ಗೃಹ ಲಕ್ಷ್ಮಿ ಯೋಜನೆ 3 ದೊಡ್ದ ಬದಲಾವಣೆಗಳು: ರೇಷನ್ ಕಾರ್ಡ್ ಇಲ್ಲದೆ ಇರುವವರು ಹೀಗೆ ಮಾಡಿ

Picsart 23 06 17 05 33 12 010 scaled

ಎಲ್ಲರಿಗೂ ನಮಸ್ಕಾರ ಇವತ್ತಿನ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯಲ್ಲಿ ಮೂರು ದೊಡ್ಡ ಬದಲಾವಣೆಗಳನ್ನು ಮಾಡಿದ್ದಾರೆ ಅದರ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮಿ ಯೋಜನೆಯ ಆನ್ಲೈನ್ ಅರ್ಜಿ:

s1

ಇನ್ನೇನು ನಾಳೆಯಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಇದರ ಬೆನ್ನಲ್ಲೆ ಮೂರು ದೊಡ್ಡ ಬದಲಾವಣೆ ಆಗಿದೆ. ಈ ಮೂರು ದೊಡ್ಡ ಬದಲಾವಣೆ ಯಾವವು ಅನ್ನೋದನ್ನ ತಿಳಿದುಕೊಳ್ಳೋಣ.

ನಿಮಗೆ ಈಗಾಗಲೇ ಗೊತ್ತಿರುವ ಹಾಗೆ ಗೃಹಲಕ್ಷ್ಮಿ ಯೋಜನೆಗೆ ಆನ್ಲೈನ್ ಮತ್ತು ಆಪ್ಷನ್ ನಲ್ಲಿ ಅರ್ಜಿಗಳನ್ನ ಇದೇ 15ನೇ ತಾರೀಕಿಗೆ ಪ್ರಾರಂಭವಾಗುವ ಬದಲಾಗಿ ನಾಳೆ ಅಂದರೆ 18ನೇ ತಾರೀಕಿಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

Untitled 1 scaled

ಇನ್ನು ಎರಡನೇದಾಗಿ ಜೂನ್ 15ರಿಂದ ಜುಲೈ 15ರವರೆಗೆ ಅರ್ಜಿ ಸಲ್ಲಿಸುವ ಅವಕಾಶವಿರೋದನ್ನ ಈಗ ಯಾವುದೇ ರೀತಿಯ ಕೊನೆಯ ದಿನಾಂಕ ಇಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಇಲ್ಲದೇ ಇರುವವರಿಗೆ ಇದೊಂದು ಸುವರ್ಣ ಅವಕಾಶ ಎಂದು ಹೇಳಬಹುದು. ಇನ್ನೇನು ಕೆಲವು ದಿನಗಳಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡುವ ಸಾಧ್ಯತೆ ಇದೆ ಹಾಗಾಗಿ ರೇಷನ್ ಕಾರ್ಡ್ ಇಲ್ಲದೆ ಇರುವವರು ಹೊಸ ರೇಷನ್ ಕಾರ್ಡ್ ಹಾಗೆ ಅರ್ಜಿ ಹಾಕಿ ಗೃಹ ಲಕ್ಷ್ಮಿ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.

ಇನ್ನ ಮೂರನೇ ದೊಡ್ಡ ಬದಲಾವಣೆ ಏನಪ್ಪಾ ಅಂದ್ರೆ ಈಗಾಗಲೇ ನಾಲ್ಕು ಗ್ಯಾರೆಂಟಿಗಳ ಅರ್ಜಿ ಸಲ್ಲಿಕೆಗೆ ಸೇವಾ ಸಿಂಧುವಿನ್ ಹೊಸ ವೆಬ್ಸೈಟ್ ಪ್ರಾರಂಭವಾಗಿದ್ದು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಖುದ್ದಾಗಿ ಅರ್ಜಿ ಸಲ್ಲಿಸಬಹುದು. ಆದರೆ ಅರ್ಜಿಯನ್ನು ನೀವು ನಾಳೆ ಅಂದರೆ 18ನೇ ತಾರೀಕಿನಿಂದ ಸಲ್ಲಿಸಲು ಅವಕಾಶ ಮಾಡಲಾಗಿದೆ.

ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಯಾರು ಅರ್ಹರಲ್ಲ

  1. ಮನೆಯಲ್ಲಿ ಮಕ್ಕಳು ತೆರಿಗೆ ಪಾವತಿದಾರರಾಗಿದ್ದರೆ
  2. GST ಪಾವತಿ ಮಾಡುವ ಕುಟುಂಬಗಳು
  3. APL, BPL ಕಾರ್ಡ್ ಹೊಂದಿರದ ಕುಟುಂಬಗಳು
  4. ಮನೆಯಲ್ಲಿ ಮಕ್ಕಳು ಅಥವಾ ಗಂಡ ಅಥವಾ ಹೆಂಡತಿ ಸರ್ಕಾರಿ ನೌಕರರಾಗಿದ್ದರೆ
  5. ಗಂಡ ಅಥವಾ ಹೆಂಡತಿ ಇಬ್ಬರಲ್ಲಿ ಯಾರಾದರೂ ತೆರಿಗೆ ಪಾವತಿಯನ್ನು ಮಾಡುತ್ತಿದ್ದರೆ

 

ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ : https://sevasindhugs1.karnataka.gov.in/#

ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಲು ಬೇಕಿರೋದು ಇಷ್ಟೇ ದಾಖಲಾತಿ, ರೇಷನ್ ಕಾರ್ಡ್ ಇಲ್ಲದಿದ್ದವರಿಗೂ ಅವಕಾಶವಿದೆ..!

 

ಹಂತ 1: ಮೊದಲು ಸೇವಾ ಸಿಂಧು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

https://sevasindhuservices.karnataka.gov.in/

s1

ಹಂತ 2: ನೀವು ಮೊದಲ ಸಾರಿ  ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುತ್ತಿದ್ದರೆ ನಿಮ್ಮ ಅಕೌಂಟನ್ನು ಕ್ರಿಯೇಟ್ ಮಾಡಬೇಕಾಗುತ್ತದೆ. ಅದಕ್ಕಾಗಿ Register Here ಮೇಲೆ ಕ್ಲಿಕ್ ಮಾಡಿ. ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಮೊಬೈಲ್ ನಂಬರ್ ಹಾಕಿ ನಿಮ್ಮ ಅಕೌಂಟ್ ಕ್ರಿಯೇಟ್ ಮಾಡಿಕೊಳ್ಳಿ.

s2

s3

ಹಂತ 3: ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಪಾಸ್ವರ್ಡ್ ಅಥವಾ ಓಟಿಪಿ ಮೂಲಕ ಲಾಗಿನ್ ಆಗಿ. ನಂತರ ಸರ್ಚ್ ಆಪ್ಷನ್ ಅಲ್ಲಿ  ಗೃಹಲಕ್ಷ್ಮಿ ಯೋಜನೆ(gruhalakshmi scheme) ಯ ಅರ್ಜಿ ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಿ

s4

ಹಂತ 4: ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಇಮೇಲ್ ಐಡಿ, ಆಧಾರ್ ಸಂಖ್ಯೆ, ಗುರುತಿನ ಚೀಟಿ ಮುಂತಾದ ನಿಮಗೆ ಅಗತ್ಯವಿರುವ ವಿವರಗಳನ್ನು ಇಲ್ಲಿ ನಮೂದಿಸಿ. ಕೊನೆಯದಾಗಿ, ಅಗತ್ಯ ದಾಖಲೆಗಳನ್ನು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಿ ಸಲ್ಲಿಸಬೇಕು.

s2

 

ಈ ತರಹದ ಉತ್ತಮ ಲೇಖನವನ್ನು ನಿಮ್ಮ ಎಲ್ಲಾ ಸ್ನೇಹತರಿಗೆ ಹಾಗೂ ಬಂಧುಗಳಿಗೆ ತಪ್ಪದೆ ಶೇರ್ ಮಾಡಿ, ಧನ್ಯವಾದಗಳು.

ಅರ್ಜಿ ಭರ್ತಿ ಮಾಡುವ ಸಂಪೂರ್ಣ ವಿಡಿಯೋ ಈ ಕೆಳಗಿದೆ ಜಸ್ಟ್ ಕ್ಲಿಕ್ ಮಾಡಿ ನೋಡಿ

 

ಜನಸಾಮಾನ್ಯರಿಗೆ ಉಪಯುಕ್ತವಾಗುವಂತಹ ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತರಿಗೂ, ಬಂಧುಗಳಿಗೆ ಹಾಗೂ ಮಹಿಳೆಯರಿಗೆ ಶೇರ್ ಮಾಡಿ, ಧನ್ಯವಾದಗಳು.

ಹೀಗೆ ನೀವು ಸರ್ಕಾರದ ವತಿಯಿಂದ ಘೋಷಣೆ ಹೊರಡಿಸಿದ ನಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಮಹಿಳೆಯರಿಗೂ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

app download

Leave a Reply

Your email address will not be published. Required fields are marked *