WhatsApp Image 2023 09 15 at 6.35.33 PM

Gruhalakshmi – ಕೊನೆಗೂ ಬಂತು ಗೃಹಲಕ್ಷ್ಮಿ 2,000 ಹಣ..! ನಿಮಗೂ ಬಂತಾ ಈಗಲೇ ಚೆಕ್ ಮಾಡಿ.

ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿರುವ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಇನ್ನು ನಮ್ಮ ಖಾತೆಗೆ ಹಣ ಬಂದಿಲ್ಲ ಎನ್ನುವ ಮಹಿಳೆಯರಿಗೆ ಇದೊಂದು ಮಹತ್ವದ ಸುದ್ದಿಯಾಗಿತ್ತು ಲೇಖನವನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಇನ್ನು ನಮ್ಮ ಖಾತೆಗೆ ಹಣ ಬಂದೇ ಇಲ್ಲ ಎನ್ನುತ್ತಿರುವವರಿಗೆ ಗುಡ್ ನ್ಯೂಸ್

ಈಗಾಗಲೇ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಿದ್ದು, 63 ಲಕ್ಷ ಮಹಿಳೆಯರಿಗೆ 2000 ರೂಗಳು ಜಮಾ ಆಗಿದೆ. ಆದರೆ ಇನ್ನೂ ಕೆಲ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ ಎಂಬ ಗೊಂದಲದಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ಬಂದಿದೆ, ಹೌದು ನಿನ್ನೆಯಿಂದ ಎಲ್ಲಾ ಮಹಿಳೆಯರ ಖಾತೆಗೆ ಹಣ ಜಮಾ ಆಗುತ್ತಿದೆ, ಕಳೆದ ತಿಂಗಳು ಅನ್ನೊ ಭಾಗ್ಯದ ಹಣ ಬಂದು ಈ ತಿಂಗಳು ಗೃಹಲಕ್ಷ್ಮಿ ಹಣ ಬಂದಿಲ್ಲ ಎನ್ನುವ ಹಲವರಿಗೆ ನಿನ್ನೆ ಹಣ ಜಮಾ ಆಗಿರುವ ಬಗ್ಗೆ ಮಾಹಿತಿ ಒದಗಿದೆ. ಈ ಕೆಳಗಿನ ಫೋಟೋವನ್ನು ನೀವು ಗಮನಿಸಬಹುದು.

Screenshot 20230915 173901 1

ನಿನ್ನೆ 14ನೇ ತಾರೀಕಿಗೆ ಹಣ ಬಂದಿರುವ ಬ್ಯಾಂಕಿನ sms ನೀವು ಗಮನಿಸಬಹುದು. ಹೀಗೆ ಪ್ರತಿಯೊಬ್ಬರ ಖಾತೆಗೆ ಹಣ ಜಮಾ ಆಗುತ್ತಿದೆ. ನಿಮಗೂ ಹಣ ಬಂದಿಲ್ಲವಾದರೆ ದಯವಿಟ್ಟು ಒಂದು ಅಥವಾ ಎರಡು ದಿನದಲ್ಲಿ ಜಮಾ ಆಗುವ ಸಾಧ್ಯತೆ ಇದೆ. ಒಂದು ವೇಳೆ ನಿಮಗೆ ಅಕ್ಕಿ ಹಣ ಮತ್ತು ಗೃಹಲಕ್ಷ್ಮಿ ಎರಡು ಹಣ ಬಂದಿಲ್ವಾ ಆದರೆ ದಯವಿಟ್ಟು ಕೆಳಗಿನ ವಿಡಿಯೋ ನೋಡಿ ಪರಿಹಾರವನ್ನು ಕಂಡುಕೊಳ್ಳಿ.

ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕಾಗಿ 2023-24ನೇ ಸಾಲಿಗೆ 17,500 ಕೋಟಿ ರೂ ನಿಗದಿ ಪಡಿಸಲಾಗಿದೆ. ಅದರ ಮೊದಲ ಕಂತಾಗಿ 4,375 ಕೋಟಿ ಬಿಡುಗಡೆ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಇಲಾಖೆಯ ಪ್ರಸ್ತಾವನೆಯಂತೆ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಕ್ರಿಯಾ ಯೋಜನೆಗೆ ಅನುಮೋದನೆ ಪಡೆಯುವ ಷರತ್ತು ವಿಧಿಸಿ, ಮೊದಲ ಕಂತಿನ ಅನುದಾನವಾಗಿ ಅಂದರೆ ಆಗಸ್ಟ್, ಸೆಪ್ಟೆಂಬರ್ ಗೆ ರೂ.4,600 ಕೋಟಿ ಅನುದಾವನ್ನು ಬಿಡುಗಡೆ ಮಾಡಲಾಗಿದೆ. ಈ ಮೂಲಕ ಗೃಹಲಕ್ಷ್ಮಿಯರಿಗೆ ಆಗಸ್ಟ್, ಸೆಪ್ಟೆಂಬರ್ ತಿಂಗಳ 2000 ರೂ ಹಣವನ್ನು ಖಾತೆಗೆ ಜಮಾ ಮಾಡಲಾಗಿದೆ.

Picsart 23 07 16 14 24 41 584 transformed 1

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

WhatsApp Group Join Now
Telegram Group Join Now

7 responses to “Gruhalakshmi – ಕೊನೆಗೂ ಬಂತು ಗೃಹಲಕ್ಷ್ಮಿ 2,000 ಹಣ..! ನಿಮಗೂ ಬಂತಾ ಈಗಲೇ ಚೆಕ್ ಮಾಡಿ.”

  1. K.parvathi Avatar

    ಸರ್ ನಮ್ಮ ಅಕೌಂಟಿಗೆ ಇನ್ನೂ ರೇಷನ್ ಅಮೌಂಟ್ ಮತ್ತು ಗೃಹಲಕ್ಷ್ಮಿ ಅಮೌಂಟ್ ಇನ್ನೂ ಬಂದಿರುವುದಿಲ್ಲ ದಯವಿಟ್ಟು ಸಹಾಯ ಮಾಡಿ

    1. Sarojamma Avatar
      Sarojamma

      RC no 120200331978 this no no restion amount and gruhalaksmi amount not credited please check and salo sir

  2. K.parvathi Avatar

    ಸರ್ ನಮ್ಮ ಖಾತೆಗೆ ಇನ್ನೂ ರೇಷನ್ ಅಮೌಂಟ್ ಮತ್ತು ಗೃಹಲಕ್ಷ್ಮಿ ಅಮೌಂಟ್ ಇನ್ನೂ ಬಂದಿರುವುದಿಲ್ಲ ದಯವಿಟ್ಟು ಸಹಾಯ ಮಾಡಿ

  3. Ram Wadgave Avatar

    ಸರ್ ನನ್ನ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಮತ್ತು ಬ್ಯಾಂಕ್ ಪಾಸ್ ಬುಕ್ ಎಲ್ಲಾನು ಸೇಮ್ ಇದೆ ನೇಮ್ ಬಟ್ ರೇಷನ್ ಕಾರ್ಡ್ ಅಲ್ಲಿ ಹೆಸರನ್ನು ಇರುತ್ತೆ ಅಲ್ಲ ಅಲ್ಲಿ ಒಂದು ಬೇರೆ ಹೆಸರನ್ನು ಬಂದಿದೆ ಆ ಕಾರಣಕ್ಕಾಗಿ ಹೇಗೆ ಮಾಡಬೇಕು

  4. Geetha.s Avatar
    Geetha.s

    Why I didn’t get the gruhalakshmi money .

Leave a Reply

Your email address will not be published. Required fields are marked *


Popular Categories