Gruhalakshmi- 6000/- ರೂ. ಒಟ್ಟಿಗೆ ಬರಲಿದೆ ಗೃಹಲಕ್ಷ್ಮಿ ಹಣ, ದೀಪಾವಳಿಗೆ ಬಂಪರ್ ಗಿಫ್ಟ್, 3ನೇ ಕಂತಿನ ಹಣ ಈ ದಿನ ಬಿಡುಗಡೆ.

photo1699518020

ರಾಜ್ಯ ಸರ್ಕಾರ ಜಾರಿಗೊಳಿಸಿದ್ದ ಗೃಹಲಕ್ಷ್ಮೀ ಯೋಜನೆಯ 2000 ರೂಪಾಯಿ ಸಹಾಯಧನ 2ನೇ ಕಂತು ಬಿಡುಗಡೆಯಾಗಿದೆ. ಕೆಲ ಜಿಲ್ಲೆಗಳಲ್ಲಿ ಮಹಿಳೆಯರ ಕೈಗೆ ಹಣ ಸಿಕ್ಕಿದ್ದು, ಬಾಕಿ ಇರುವ ಕಡೆಗಳಲ್ಲಿ ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತಿದೆ. ಇನ್ನು 3ನೇ ಕಂತಿನ ಹಣದ ಬಗ್ಗೆ & ಇದುವರೆಗೂ ಹಣ ಬರದೇ ಇರುವ ಪಲಾನುಭವಿಗಳ ಖಾತೆಗೆ ಹಣ ಬಿಡುಗಡೆ ಆಗುವ ದಿನಾಂಕದ ಬಗ್ಗೆ ಮಾಹಿತಿ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.

ಇದುವರೆಗೂ ಹಣ ಬರದೇ ಇದ್ದವರಿಗೆ ಒಟ್ಟಿಗೆ 6 ಸಾವಿರ ರೂ. ಖಾತೆಗೆ ಬರುತ್ತೆ

ಬುಧವಾರ ಬೆಂಗಳೂರಿನ ಮಲ್ಲೇಶ್ವರಂ ನ ಬೆಂಗಳೂರು ಒನ್ ಕೇಂದ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್  ಆಗಸ್ಟ್ 15 ರೊಳಗೆ ನೋಂದಣಿ ಮಾಡಿಕೊಂಡು ಇದುವರೆಗೂ ಹಣ ಬರದೇ ಇರುವ ಫಲಾನುಭವಿಗಳು ಚಿಂತೆ ಮಾಡಬೇಕಿಲ್ಲ, ಮೂರು ತಿಂಗಳ ಒಟ್ಟು ಬಾಕಿಯಾದ 6000 ರೂಪಾಯಿಯನ್ನು ಪೂರ್ಣವಾಗಿ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು. ದೀಪಾವಳಿ ಹಬ್ಬದ ವೇಳೆಗೆ ಅಥವಾ ಮುಂದಿನ 15 ದಿನಗಳೊಳಗೆ ಎಲ್ಲಾ ಫಲಾನುಭವಿಗಳಿಗೆ ಹಣ ಹೋಗುವಂತೆ ನೋಡಿಕೊಳ್ಳಲಾಗುವುದು ಎಂದರು.ಹೀಗಾಗಿ ಅಧಿಕಾರಿಗಳಿಗೆ ಟ್ರೈನಿಂಗ್ ನೀಡಲಾಗುತ್ತಿದ್ದು, ಇನ್ನು ಹತ್ತು ದಿನದಲ್ಲಿ ಗೃಹಲಕ್ಷ್ಮಿ ಗೊಂದಲ ಕ್ಲಿಯರ್ ಆಗಲಿದೆ ಎಂದು ತಿಳಿಸಿದರು. ಇದರ ಜೊತೆಗೆ ‘1902’ ಹೆಲ್ಪ್ ಲೈನ್ ನಂಬರ್ ಇದ್ದು, ಇದಕ್ಕೆ ಕೆರೆಮಾಡಿ ಮಹಿಳೆಯರು ಮಾಹಿತಿಯನ್ನ ಪಡೆದುಕೊಳ್ಳಬಹುದು ಎಂದರು.

ಯಾವ ಯೋಜನೆ ಹಣ ಯಾವ ತಾರೀಕಿಗೆ ಜಮಾ?
ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಸಾಮಾಜಿಕ ಭದ್ರತಾ ಪಿಂಚಣಿ ಸೌಲಭ್ಯವನ್ನು ನಿಗದಿತ ಕಾಲಮಿತಿಯೊಳಗೆ ಜನರಿಗೆ ತಲುಪಿಸಲು ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ ಎಂದರು.
photo1699515537

 

ಹಣ ಇನ್ನೂ ಯಾಕೆ ಸುಮಾರು ಜನರಿಗೆ ತಲುಪಿಲ್ಲ?

ತಾಂತ್ರಿಕ ಸಮಸ್ಯೆಯಿಂದಾಗಿ ಮಹಿಳೆಯರ ಖಾತೆಗೆ ಹಣ ಹೋಗಿಲ್ಲ, ಇದರ ಜೊತೆಗೆ ಆಧಾರ್ ಲಿಂಕ್ ಆಗದಿರುವುದಕ್ಕೆ ಸಮಸ್ಯೆ ಆಗುತ್ತಿದೆ. ಹೀಗಾಗಿ ಇಂದು ತಾಂತ್ರಿಕ ಸಮಸ್ಯೆಗಳ ಕುರಿತು ಮಾಹಿತಿ ಪಡೆದಿದ್ದೇನೆ. ಇನ್ನು 15 ದಿನದೊಳಗೆ ಎಲ್ಲರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮೀ ಹಣ ಹೋಗಲಿದೆ ಎಂದರು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಫಲಾನುಭವಿ ಮಹಿಳೆಯರ ಖಾತೆಯಲ್ಲಿ ಇರುವ ಸಮಸ್ಯೆಗಳು. ನಿಮ್ಮ ಖಾತೆಯಲ್ಲಿ ಒಂದು ಸಣ್ಣ ಹೆಸರಿನ (Spelling Mistake) ವ್ಯತ್ಯಾಸವಾದರೂ ಕೂಡ ಹಣ ವರ್ಗಾವಣೆ ಆಗುವುದಿಲ್ಲ. ನೀವು ಅರ್ಜಿ ಸಲ್ಲಿಕೆ ಮಾಡುವುದಾಗ ನೀಡಿರುವ ಮಾಹಿತಿ, ಬ್ಯಾಂಕ್ ಖಾತೆ ಮಾಹಿತಿ ಹಾಗೂ ಆಧಾರ್ ಕಾರ್ಡ್​ನಲ್ಲಿರುವ ಮಾಹಿತಿ. ಈ ಮೂರು ಕೂಡ ಒಂದೇ ಆಗಿರಬೇಕು. ಅಂದರೇ ನಿಮ್ಮ ಹೆಸರು, ಮನೆ ವಿಳಾಸ, ನಿಮ್ಮ ಹೆಸರಿಗೆ ಇನ್ಶಲ್ ಇದ್ದರೆ ಅದು ಕೂಡ ಸರಿಯಾಗಿ ಇರಬೇಕು. ಈ ಸಮಸ್ಯೆ ಇರುವ ಕಾರಣದಿಂದಲೇ ಇನ್ನೂ 8-9 ಲಕ್ಷ ಮಂದಿಗೆ ಹಣ ವರ್ಗಾವಣೆ ಆಗಿಲ್ಲ ಅಂತ ಇಲಾಖೆ ಮಾಹಿತಿ ನೀಡಿದೆ. ಎನ್ ಪಿ ಸಿ ಐ (NPCI), ಆಧಾರ್ ಮ್ಯಾಪಿಂಗ್ (Aadhaar Mapping), ರೇಷನ್ ಕಾರ್ಡ್ (ration card correction) ನಲ್ಲಿ ಹೆಸರು ಬದಲಾವಣೆ, ಬ್ಯಾಂಕ್ ಖಾತೆಯನ್ನು ಆಕ್ಟಿವ್ ಆಗಿ ಇಟ್ಟುಕೊಳ್ಳುವುದು ಈ ಮೊದಲಾದ ಬದಲಾವಣೆಗಳನ್ನು ನೀವು ಮಾಡಿಕೊಳ್ಳಬೇಕು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

Leave a Reply

Your email address will not be published. Required fields are marked *