ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರೂ. 2,000 ನಿಗದಿತ ಗೌರವಧನವನ್ನು ಅವರ ಬ್ಯಾಂಕ್ ಖಾತೆಗಳಿಗೆ ಕಳಿಸಲು ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಈ ನಿಯಮ ಪ್ರಕಾರ, ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಮೂಲಕ ಹಣ ಬಿಡುಗಡೆ ಮಾಡಲಾಗುತ್ತಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಈ ಮಧ್ಯೆ, ಕೆಲವು ಸ್ಥಳಗಳಲ್ಲಿ ವರ್ಗಾವಣೆ ತಡವಾಗುತ್ತಿದೆ ಎಂಬ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗಮನ ಸೆಳೆದಿದ್ದರು ಈಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮೈಸೂರು ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಮಾದ್ಯಮದ ಜೊತೆ ಮಾತನಾಡುವಾಗ ಹೀಗೆ ಹೇಳಿದ್ದಾರೆ .
ಸಚಿವೆಯ ಪ್ರಕಾರ, ಹಣವನ್ನು ತಡವಿಲ್ಲದೆ ಫಲಾನುಭವಿಗಳ ಖಾತೆಗಳಿಗೆ ವರ್ಗಾಯಿಸಲಾಗುವುದು ಈಗಾಗಲೇ ಎರಡು ದಿನದ ಹಿಂದೆ ಜುಲೈ ತಿಂಗಳ ಬಾಕಿ ಕಂತಿನ 2000ರೂ ಹಣವನ್ನು ಬಿಡುಗಡೆ ಮಾಡಿದ್ದೇವೆ ಮಹಿಳೆಯರ ಖಾತೆಗೆ ಜಮಾ ಆಗ್ತಾ ಇದೆ ನೋಡಿಕೊಳ್ಳಬಹುದು ಹಾಗೆಯೇ ಇನ್ನು ಉಳದಿದ್ದು ಅಗಸ್ಟ್ ತಿಂಗಳ ಬಾಕಿ 2000 ಹಣವನ್ನು ಕೂಡಾ ಆದಷ್ಟು ಬೇಗ ಬಿಡುಗಡೆ ಮಾಡಲಿಕ್ಕೆ ಪ್ರಯತ್ನ ಪಡ್ತೀವಿ ಅಂತಾ ಇದೀಗ ಹೇಳಿದ್ದಾರೆ
ಈ ಯೋಜನೆಯಡಿ, ಹೊಸದಾಗಿ ನೋಂದಾಯಿಸಿಕೊಂಡ ಮಹಿಳಾ ಫಲಾನುಭವಿಗಳ ಸಂಖ್ಯೆಯನ್ನು 15,000 ಕ್ಕೇರಿಸಿದೆ. ಸರ್ಕಾರ ಈ ಕಾರ್ಯಕ್ರಮವನ್ನು ತ್ವರಿತಗೊಳಿಸಲು ಎಲ್ಲ ಕ್ರಮಗಳನ್ನು ಕೈಗೊಂಡಿದ್ದು, ಮಹಿಳೆಯರು ತಮ್ಮ ಹಕ್ಕು ಪಡೆದರೆ ತಮ್ಮ ಕುಟುಂಬದ ಆರ್ಥಿಕ ಸ್ಥಿತಿ ಮತ್ತಷ್ಟು ಬಲವಾಗುತ್ತದೆ ಎಂಬ ನಿರೀಕ್ಷೆ ವ್ಯಕ್ತಪಡಿಸಲಾಗಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ (Senior Editor). ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದರೂ, ಮಾಧ್ಯಮ ಕ್ಷೇತ್ರದ ಮೇಲಿರುವ ಅತೀವ ಆಸಕ್ತಿಯಿಂದಾಗಿ 2019 ರಲ್ಲಿ ಡಿಜಿಟಲ್ ಜಗತ್ತಿಗೆ ಕಾಲಿಟ್ಟರು. ಇವರು ಆರಂಭಿಸಿದ “Suddi No.1 Kannada” ಯೂಟ್ಯೂಬ್ ಚಾನೆಲ್ ಪ್ರಸ್ತುತ 300K ಗೂ ಹೆಚ್ಚು ಸಬ್ಸ್ಕ್ರೈಬರ್ಗಳನ್ನು ಹೊಂದುವ ಮೂಲಕ ಜನಪ್ರಿಯವಾಗಿದೆ. ಡಿಜಿಟಲ್ ಮಾಧ್ಯಮದಲ್ಲಿ ಉತ್ತಮ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ಸರಳವಾಗಿ ವಿಶ್ಲೇಷಿಸಿ, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಲುಪಿಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು ಮತ್ತು ನಿಖರ ಮಾಹಿತಿ ನೀಡುವ ವಿಡಿಯೋ ಕಂಟೆಂಟ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವುದು ಇವರ ಬರವಣಿಗೆಯ ವಿಶಿಷ್ಟ ಶೈಲಿಯಾಗಿದೆ.


WhatsApp Group




Leave a Reply