Category: ಸರ್ಕಾರಿ ಯೋಜನೆಗಳು

  • ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

    ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ. ಇದನ್ನೂ…

    Read more..


  • ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ. ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು. ಅದರ ಜೊತೆಗೆ ಬೆಳೆ ಸಾಲವನ್ನು…

    Read more..


  • ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ವತಿಯಿಂದ ಐದು ಯೋಜನೆಗಳಿಗೆ ಸಾಲ ಹಾಗೂ ಸಹಾಯಧನ ಸೌಲಭ್ಯ

    ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ  ನಿಗಮದ 2022-23ನೇ ಸಾಲಿನ 5 ಯೋಜನೆಗಳಿಗೆ ಸಾಲ ಹಾಗೂ ಸಹಾಯಧನ ಸೌಲಭ್ಯಗಳ ವಿವರ ವೀರಶೈವ ಲಿಂಗಾಯತ ಸಮುದಾಯದ ಜನತೆಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಹೌದು, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತವು ಪ್ರಸಕ್ತ ಸಾಲಿನಲ್ಲಿ ಐದು ಯೋಜನೆಗಳಿಗೆ ಸಾಲ ಹಾಗೂ ಸಹಾಯ ಧನ ಸೌಲಭ್ಯ ನೀಡುತ್ತಿದೆ. ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ 2022-23ನೇ ಸಾಲಿಗೆ ಅನುಮೋದಿಸಿದ ಕ್ರಿಯಾ ಯೋಜನೆಯಂತೆ ಈ ಕೆಳಕಂಡ 5 ಯೋಜನೆಗಳಿಗೆ…

    Read more..


  • ನಿಮ್ಮ‌ PF ಹಣ ತೆಗೆಯುವ ಸುಲಭ ವಿಧಾನ, ನೀವೆ ಪಿ.ಎಫ್ ಹಣ ವಿತ್ತ್ ಡ್ರಾ ಮಾಡಿ

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಆನ್ಲೈನ್ ಮೂಲಕ ಪಿಎಫ್ ವಿಡ್ರಾ ಮಾಡಲು  ಅರ್ಜಿಯನ್ನು ಹೇಗೆ ಸಲ್ಲಿಸುವುದು ಎಂಬುವುದರ ಬಗ್ಗೆ ಸಂಕ್ಷಿಪ್ತವಾಗಿ ವಿವರವನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಆನ್ಲೈನ್ ಮುಖಾಂತರ ನೀವೇನಾದರೂ ಪಿಎಫ್ ವಿತ್ ಡ್ರಾ ಮಾಡಲು ಅಥವಾ ಕ್ಲೈಮ್ ಮಾಡಲು ಅರ್ಜಿಯನ್ನು ಸಲ್ಲಿಸುತ್ತೀರಾ ಎಂದರೆ ಕಡ್ಡಾಯವಾಗಿ ಕೆಲಸವನ್ನು ಬಿಟ್ಟು ಎರಡು ತಿಂಗಳುಗಳಾಗಿರಬೇಕು( 45 Days ). ಎರಡು ತಿಂಗಳ…

    Read more..


  • ರೈತರ ಬೆಳೆ ಸಾಲದ ಬಡ್ಡಿ ಮನ್ನಾ- ಪ್ರಧಾನಿ ಮೋದಿಜಿ ಘೋಷಣೆ

    ದೇಶದ ರೈತರಿಗೆ ಕೇಂದ್ರ ಸರ್ಕಾರ ಸಂತಸದ ಸುದ್ದಿ ನೀಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ರೈತರಿಗೆ ಅಲ್ಪಾವಧಿಯ ಕೃಷಿ ಸಾಲಗಳಿಗೆ ರೂ 3 ಲಕ್ಷ ಸಾಲ ನೀಡಲು ಎಲ್ಲಾ ಹಣಕಾಸು ಸಂಸ್ಥೆಗಳಿಗೆ ಅಲ್ಪಾವಧಿಯ ಕೃಷಿ ಸಾಲದ ಮೇಲೆ ಶೇಕಡಾ 1.5 ರ ಬಡ್ಡಿ ರಿಯಾಯಿತಿಯನ್ನು ಅನುಮೋದನೆ ನೀಡಿದೆ. ಶೇ.1.5 ಸಬ್ಸಿಡಿ ಯೋಜನೆ 2025ರವರೆಗೆ ಅನ್ವಯ: 2022-23 ರಿಂದ 2024-25 ರ ಹಣಕಾಸು ವರ್ಷಕ್ಕೆ ಸಾರ್ವಜನಿಕ ವಲಯದ ಬ್ಯಾಂಕುಗಳು, ಖಾಸಗಿ ವಲಯದ ಬ್ಯಾಂಕುಗಳು,…

    Read more..


  • PM Kisan: ಪಿಎಂ ಕಿಸಾನ್ 13 ನೇ ಕಂತಿಗೆ ಈ ರೈತರು ಅರ್ಹರು ! ಪಟ್ಟಿಯಲ್ಲಿ ನಿಮ್ಮ ಹೆಸರು ಇದೇಯಾ ಈಗಲೇ ಪರೀಕ್ಷಿಸಿ.

    ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಪ್ರತಿ ವರ್ಷ 6000 ರೂಪಾಯಿ ನೀಡಲಾಗುತ್ತದೆ. ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ ಖಾತೆಗೆ 2,000 ರೂಪಾಯಿಗಳನ್ನು ಆನ್‌ಲೈನ್‌ನಲ್ಲಿ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನಾ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಇದಕ್ಕೆ ಶೇಕಡಾ 100ರಷ್ಟು ಹಣಕಾಸು ಅನುದಾನವನ್ನು ಭಾರತ ಸರ್ಕಾರವೇ ಭರಿಸುತ್ತದೆ. ಇದನ್ನೂ ಓದಿ : ನಿಮ್ಮ ಮೊಬೈಲ್ ನಲ್ಲಿ ಆರ್ ಸಿ ಕಾರ್ಡ್ ಮತ್ತು ಡಿಎಲ್ ಅನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ ? 2018ನೇ ಇಸವಿಯ…

    Read more..


  • SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ – 2022-23 ನೇ ಸಾಲಿನ ಅರ್ಜಿ ಸಲ್ಲಿಕೆ ವಿವರ

    ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ, ಕರ್ನಾಟಕ ಎಸ್‌ಎಸ್‌ಪಿ ವಿದ್ಯಾರ್ಥಿವೇತನಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು, ಅರ್ಹತಾ ಮಾನದಂಡಗಳು, ಅಗತ್ಯವಿರುವ ದಾಖಲೆಗಳು ಮತ್ತು ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಏನೆಲ್ಲಾ ಹಂತಗಳಿವೆ ? ನಂತರ ಅರ್ಜಿ ಸಲ್ಲಿಕೆಯ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ನೀಡಲಿದ್ದೇವೆ. ಕರ್ನಾಟಕ ಎಸ್‌ಎಸ್‌ಪಿ ವಿದ್ಯಾರ್ಥಿವೇತನ 2022-2023: ಪ್ರಸಕ್ತ ಸಾಲಿನಲ್ಲಿ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಪ್ರಾರಂಭವಾಗಿದೆ ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯವಾಗುವ ಹಿನ್ನೆಲೆಯಲ್ಲಿ ಎಸ್‌ಎಸ್‌ಪಿ (ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್) ಸ್ಕಾಲರ್ಶಿಪ್…

    Read more..


  • ಪಿಎಂ ಕಿಸಾನ್ ಇಕೆವೈಸಿ ಮಾಡದೆ ಇರುವ ರೈತರ ಪಟ್ಟಿ ಬಿಡುಗಡೆ

    Picsart 23 05 18 06 59 50 211

    ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ರೈತರ ಖಾತೆಗೆ ನೇರವಾಗಿ 2000 ರೂ ಸಹಾಯಧನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದರು. ಅಂತೆಯೇ ಈಗಾಗಲೇ 11 ಕಂತುಗಳಲ್ಲಿ ರೈತರು ಹಣವನ್ನು ಪಡೆದಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಇಲ್ಲಿಯವರೆಗೂ ರೈತರು ಇ-ಕೆವೈಸಿ ಮಾಡಿಸಿಲ್ಲ.ಈ ರೈತರು ಇ-ಕೆವೈಸಿ ಮಾಡಿಸದಿದ್ದರೆ ಅವರಿಗೆಲ್ಲಾ ಪಿಎಂ ಕಿಸಾನ್ ಸಮ್ಮಾನ ಯೋಜನೆಯಿಂದ ಬರುವ 2000 ರೂಪಾಯಿ ಇನ್ನು ಮುಂದೆ ಬರುವುದಿಲ್ಲ. ಅದಕ್ಕಾಗಿ ತಕ್ಷಣ ಇ-ಕೆವೈಸಿ ಮಾಡಿಸಿ ಎಂದು ಕೃಷಿ ಇಲಾಖೆ…

    Read more..


  • ಹೊಸ ಪಡಿತರ ಚೀಟಿ ( ರೇಷನ್ ಕಾರ್ಡ ) ಡೌನ್ಲೋಡ್ ಮಾಡುವ ವಿಧಾನ.

    Picsart 23 05 18 06 54 51 456

    ಎಲ್ಲರಿಗೂ ನಮಸ್ಕಾರ. ಕರ್ನಾಟಕ ಜನತೆಗೆ ನಾವು ರೇಷನ್ ಕಾರ್ಡನ್ನು ಆನ್ಲೈನ್ ಮುಖಾಂತರ ಹೇಗೆ ಡೌನ್ಲೋಡ್ ಮಾಡಿಕೊಳ್ಳುವುದು ಎಂಬುದರ ಬಗ್ಗೆ ವಿವರವಾಗಿ ತಿಳಿಸಿಕೊಡಲಾಗುವುದು. ಹೌದು ಪಡಿತರ ಚೀಟಿ ಅಥವಾ ರೇಷನ್ ಕಾರ್ಡನ್ನು ನಾವು ಆನ್ಲೈನ್ ಮುಖಾಂತರ ತಮ್ಮ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್, ಲ್ಯಾಪ್ಟಾಪ್ ಗಳಲ್ಲಿ ಉಚಿತವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.   ಮೊದಲಿಗೆ ಆಹಾರ ಇಲಾಖೆಯ ವತಿಯಿಂದ ಒಂದು ಅಫಿಶಿಯಲ್ ವೆಬ್ಸೈಟ್ ಚಲಾವಣೆಯಲ್ಲಿದೆ ಅದನ್ನು ನೀವು ಓಪನ್ ಮಾಡಿಕೊಳ್ಳಬೇಕು. ನಂತರ ಇ-ಸೇವೆಗಳು ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.…

    Read more..