ಭರ್ಜರಿ ಗುಡ್ ನ್ಯೂಸ್: ರಾಜ್ಯದಲ್ಲಿ 994 PDO ಹುದ್ದೆಗಳ ನೇಮಕಾತಿಗೆ ಮುಹೂರ್ತ ಫಿಕ್ಸ್; ನಿಮ್ಮ ಜಿಲ್ಲೆಯಲ್ಲಿ ಎಷ್ಟಿವೆ ಹುದ್ದೆಗಳು?

ಮುಖ್ಯಾಂಶಗಳು ➤ ಕರ್ನಾಟಕದಲ್ಲಿ 994 ಹೊಸ ಹುದ್ದೆಗಳ ನೇಮಕಾತಿಗೆ ಸಿದ್ಧತೆ. ➤ ಯಾವುದೇ ಪದವಿ ಮುಗಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ➤ ಉತ್ತರ ಕನ್ನಡ ಮತ್ತು ಕಲ್ಯಾಣ ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ. ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಲಾಖೆಯಲ್ಲಿ ಖಾಲಿ ಇರುವ ಬರೋಬ್ಬರಿ 994 ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ನೇಮಕಾತಿಯ ಕುರಿತು ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ. ಸದ್ಯದಲ್ಲೇ ಕೆಪಿಎಸ್‌ಸಿ … Continue reading ಭರ್ಜರಿ ಗುಡ್ ನ್ಯೂಸ್: ರಾಜ್ಯದಲ್ಲಿ 994 PDO ಹುದ್ದೆಗಳ ನೇಮಕಾತಿಗೆ ಮುಹೂರ್ತ ಫಿಕ್ಸ್; ನಿಮ್ಮ ಜಿಲ್ಲೆಯಲ್ಲಿ ಎಷ್ಟಿವೆ ಹುದ್ದೆಗಳು?