ನಾಳೆಯಿಂದ ಆರಂಭವಾಗಬೇಕಿದ್ದ ಗೃಹ ಜ್ಯೋತಿ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆ ದಿಡೀರ್ ಮುಂದೂಡಿಕೆ ಆಗಿದ್ಯಾಕೆ ಗೊತ್ತಾ?

Picsart 23 06 14 19 08 45 216

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮುಂದೂಡಿಕೆ ಆಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ನಿಮಗೆಲ್ಲರಿಗೂ ತಿಳಿದಿರುವಂತೆ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಜೂನ್ 15ರಿಂದ ಪ್ರಾರಂಭಿಸುವುದಾಗಿ ಸರ್ಕಾರವು ಹೇಳಿಕೆಯನ್ನು ನೀಡಿತ್ತು. ಆದರೆ, ಈಗ ಅದು ಜೂನ್ 18ರಿಂದ ಪ್ರಾರಂಭವಾಗುವುದಾಗಿ ಸರ್ಕಾರವು ಹೇಳಿಕೆಯನ್ನು ನೀಡಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನವನ್ನು ಪೂರ್ಣವಾಗಿ ಓದುವುದರಿಂದ ತಿಳಿದುಕೊಳ್ಳಬಹುದು. ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮುಂದೂಡಿಕೆ :

congg

ಮಹಿಳೆಯರ ಸಬಲೀಕರಣ ಮತ್ತು ಲಿಂಗ ಸಮಾನತೆಯನ್ನು ಉತ್ತೇಜಿಸುವ ಪ್ರಯತ್ನದಲ್ಲಿ, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಇತ್ತೀಚೆಗೆ ಗೃಹ ಲಕ್ಷ್ಮಿ ಯೋಜನೆ ಪ್ರಾರಂಭಿಸುವುದಾಗಿ ಘೋಷಿಸಿರುವುದು ನಿಮಗೆಲ್ಲ ತಿಳಿದೇ ಇದೆ. ಸರ್ಕಾರವು ಜೂನ್ 15ರಿಂದ ಈ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭ ಮಾಡುವುದಾಗಿ ಹೇಳಿಕೆಯನ್ನು ನೀಡಿತ್ತು. ಆದರೆ ಕೆಲವು ತಾಂತ್ರಿಕ ದೋಷಗಳಿಂದಾಗಿ ಇದು ಮೂರು ದಿನಗಳ ಕಾಲ ಅಂದರೆ, ಜೂನ್ 18ಕ್ಕೆ ಮುಂದೂಡಿಕೆಯಾಗಿದೆ. ಈ ಮುಂದೂಡುಕೆಯ ಆದೇಶವನ್ನು ಸ್ವತಃ ಸರ್ಕಾರವೇ ನೀಡಿದೆ.

Untitled 1 scaled

ಸೇವಾ ಸಿಂಧು ಪೋರ್ಟಲ್ ಮೂಲಕ, ಸರ್ಕಾರಿ ಸಂಸ್ಥೆಗಳ ಬಿಲ್ ಪಾವತಿ ಕೇಂದ್ರಗಳಲ್ಲಿ ಗೃಹ ಜ್ಯೋತಿ ಯೋಜನೆಗೆ ಅರ್ಜಿಗಳನ್ನು ಸಲ್ಲಿಸಬೇಕೆಂದು ಸೂಚಿಸಲಾಗಿತ್ತು. ಅದಕ್ಕಾಗಿ ಸೇವಾ ಸಿಂಧೂವಿನ ಪೋರ್ಟಲ್ ಗಳಲ್ಲಿ ಪ್ರತ್ಯೇಕವಾದ ಸಾಫ್ಟ್ವೇರ್ ಗಳನ್ನು ಕೂಡ ಅಳವಡಿಸಲಾಗಿತ್ತು, ಅವುಗಳ ತಾಂತ್ರಿಕ ಅಡಚಣೆಯಿಂದಾಗಿ ಈಗ ಮೂರು ದಿನಗಳ ಕಾಲ ಗೃಹಜ್ಯೋತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆಯನ್ನು ಮುಂದೂಡಲಾಗಿದೆ.

ನೀವೇನಾದರೂ ಮನೆಯಲ್ಲಿ 200 ಯೂನಿಟ್ ಗಳ ವಿದ್ಯುತ್ ಅನ್ನು ಈ ಗೃಹಜ್ಯೋತಿ ಯೋಜನೆಯ ಅಡಿಯಲ್ಲಿ ಪಡೆಯಬೇಕೆಂದಿದ್ದರೆ ನೀವು ಅರ್ಜಿಯನ್ನು ಸಲ್ಲಿಸಲೇಬೇಕು. ಅರ್ಜಿಗಳ ಜೊತೆ ಮನೆಗಳಿಗೆ ನೀಡಲಾಗಿರುವ ವಿದ್ಯುತ್ ಸಂಪರ್ಕದ ಆರ್ ಆರ್ ನಂಬರ್ ಅನ್ನು ತಮ್ಮ ಆಧಾರ್ ಕಾರ್ಡ್ ಸಂಖ್ಯೆಯೊಂದಿಗೆ ಲಿಂಕ್ ಮಾಡಬೇಕಿರುತ್ತದೆ. ಅದಕ್ಕಾಗಿ ಅರ್ಜಿಯನ್ನು ಸಲ್ಲಿಸಬೇಕಿದೆ.

telee

ಹೀಗಾಗಿ ನೀವೇನಾದರೂ ನಾಳೆಯಿಂದ ಅರ್ಜಿಯನ್ನು ಸಲ್ಲಿಸಲು ಸೇವಾ ಸಿಂಧೂ ಕೇಂದ್ರಗಳಿಗೆ ತೆರಳುವ ಉದ್ದೇಶವನ್ನು ಹೊಂದಿದ್ದರೆ ಮೂರು ದಿನಗಳ ನಂತರ ತೆರಲಳಿ ಸಲಿಸಬಹುದಾಗಿದೆ. ಇದು ಒಂದು ಮುಖ್ಯವಾದ ಮಾಹಿತಿಯಾಗಿದ್ದು, ಕರ್ನಾಟಕದ ಜನತೆ ಇದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಅವಶ್ಯಕತೆಯಾಗಿದೆ. ಆದ್ದರಿಂದ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ, ಬಂಧುಗಳಿಗೂ ಹಾಗೂ ವಿದ್ಯುತ್ತನ್ನು ಬಳಕೆ ಮಾಡುತ್ತಿರುವವರಿಗು ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

app download

WhatsApp Group Join Now
Telegram Group Join Now

Related Posts

One thought on “ನಾಳೆಯಿಂದ ಆರಂಭವಾಗಬೇಕಿದ್ದ ಗೃಹ ಜ್ಯೋತಿ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆ ದಿಡೀರ್ ಮುಂದೂಡಿಕೆ ಆಗಿದ್ಯಾಕೆ ಗೊತ್ತಾ?

Leave a Reply

Your email address will not be published. Required fields are marked *

error: Content is protected !!