Category: ಸರ್ಕಾರಿ ಯೋಜನೆಗಳು

  • 25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2024, ಅರ್ಜಿ ಸಲ್ಲಿಸುವುದು ಹೇಗೆ ?

    ಎಲ್ಲರಿಗೂ ನಮಸ್ಕಾರ.  ಇವತ್ತಿನ ಲೇಖನದಲ್ಲಿ ನಾವು ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ ಯೋಜನೆಯ ಬಗ್ಗೆ ತಿಳಿದುಕೊಳ್ಳೋಣ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರುದ್ಯೋಗಿ ಯುವಜನರನ್ನು ಹಾಗೂ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಅನೇಕ ಯೋಜನೆಗಳನ್ನು ಆರಂಭಿಸಿವೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ’ (pm employment generation programme- PMEGP)ವನ್ನು ಜಾರಿ ಮಾಡಿದೆ. ಈ ಮೂಲಕ ಹೊಸ ಬ್ಯುಸಿನೆಸ್ ಪ್ರಾರಂಭಿಸಲು ಬಯಸುವ ಜನರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಖಾಲಿ ಜಾಗ, ಗುಡಿಸಲು, ಹಳೆ ಮನೆ…

    Read more..


  • ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2024

    Basava Vasati Yojana 2022 : ಎಲ್ಲರಿಗೂ ನಮಸ್ಕಾರ.  ಇವತ್ತಿನ ಲೇಖನದಲ್ಲಿ ನಾವು ಬಸವ ವಸತಿ ಯೋಜನೆಯು ಕರ್ನಾಟಕ ಸರ್ಕಾರದ ವಸತಿ ಯೋಜನೆಯಾಗಿದೆ. ಇದು ರಾಜ್ಯದ ಆರ್ಥಿಕವಾಗಿ ದುರ್ಬಲ ವರ್ಗದ ಜನರಿಗೆ ಸಮಂಜಸವಾದ ಬೆಲೆಯಲ್ಲಿ ಮೂಲಭೂತ ವಸತಿ ಸೌಲಭ್ಯಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಅದರ ಅರ್ಹತಾ ಮಾನದಂಡಗಳು, ಅಪ್ಲಿಕೇಶನ್ ಪ್ರಕ್ರಿಯೆ ಮತ್ತು ಅಗತ್ಯವಿರುವ ದಾಖಲೆಗಳ ಬಗ್ಗೆ ತಿಳಿಯಿರಿ. ರಾಜ್ಯದ ಜನತೆಗೆ ಮೂಲಭೂತ ಅಗತ್ಯಗಳನ್ನು ಒದಗಿಸಲು ಕರ್ನಾಟಕ ಸರ್ಕಾರವು ಬಸವ ವಸತಿ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯ ಫಲಾನುಭವಿಗಳು…

    Read more..


  • ಆನ್ಲೈನ್ ನಲ್ಲಿ ಸುಲಭವಾಗಿ ಡ್ರೈವಿಂಗ್ ಲೈಸೆನ್ಸ್ ಪಡೆಯಿರಿ  : ಇಲ್ಲಿದೆ ಸುಲಭ ವಿಧಾನ

    ಎಲ್ಲರಿಗೂ ನಮಸ್ಕಾರ.  ಇವತ್ತಿನ ಲೇಖನದಲ್ಲಿ ನಾವು ಆನ್ಲೈನ್ ಮುಖಾಂತರ ಡಿ ಯಲ್ ಅಂದರೆ ಡ್ರೈವಿಂಗ್ ಲೈಸೆನ್ಸ್ ಗೆ ಹೇಗೆ ಅರ್ಜಿ ಸಲ್ಲಿಸುವುದು ಎಂಬುವುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ನಿಮಗೆಲ್ಲಾ ತಿಳಿದಿರುವಂತೆ ಮೊದಲು ಡ್ರೈವಿಂಗ್ ಲೈಸೆನ್ಸ್ ಗೆ ಅರ್ಜಿಯನ್ನು ಸಲ್ಲಿಸಲು ಹಲವಾರು ದಾಖಲೆಗಳನ್ನು ನೀಡಲು ಕಚೇರಿಗೆ ಅಲಿದಾಡಬೇಕಾಗಿತ್ತು ಅಷ್ಟೇ ಅಲ್ಲದೆ ಮಧ್ಯವರ್ತಿಗಳ ಸಹಾಯ ಕೂಡ ನಮಗೆ ಬೇಕಾಗಿತ್ತು, ಅವರಿಗೆ ಎಷ್ಟೋ ಹಣವನ್ನು ಕೊಟ್ಟು ಈ ಕೆಲಸವನ್ನು ಮಾಡಿಸಿಕೊಳ್ಳಬೇಕಾಗಿತ್ತು. ಆದರೆ ಇನ್ನು ಮುಂದೆ ಈ ಚಿಂತೆ ನಮಗೆ ಇರುವುದಿಲ್ಲ. ಮನೆಯಲ್ಲಿ…

    Read more..


  • ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ

    ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ. ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300…

    Read more..


  • ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

    ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ. ಇದನ್ನೂ…

    Read more..


  • ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ. ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು. ಅದರ ಜೊತೆಗೆ ಬೆಳೆ ಸಾಲವನ್ನು…

    Read more..


  • ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ವತಿಯಿಂದ ಐದು ಯೋಜನೆಗಳಿಗೆ ಸಾಲ ಹಾಗೂ ಸಹಾಯಧನ ಸೌಲಭ್ಯ

    ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ  ನಿಗಮದ 2022-23ನೇ ಸಾಲಿನ 5 ಯೋಜನೆಗಳಿಗೆ ಸಾಲ ಹಾಗೂ ಸಹಾಯಧನ ಸೌಲಭ್ಯಗಳ ವಿವರ ವೀರಶೈವ ಲಿಂಗಾಯತ ಸಮುದಾಯದ ಜನತೆಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಹೌದು, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತವು ಪ್ರಸಕ್ತ ಸಾಲಿನಲ್ಲಿ ಐದು ಯೋಜನೆಗಳಿಗೆ ಸಾಲ ಹಾಗೂ ಸಹಾಯ ಧನ ಸೌಲಭ್ಯ ನೀಡುತ್ತಿದೆ. ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ 2022-23ನೇ ಸಾಲಿಗೆ ಅನುಮೋದಿಸಿದ ಕ್ರಿಯಾ ಯೋಜನೆಯಂತೆ ಈ ಕೆಳಕಂಡ 5 ಯೋಜನೆಗಳಿಗೆ…

    Read more..


  • ನಿಮ್ಮ‌ PF ಹಣ ತೆಗೆಯುವ ಸುಲಭ ವಿಧಾನ, ನೀವೆ ಪಿ.ಎಫ್ ಹಣ ವಿತ್ತ್ ಡ್ರಾ ಮಾಡಿ

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಆನ್ಲೈನ್ ಮೂಲಕ ಪಿಎಫ್ ವಿಡ್ರಾ ಮಾಡಲು  ಅರ್ಜಿಯನ್ನು ಹೇಗೆ ಸಲ್ಲಿಸುವುದು ಎಂಬುವುದರ ಬಗ್ಗೆ ಸಂಕ್ಷಿಪ್ತವಾಗಿ ವಿವರವನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಆನ್ಲೈನ್ ಮುಖಾಂತರ ನೀವೇನಾದರೂ ಪಿಎಫ್ ವಿತ್ ಡ್ರಾ ಮಾಡಲು ಅಥವಾ ಕ್ಲೈಮ್ ಮಾಡಲು ಅರ್ಜಿಯನ್ನು ಸಲ್ಲಿಸುತ್ತೀರಾ ಎಂದರೆ ಕಡ್ಡಾಯವಾಗಿ ಕೆಲಸವನ್ನು ಬಿಟ್ಟು ಎರಡು ತಿಂಗಳುಗಳಾಗಿರಬೇಕು( 45 Days ). ಎರಡು ತಿಂಗಳ…

    Read more..


  • ರೈತರ ಬೆಳೆ ಸಾಲದ ಬಡ್ಡಿ ಮನ್ನಾ- ಪ್ರಧಾನಿ ಮೋದಿಜಿ ಘೋಷಣೆ

    ದೇಶದ ರೈತರಿಗೆ ಕೇಂದ್ರ ಸರ್ಕಾರ ಸಂತಸದ ಸುದ್ದಿ ನೀಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ರೈತರಿಗೆ ಅಲ್ಪಾವಧಿಯ ಕೃಷಿ ಸಾಲಗಳಿಗೆ ರೂ 3 ಲಕ್ಷ ಸಾಲ ನೀಡಲು ಎಲ್ಲಾ ಹಣಕಾಸು ಸಂಸ್ಥೆಗಳಿಗೆ ಅಲ್ಪಾವಧಿಯ ಕೃಷಿ ಸಾಲದ ಮೇಲೆ ಶೇಕಡಾ 1.5 ರ ಬಡ್ಡಿ ರಿಯಾಯಿತಿಯನ್ನು ಅನುಮೋದನೆ ನೀಡಿದೆ. ಶೇ.1.5 ಸಬ್ಸಿಡಿ ಯೋಜನೆ 2025ರವರೆಗೆ ಅನ್ವಯ: 2022-23 ರಿಂದ 2024-25 ರ ಹಣಕಾಸು ವರ್ಷಕ್ಕೆ ಸಾರ್ವಜನಿಕ ವಲಯದ ಬ್ಯಾಂಕುಗಳು, ಖಾಸಗಿ ವಲಯದ ಬ್ಯಾಂಕುಗಳು,…

    Read more..