ರಾಜ್ಯದಲ್ಲಿ ಅತಿವೃಷ್ಠಿ, ಬರಗಾಲ: ಬೇಳೆಕಾಳುಗಳ ಬೆಲೆ ಗಗನಕ್ಕೆ , ಕೆಜಿ ತೊಗರಿ ಬೆಳೆ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ..!

food grains price hike

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಸಿರಿ ಧಾನ್ಯಗಳ ಬೆಲೆ ಏರಿಕೆ ಆಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.

ಸಿರಿಧಾನ್ಯಗಳ ಬೆಲೆಯಲ್ಲಿ ಹೆಚ್ಚಳ :

Increase in price of food grains: ರಾಜ್ಯದಲ್ಲಿ ಬರಗಾಲ ಇರುವುದರಿಂದ ಮಳೆಯಾಗದೆ ರೈತರಿಗೆ ಸಂಕಷ್ಟವನ್ನ ಎದುರುಮಾಡಿದೆ. ನೀರಲ್ಲದೆ ಬೆಳೆಗಳು ಒಣಗುತ್ತಿವೆ. ಈ ಕಾರಣದಿಂದ ರಾಜ್ಯದ 161 ತಾಲೂಕುಗಳಲ್ಲಿ ಬರಗಾಲ ಕಾಣುತ್ತಿದೆ. ಈ ಕಾರಣದಿಂದ ಸಿರಿಧ್ಯಾನ್ಯಗಳ ಬೆಲೆ ಗಗನಕ್ಕೆ ಏರಿದೆ. ಈ ಬೆಲೆ ಏರಿಕೆಯು ಇದೀಗ ಬಿಸಿ ಬೆಂಗಳೂರಿನ ಜನರಿಗೆ ತಟ್ಟಿದೆ ಎಂದು ಹೇಳಬಹುದಾಗಿದೆ.

ಹೌದು , ಬೆಂಗಳೂರಿಗೆ (Bengaluru) ಬರುತ್ತಿದ್ದ ಸಾಕಷ್ಟು ದಿನಸಿ ಸಮಾಗ್ರಿಗಳ ಪ್ರಮಾಣ ಕಡಿಮೆಯಾಗುತ್ತದೆ. ಇದಕ್ಕೆ ಮುಖ್ಯ ಕಾರಣ ಉತ್ತರ ಕರ್ನಾಟಕ(North Karnataka) ಜಿಲ್ಲೆಗಳಲ್ಲಿ ಅತಿವೃಷ್ಠಿ, ಬರಗಾಲ(Drought) ಇರುವ ಹಿನ್ನೆಲೆಯಲ್ಲಿ ಸಿರಿ ಧಾನ್ಯಗಳು, ಕಾಳು ಕಡ್ಡಿಯ ಇಳುವರಿ ಕುಸಿತ ಕಂಡಿದೆ.

ಇದರ ಹಿನ್ನಲೆಯಲ್ಲಿ ತೊಗರಿ ಬೇಳೆ, ಹೆಸರು ಬೇಳೆ, ಜೋಳ, ಉದ್ದಿನ ಬೇಳೆ, ಅಕ್ಕಿ ಸೇರಿದಂತೆ ಆಹಾರಧಾನ್ಯಗಳ ಬೆಲೆ ಹೆಚ್ಚಳವಾಗಿದೆ. 2021-22ರ ರಲ್ಲಿ ಆಹಾರಧಾನ್ಯಗಳು 143.68 ಲಕ್ಷ ಟನ್ ಉತ್ಪಾದನೆಯಾಗಿದ್ದರೇ, ಈ ವರ್ಷ 2022-23ರ ರಲ್ಲಿ ಆಹಾರ ಧಾನ್ಯಗಳು
135.48 ಲಕ್ಷ ಟನ್ ಉತ್ಪಾದನೆಗೆ ಕುಸಿತ ಕಂಡಿದೆ ಎಂದು ತಿಳಿದು ಬಂದಿದೆ.

ಈ ಕಾರಣದಿಂದ ರೈತರು ಕಂಗಾಲಾಗಿದ್ದಾರೆ. ಅವರ ಬೆಳೆದ ಬೆಳೆಗೆ ಸೂಕ್ತವಾದ ಬೆಲೆ ದೊರಕುತ್ತಿಲ್ಲ ಎನ್ನುವುದೇ ಬೇಸರವಾದ ಸಂಗತಿ ಎನ್ನುಸುತ್ತಿದೆ.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

Admin
Author

Admin

Lingaraj Ramapur BCA, MCA, MA ( Journalism )

Leave a Reply

Your email address will not be published. Required fields are marked *