Category: ಸರ್ಕಾರಿ ಯೋಜನೆಗಳು

  • ತುಂಬಾ ಜನರಿಗೆ ಈ ಕಾರ್ಡ್ ನ ಸೌಲಭ್ಯಗಳ ಬಗ್ಗೆ ಗೊತ್ತಿಲ್ಲ : Labour Card Scheme 2022

    ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ನಾವು ಕಾರ್ಮಿಕ ಕಾರ್ಡ್ ಬಗ್ಗೆ ತಿಳಿದುಕೊಳ್ಳೋಣ. ಕರ್ನಾಟಕ ಸರ್ಕಾರ ಕರ್ನಾಟಕ ಕಾರ್ಮಿಕ ಕಾರ್ಡ್ ಗಳ ನೋಂದಾವಣೆಗಾಗಿ ಆನ್ಲೈನ್ ಇ ಪೋರ್ಟಲ್  ಅನ್ನು   ಬಿಡುಗಡೆ ಮಾಡಲಾಗಿದೆ. ಕಾರ್ಮಿಕ ಕಾರ್ಡ್ ಗೆ ನೀವು ಉಚಿತವಾಗಿ ಅರ್ಜಿಯನ್ನು ಸಲ್ಲಿಸಬಹುದು ಇದಕ್ಕೆ ಯಾವುದೇ ರೀತಿಯ ಸರ್ಕಾರದ ಶುಲ್ಕ ಇರುವುದಿಲ್ಲ, ಈ ಲೇಬರ್ ಕಾರ್ಡಿಗೆ ಯಾವ ರೀತಿ ಅರ್ಜಿಯನ್ನು ಸಲ್ಲಿಸಬೇಕು, ಏನೆಲ್ಲಾ ದಾಖಲಾತಿಗಳು ಬೇಕು ಮತ್ತು ಕಾರ್ಮಿಕ ಕಾರ್ಡ್ ನಿಂದ ಸಿಗುವ ಸೌಲಭ್ಯಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳೋಣ 25…

    Read more..


  • ಪೋಸ್ಟ್ ಆಫೀಸ್ ನ ಈ ಸ್ಕೀಮ್ ತುಂಬಾ ಜನರಿಗೆ ಗೊತ್ತಿಲ್ಲ : ಕೇವಲ 399 ಕಟ್ಟಿ 10 ಲಕ್ಷ ಸಿಗುತ್ತದೆ.

    ಎಲ್ಲರಿಗೂ ನಮಸ್ಕಾರ, ಇವತ್ತಿನ  ಲೇಖನದಲ್ಲಿ ನಾವು ಅಂಚೆ ಕಚೇರಿಯ ಅಪಘಾತ ವಿಮೆ ಯೋಜನೆಯ ಬಗ್ಗೆ ತಿಳಿದುಕೊಳ್ಳೋಣ. ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ವಿಮೆ ಬಹಳ ಮುಖ್ಯವಾಗಿದೆ. ನಮ್ಮ ಜೀವನದಲ್ಲಿ ಯಾವುದೇ ಸಮಯದಲ್ಲಿ ಅಪಘಾತಗಳು ಸಂಭವಿಸಬಹುದು ಆದ್ದರಿಂದ ಪ್ರತಿಯೊಬ್ಬರೂ ಅಪಘಾತ ವಿಮೆ ಪಾಲಸಿಯನ್ನು ಹೊಂದಿರುವುದು ಅವಶ್ಯಕ ಏಕೆಂದರೆ ಈ ಅಪಘಾತ ವಿಮೆ ಪಾಲಸಿಯು ಅಪಘಾತದ ಚಿಕಿತ್ಸೆಯ ವೆಚ್ಚವನ್ನು ಒಳಗೊಂಡಿರುತ್ತದೆ ಮತ್ತು ಸಾವು ಅಥವಾ ಅಂಗವೈಕಲ್ಯ ಆದ ಸಂದರ್ಭದಲ್ಲಿ ನಮಗೆ ಹಣಕಾಸಿನ ನೆರವನ್ನು ನೀಡುತ್ತದೆ. ಆದರೂ ಸಹಿತ ಇಂದಿಗೂ ಭಾರತದಲ್ಲಿ…

    Read more..


  • BPL ಕಾರ್ಡ್ ಹೊಂದಿದವರಿಗೆ ಉಚಿತ ಗ್ಯಾಸ್ : ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 – ಪ್ರತಿ ಗ್ಯಾಸ್ ಸಿಲಿಂಡರ್‌ಗೆ ₹ 200 ಸಬ್ಸಿಡಿ

    Pradhan mantri ujjwala yojana 2022 : ಪ್ರಧಾನ ಮಂತ್ರಿ ಉಜ್ವಲ ಯೋಜನೆ ಉಜ್ವಲ ಯೋಜನೆಯು ಭಾರತ ಸರ್ಕಾರದ ಉತ್ತಮ ಯೋಜನೆಯಾಗಿದ್ದು ಬಡತನ ರೇಖೆಗಿಂತ ಕೆಳಗಿರುವ ವರ್ಗಗಳಿಗೆ ಗ್ಯಾಸ್ ಸಿಲಿಂಡರ್‌ಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಉಜ್ವಲ ಯೋಜನೆ 2.0 ರಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ಸುಮಾರು ಒಂದು ಕೋಟಿ ಗ್ಯಾಸ್ ಸಿಲಿಂಡರ್‌ಗಳನ್ನು ವಿತರಿಸಲಾಗುವುದು. ಈ ಯೋಜನೆಯನ್ನು ಕಳೆದ ವರ್ಷ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗಾಗಿ ಪ್ರಾರಂಭಿಸಿದರು, ಈ…

    Read more..


  • SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ 2022-23 : ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ, ಅರ್ಜಿ ಸಲ್ಲಿಸುವ ವಿಧಾನ

    ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ, ಕರ್ನಾಟಕ ಎಸ್‌ಎಸ್‌ಪಿ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿವೇತನಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು, ಅರ್ಹತಾ ಮಾನದಂಡಗಳು, ಅಗತ್ಯವಿರುವ ದಾಖಲೆಗಳು ಮತ್ತು ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಏನೆಲ್ಲಾ ಹಂತಗಳಿವೆ ?  ಎಂಬ ಸಂಪೂರ್ಣ ಮಾಹಿತಿಯನ್ನು ನೀಡಲಿದ್ದೇವೆ. ಕರ್ನಾಟಕ ಎಸ್‌ಎಸ್‌ಪಿ ವಿದ್ಯಾರ್ಥಿವೇತನ 2022-2023: ಪ್ರಸಕ್ತ ಸಾಲಿನಲ್ಲಿ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಪ್ರಾರಂಭವಾಗಿದೆ ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯವಾಗುವ ಹಿನ್ನೆಲೆಯಲ್ಲಿ ಎಸ್‌ಎಸ್‌ಪಿ (ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್) ಸ್ಕಾಲರ್ಶಿಪ್ ಅನ್ನು ಆರಂಭಿಸಿದೆ. ಈ ಸ್ಕಾಲರ್ಶಿಪ್ ನಿಂದ…

    Read more..


  • 25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2024, ಅರ್ಜಿ ಸಲ್ಲಿಸುವುದು ಹೇಗೆ ?

    ಎಲ್ಲರಿಗೂ ನಮಸ್ಕಾರ.  ಇವತ್ತಿನ ಲೇಖನದಲ್ಲಿ ನಾವು ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ ಯೋಜನೆಯ ಬಗ್ಗೆ ತಿಳಿದುಕೊಳ್ಳೋಣ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರುದ್ಯೋಗಿ ಯುವಜನರನ್ನು ಹಾಗೂ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಅನೇಕ ಯೋಜನೆಗಳನ್ನು ಆರಂಭಿಸಿವೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ’ (pm employment generation programme- PMEGP)ವನ್ನು ಜಾರಿ ಮಾಡಿದೆ. ಈ ಮೂಲಕ ಹೊಸ ಬ್ಯುಸಿನೆಸ್ ಪ್ರಾರಂಭಿಸಲು ಬಯಸುವ ಜನರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಖಾಲಿ ಜಾಗ, ಗುಡಿಸಲು, ಹಳೆ ಮನೆ…

    Read more..


  • ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2024

    Basava Vasati Yojana 2022 : ಎಲ್ಲರಿಗೂ ನಮಸ್ಕಾರ.  ಇವತ್ತಿನ ಲೇಖನದಲ್ಲಿ ನಾವು ಬಸವ ವಸತಿ ಯೋಜನೆಯು ಕರ್ನಾಟಕ ಸರ್ಕಾರದ ವಸತಿ ಯೋಜನೆಯಾಗಿದೆ. ಇದು ರಾಜ್ಯದ ಆರ್ಥಿಕವಾಗಿ ದುರ್ಬಲ ವರ್ಗದ ಜನರಿಗೆ ಸಮಂಜಸವಾದ ಬೆಲೆಯಲ್ಲಿ ಮೂಲಭೂತ ವಸತಿ ಸೌಲಭ್ಯಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಅದರ ಅರ್ಹತಾ ಮಾನದಂಡಗಳು, ಅಪ್ಲಿಕೇಶನ್ ಪ್ರಕ್ರಿಯೆ ಮತ್ತು ಅಗತ್ಯವಿರುವ ದಾಖಲೆಗಳ ಬಗ್ಗೆ ತಿಳಿಯಿರಿ. ರಾಜ್ಯದ ಜನತೆಗೆ ಮೂಲಭೂತ ಅಗತ್ಯಗಳನ್ನು ಒದಗಿಸಲು ಕರ್ನಾಟಕ ಸರ್ಕಾರವು ಬಸವ ವಸತಿ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯ ಫಲಾನುಭವಿಗಳು…

    Read more..


  • ಆನ್ಲೈನ್ ನಲ್ಲಿ ಸುಲಭವಾಗಿ ಡ್ರೈವಿಂಗ್ ಲೈಸೆನ್ಸ್ ಪಡೆಯಿರಿ  : ಇಲ್ಲಿದೆ ಸುಲಭ ವಿಧಾನ

    ಎಲ್ಲರಿಗೂ ನಮಸ್ಕಾರ.  ಇವತ್ತಿನ ಲೇಖನದಲ್ಲಿ ನಾವು ಆನ್ಲೈನ್ ಮುಖಾಂತರ ಡಿ ಯಲ್ ಅಂದರೆ ಡ್ರೈವಿಂಗ್ ಲೈಸೆನ್ಸ್ ಗೆ ಹೇಗೆ ಅರ್ಜಿ ಸಲ್ಲಿಸುವುದು ಎಂಬುವುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ನಿಮಗೆಲ್ಲಾ ತಿಳಿದಿರುವಂತೆ ಮೊದಲು ಡ್ರೈವಿಂಗ್ ಲೈಸೆನ್ಸ್ ಗೆ ಅರ್ಜಿಯನ್ನು ಸಲ್ಲಿಸಲು ಹಲವಾರು ದಾಖಲೆಗಳನ್ನು ನೀಡಲು ಕಚೇರಿಗೆ ಅಲಿದಾಡಬೇಕಾಗಿತ್ತು ಅಷ್ಟೇ ಅಲ್ಲದೆ ಮಧ್ಯವರ್ತಿಗಳ ಸಹಾಯ ಕೂಡ ನಮಗೆ ಬೇಕಾಗಿತ್ತು, ಅವರಿಗೆ ಎಷ್ಟೋ ಹಣವನ್ನು ಕೊಟ್ಟು ಈ ಕೆಲಸವನ್ನು ಮಾಡಿಸಿಕೊಳ್ಳಬೇಕಾಗಿತ್ತು. ಆದರೆ ಇನ್ನು ಮುಂದೆ ಈ ಚಿಂತೆ ನಮಗೆ ಇರುವುದಿಲ್ಲ. ಮನೆಯಲ್ಲಿ…

    Read more..


  • ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ

    ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ. ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300…

    Read more..