ಗ್ರಾಮ ಪಂಚಾಯತಿ ಅಕ್ರಮ ನಿವೇಶಗಳು ಸಕ್ರಮ: ‘ಇ-ಸ್ವತ್ತು 2.0’ಗೆ ಸಿಎಂ ಸಿದ್ದರಾಮಯ್ಯ ಚಾಲನೆ; 15 ದಿನದಲ್ಲಿ ಖಾತಾ!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮಹತ್ವದ ಹೆಜ್ಜೆಯಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಇಂದು (ಸೋಮವಾರ) ‘ಇ-ಸ್ವತ್ತು 2.0’ ಎಂಬ ನೂತನ ತಂತ್ರಾಂಶಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲಗಳನ್ನು ಹೆಚ್ಚಿಸುವ ಮುಖ್ಯ ಉದ್ದೇಶದಿಂದ ಈ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ಈ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ ತಮ್ಮ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸುಲಭವಾಗಿ ಮತ್ತು ಡಿಜಿಟಲ್ ರೂಪದಲ್ಲಿ ಪಡೆಯಲು ಗ್ರಾಮೀಣಾಭಿವೃದ್ಧಿ ಇಲಾಖೆಯು ಸದಾವಕಾಶ ಕಲ್ಪಿಸಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ … Continue reading ಗ್ರಾಮ ಪಂಚಾಯತಿ ಅಕ್ರಮ ನಿವೇಶಗಳು ಸಕ್ರಮ: ‘ಇ-ಸ್ವತ್ತು 2.0’ಗೆ ಸಿಎಂ ಸಿದ್ದರಾಮಯ್ಯ ಚಾಲನೆ; 15 ದಿನದಲ್ಲಿ ಖಾತಾ!