WhatsApp Image 2025 09 23 at 3.33.03 PM

ಗೃಹಲಕ್ಷ್ಮಿ : ಜುಲೈ ತಿಂಗಳ 2,000 ರೂ. ಫಲಾನುಭವಿಗಳ ಖಾತೆಗೆ ಬಿಡುಗಡೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇದೀಗಿನ ಮಾಹಿತಿ

WhatsApp Group Telegram Group

ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರೂ. 2,000 ನಿಗದಿತ ಗೌರವಧನವನ್ನು ಅವರ ಬ್ಯಾಂಕ್ ಖಾತೆಗಳಿಗೆ ಕಳಿಸಲು ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಈ ನಿಯಮ ಪ್ರಕಾರ, ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಮೂಲಕ ಹಣ ಬಿಡುಗಡೆ ಮಾಡಲಾಗುತ್ತಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಈ ಮಧ್ಯೆ, ಕೆಲವು ಸ್ಥಳಗಳಲ್ಲಿ ವರ್ಗಾವಣೆ ತಡವಾಗುತ್ತಿದೆ ಎಂಬ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗಮನ ಸೆಳೆದಿದ್ದರು ಈಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮೈಸೂರು ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಮಾದ್ಯಮದ ಜೊತೆ ಮಾತನಾಡುವಾಗ ಹೀಗೆ ಹೇಳಿದ್ದಾರೆ .

ಸಚಿವೆಯ ಪ್ರಕಾರ, ಹಣವನ್ನು ತಡವಿಲ್ಲದೆ ಫಲಾನುಭವಿಗಳ ಖಾತೆಗಳಿಗೆ ವರ್ಗಾಯಿಸಲಾಗುವುದು ಈಗಾಗಲೇ ಎರಡು ದಿನದ ಹಿಂದೆ ಜುಲೈ ತಿಂಗಳ ಬಾಕಿ ಕಂತಿನ 2000ರೂ ಹಣವನ್ನು ಬಿಡುಗಡೆ ಮಾಡಿದ್ದೇವೆ ಮಹಿಳೆಯರ ಖಾತೆಗೆ ಜಮಾ ಆಗ್ತಾ ಇದೆ ನೋಡಿಕೊಳ್ಳಬಹುದು ಹಾಗೆಯೇ ಇನ್ನು ಉಳದಿದ್ದು ಅಗಸ್ಟ್‌ ತಿಂಗಳ ಬಾಕಿ 2000 ಹಣವನ್ನು ಕೂಡಾ ಆದಷ್ಟು ಬೇಗ ಬಿಡುಗಡೆ ಮಾಡಲಿಕ್ಕೆ ಪ್ರಯತ್ನ ಪಡ್ತೀವಿ ಅಂತಾ ಇದೀಗ ಹೇಳಿದ್ದಾರೆ

ಈ ಯೋಜನೆಯಡಿ, ಹೊಸದಾಗಿ ನೋಂದಾಯಿಸಿಕೊಂಡ ಮಹಿಳಾ ಫಲಾನುಭವಿಗಳ ಸಂಖ್ಯೆಯನ್ನು 15,000 ಕ್ಕೇರಿಸಿದೆ. ಸರ್ಕಾರ ಈ ಕಾರ್ಯಕ್ರಮವನ್ನು ತ್ವರಿತಗೊಳಿಸಲು ಎಲ್ಲ ಕ್ರಮಗಳನ್ನು ಕೈಗೊಂಡಿದ್ದು, ಮಹಿಳೆಯರು ತಮ್ಮ ಹಕ್ಕು ಪಡೆದರೆ ತಮ್ಮ ಕುಟುಂಬದ ಆರ್ಥಿಕ ಸ್ಥಿತಿ ಮತ್ತಷ್ಟು ಬಲವಾಗುತ್ತದೆ ಎಂಬ ನಿರೀಕ್ಷೆ ವ್ಯಕ್ತಪಡಿಸಲಾಗಿದೆ.

WhatsApp Image 2025 09 05 at 11.51.16 AM 12

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories