ ಬರಬೇಕಾದ ಹಣ ಖಾತೆಗೆ ಇನ್ನೂ ಜಮಾ ಆಗಿಲ್ಲವೆಂದು ಜನರು ವಂಚಿತರಾಗಿದ್ದರು. ಈ ಸಮಸ್ಯೆಯ ಕುರಿತಾಗಿ ಸರ್ಕಾರ ಹಲವರು ಅಪ್ಡೇಟ್(Update)ಗಳನ್ನು ನೀಡಿದ್ದರು ಸಹ ಹಣವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಫಲಾನುಭವಿಗಳು ನಿರಾಶಗೊಂಡಿದ್ದರು.
ಹೀಗಿರುವಾಗ, ಸರಕಾರವು ಈ ಯೋಜನೆಗಳೊಂದಿಗೆ ವಂಚಿತರಾದವರಿಗೆ ಸಿಹಿಸುದ್ದಿಯನ್ನು ನೀಡಿದೆ.
ನಿಗದಿತ ಅವಧಿಯೊಳಗೆ ಯೋಜನೆ ಹಣ ಖಾತೆಗೆ:
ಅನ್ನಭಾಗ್ಯ(Annabhagya scheme), ಗೃಹಲಕ್ಷ್ಮಿ ಯೋಜನೆ ಸೇರಿದಂತೆ ವಿವಿಧ ಫಲಾನುಭವಿಗಳಿಗೆ ರಾಜ್ಯ ಸರ್ಕಾರ(state government )ದಿಂದ ‘ ‘Good news’ , ಇನ್ಮುಂದೆ ನಿಗದಿತ ಅವಧಿಯೊಳಗೆ ಯೋಜನೆ ಹಣ ಖಾತೆಗೆ ಜಮಾ ಆಗಲಿದೆ. ಹೌದು ಸ್ನೇಹಿತರೆ, ಫಲಾನುಭವಿಗಳಿಗೆ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಪಾವತಿಗಳನ್ನು ತ್ವರಿತಗೊಳಿಸಲು ಮತ್ತು DDO, DBT ಸಲ್ ಮತ್ತು ಖಜಾನೆಗಳೊಂದಿಗೆ ಯಾವುದೇ ತಾಂತ್ರಿಕ(Technical) ಅಥವಾ ಆಡಳಿತಾತ್ಮಕ ಸಮಸ್ಯೆಗಳನ್ನು ತಡೆಗಟ್ಟಲು ಮತ್ತು ಆದಷ್ಟು ಹೆಚ್ಚಿನ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಪಾವತಿಯನ್ನು ಸುಲಭಗೊಳಿಸಲು, ಗೃಹ ಲಕ್ಷ್ಮಿ, ಅನ್ನ ಭಾಗ್ಯ ಹಾಗೂ ಸಾಮಾಜಿಕ ಭದ್ರತಾ ಪಿಂಚಣಿ(Social Security Pension) ಯೋಜನೆಗಳಿಗೆ ಸಮಯಕ್ಕೆ ನಗದು ಜಮಾ ಮಾಡಲು ನಿರ್ಧಿಷ್ಟ ವೇಳಾಪಟ್ಟಿಯನ್ನು ಹೊರಡಿಸಲು ಆದೇಶಿಸಲಾಗಿದೆ.
ಇದನ್ನೂ ಓದಿ- SSP Scholarship – 3,500/- ರೂ. ಎಸ್.ಎಸ್.ಪಿ ವಿದ್ಯಾರ್ಥಿವೇತನ ಈಗ ಜಮಾ ಆಯ್ತು..! ನಿಮಗೂ ಬಂತಾ? ಹೀಗೆ ಚೆಕ್ ಮಾಡಿಕೊಳ್ಳಿ
ಸರ್ಕಾರದ ಸುತ್ತೋಲೆ ಸಂ:ಆಇ 37 ಟಿಎಅರ್ 2021, ದಿ:26.07.2021 ರಲ್ಲಿ ಎಲ್ಲಾ ಇಲಾಖೆಗಳು ಅನುಷ್ಠಾನಗೊಳಿಸುತ್ತಿರುವ ಫಲಾನುಭವಿ ಆಧಾರಿತ ಯೋಜನೆಗಳಿಗೆ ಸಂಬಂಧಿಸಿದಂತೆ ಸಿ.ಆ.ಸು. (ಇ-ಆಡಳಿತ) ಇಲಾಖೆಯೊಂದಿಗೆ ಸರ್ಕಾರದ ಏಕೀಕೃತ ನೇರ ನಗದು ವರ್ಗಾವಣೆ ವೇದಿಕ (DBT Platform) ಮೂಲಕ ಅನುಷ್ಠಾನಗೊಳಿಸಲು ಆದೇಶಿದೆ.
ಖಜಾನೆ ಆಯುಕ್ತರ ಪ್ರಸ್ತಾವನೆಯಲ್ಲಿ, ಸರ್ಕಾರದ ಎಲ್ಲಾ ಇಲಾಖೆಗಳ ಫಲಾನುಭವಿ ಆಧಾರಿತ ಕಲ್ಯಾಣ ಹಾಗೂ ಸಬ್ಸಿಡಿ ಸ್ಟ್ರೀಂಗಳ ಪಾವತಿಗಳನ್ನು ನೇರ ವರ್ಗಾವಣೆ ಮಾಡುವ ವ್ಯವಸ್ಥೆ (Direct Benefit Transfer) ಮೂಲಕ ಫಲಾನುಭವಿಗಳ ಆಧಾರ್ ಸೀಡೆಡ್ ಬ್ಯಾಂಕ್ (Aadhar Seeded bank) ಖಾತೆಗಳಿಗೆ ಡಿ.ಬಿ.ಟಿ ಮತ್ತು ಖಜಾನೆ-2 ರ ಮುಖಾಂತರ ಹಣವನ್ನು ಯಾವುದೇ ಸಮಸ್ಯೆ ಇಲ್ಲದೆ ಪಾವತಿಸಲಾಗುತ್ತಿದೆ ಎಂದು ತಿಳಿಸಿರುತ್ತಾರೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಹೀಗಿರುವಾಗ ಫಲನುಭುವಿಗಳು ಯಾವದೇ ರೀತಿಯ ಟೆನ್ಶನ್ ಇಲ್ಲದೆ ನಿಶ್ಚಿಂತೆಯಿಂದ ಇರಬಹುದು. ಸಮಯ ಸಮಯಕ್ಕೆ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ನಿಗದಿತ ಹಣವನ್ನು ಡೈರೆಕ್ಟ್ ಬ್ಯಾಂಕಗೆ ಜಮಾ ಆಗುತ್ತದೆ. ಹಾಗೆಯೇ ಇಂತಹ ಉತ್ತಮ ಮಾಹಿತಿಯನ್ನು ಹೊಂದಿರುವ ಈ ವರದಿಯನ್ನು ನಿಮ್ಮೆಲ್ಲ ಸ್ನೇಹಾತರೊಂದಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ- Free Coaching – ಬ್ಯಾಂಕಿಂಗ್, UPSC, KAS ಪರೀಕ್ಷೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group





