Gruhalakshmi update – ಇನ್ನೂ 69 ಲಕ್ಷ ಮಹಿಳೆಯರಿಗೆ ಬಂದಿಲ್ಲ ₹2,000 ಹಣ..! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ – ಲಕ್ಷ್ಮಿ ಹೆಬ್ಬಾಳ್ಕರ್

Picsart 23 09 08 05 13 11 675

ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗದೇ ಇರುವ ಬಗ್ಗೆ ಮಾಹಿತಿ ನೀಡಲಾಗುತ್ತದೆ, ರಾಜ್ಯ ಸರ್ಕಾರದ  ಗೃಹಲಕ್ಷ್ಮೀ (Gruhalakshmi Scheme) ಯೋಜನೆಯ ಮನೆಯ ಯಜಮಾನಿಗೆ 2000 ರೂಪಾಯಿ ಸಹಾಯಧನ ನೀಡುವ ಈ ಯೋಜನೆಗೆ ರಾಜ್ಯದಲ್ಲಿ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 1.1 ಕೋಟಿ ಮಹಿಳೆಯರು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಆದರೆ ಯೋಜನೆ ಜಾರಿಯಾಗಿ ಒಂದು ವಾರ ಕಳೆದರೂ ಲಕ್ಷಾಂತರ ಮಹಿಳೆಯರ ಬ್ಯಾಂಕ್ ಖಾತೆಗೆ (‌Bank Account) ಹಣ ಬಂದಿಲ್ಲ. ಇಷ್ಟಕ್ಕೂ ಗೃಹಲಕ್ಷ್ಮೀ ಖಾತೆಗೆ ಹಣ ಬಾರದೇ ಇದ್ದ ಮಹಿಳೆಯರು ಏನು ಮಾಡ್ಬೇಕು ಎಂಬ ಆತಂಕಕ್ಕೆ ಇಲ್ಲಿದೆ ಉತ್ತರ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

63 ಲಕ್ಷ ಯಜಮಾನಿಯರಿಗೆ ಗೃಹಲಕ್ಷ್ಮೀ  ಹಣ ಜಮೆ :

ಗೃಹ ಲಕ್ಷ್ಮಿ ಯೋಜನೆಯಡಿ ಈವರೆಗೆ 63 ಲಕ್ಷ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿದೆ ಎಂದು ಇದೇ ವೇಳೆ ತಿಳಿಸಿದರು. ನಾವು ಈಗಾಗಲೇ 1.8 ಕೋಟಿ ವರೆಗೆ ಇಲಾಖೆಯಿಂದ ಹಣ ಕಳಿಸಿ ಬಿಟ್ಟಿದ್ದೇವೆ. 1.28 ಕೋಟಿ ಯಜಮಾನಿಯರಿಗೆ ಹಣ ಸಂದಾಯ ಮಾಡುವುದು ನಮ್ಮ ಗುರಿ. ಯಾರು ಹೊಸ ಪಡಿತರ ಚೀಟಿ ಮಾಡುತ್ತಾರೆ. ಅವರಿಗೂ ಗೃಹ ಲಕ್ಷ್ಮಿ ಲಾಭ ಸಿಗಲಿದೆ ಎಂದರು.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

 

app download

ಈಗಾಗಲೇ ಯೋಜನೆಯಡಿ 1.12 ನೋಂದಣಿಯಾಗಿದೆ.‌ 14 ಲಕ್ಷ ಯಜಮಾನಿಗಳ ಅಪ್ ಲೋಡ್ ಆಗಬೇಕಿದೆ. ಎಲ್ಲಿಯೂ ಗೊಂದಲ‌ ಇಲ್ಲ. ಈವರೆಗೆ 63 ಲಕ್ಷ ಫಲಾನುಭವಿಗಳಿಗೆ ಹಣ ಜಮೆಯಾಗಿದೆ. ಬ್ಯಾಂಕ್‌ನವರು ನಿತ್ಯ ಸ್ವಲ್ಪ ಸ್ವಲ್ಪವಾಹಿ ನಿಗದಿತ ಹಣವನ್ನು ಖಾತೆಗೆ ಜಮೆ ಮಾಡುತ್ತಿದ್ದಾರೆ. ನಮ್ಮ ಇಲಾಖೆ ಕಡೆಯಿಂದ ಹಣ ನೀಡಿದ್ದೇವೆ. ನಮ್ಮ‌ಕಡೆಯಿಂದ ಯಾವುದೇ ಸಮಸ್ಯೆ ಆಗಿಲ್ಲ. ದಿನಕ್ಕೆ 25 ಲಕ್ಷ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುತ್ತೆ ಎಂದು ಅಂದುಕೊಂಡಿದ್ದೇವೆ. ಅದರ ಪ್ರಕಾರ ಒಂದು ವಾರದಲ್ಲಿ ಎಲ್ಲರ ಖಾತೆಗೆ ಹಣ ಜಮೆಯಾಗಲಿದೆ. ಮುಂದಿನ ತಿಂಗಳಿಂದ 1.12 ಕೋಟಿ ಫಲಾನುಭವಿಗಳ ಖಾತೆಗೆ ಹಣ ಜಮೆ ಆಗಲಿದೆ ಎಂದು ಸ್ಪಷ್ಟಪಡಿಸಿದರು.

ಡಿಬಿಟಿ ಸ್ಟೇಟಸ್ ಚೆಕ್ ಮಾಡುವ ಹೊಸ ಲಿಂಕ್ ಬಿಡುಗಡೆ

ಗೃಹಲಕ್ಷ್ಮಿ ಪೇಮೆಂಟ್(payment status) ಚೆಕ್ ಮಾಡುವ ಹೊಸ ಲಿಂಕ್ ಇದೆ ನೋಡಿ :

https://sevasindhu.karnataka.gov.in/Gruha_lakshmi_DBT/Tracker_Eng

ಗೃಹಲಕ್ಷ್ಮಿ ಯೋಜನೆಯ ಹಣದ ಸ್ಟೇಟಸ್ ಚೆಕ್ ಮಾಡುವ ವಿಧಾನ :

ಹಂತ 1: ಮೊದಲಿಗೆ ಮೇಲೆ ನೀಡಿರುವ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ

ಹಂತ 2: ನಂತರ ನಿಮಗೆ Application Tracker ಮತ್ತು login ಎಂಬ ಆಯ್ಕೆಗಳು ದೊರೆಯುತ್ತದೆ, ಅದರಲ್ಲಿ Application Tracker ಮೇಲೆ ಕ್ಲಿಕ್ ಮಾಡಿ.

ewew3e

ಹಂತ 3: ನಂತರ ಅಲ್ಲಿ ನಿಮ್ಮ ರೇಷನ್ ಕಾರ್ಡ್ ಸಂಖ್ಯೆ ನಮೂದಿಸಿ.

ಹಂತ 4: ನಮೂನೆ ಮಾಡಿದ ನಂತರ ನೀವು ಅರ್ಜಿಯ ಸ್ಥಿತಿಯನ್ನು ಕಾಣಬಹುದು, ಅಲ್ಲಿ ನಿಮ್ಮ Serial No, Ration Card Number, Applicant Name, Payment Date and Payment Status ಇರುತ್ತದೆ. ಪೇಮೆಂಟ್ ಸ್ಟೇಟಸ್(Payment status) ನಲ್ಲಿ ಸಕ್ಸಸ್ ಎಂದು ಬಂದರೆ ನಿಮ್ಮ ಖಾತೆಗೆ ಹಣ ಜಮಾ ಆಗಿದೆ ಎಂದರ್ಥ.

whatss

ಒಂದು ವೇಳೆ ನಿಮ್ಮ ಖಾತೆಗೆ ಇನ್ನೂ ಹಣ ಜಮಾ ಆಗಿಲ್ಲ, ಮುಂದೆ ಆಗಲಿದೆ ಎಂದರೆ push to DBT ಎಂದು ಪೇಮೆಂಟ್ ಸ್ಟೇಟಸ್ನಲ್ಲಿ ತೋರಿಸುತ್ತದೆ. ಹಾಗೆಯೇ ಬ್ಯಾಂಕ್ ಅಕೌಂಟ್ ನಾಟ್ ಲಿಂಕೆಡ್, ಇಂದು ತೋರಿಸಿದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲ ಎಂದರ್ಥಲಿಂಕ್ ಆಗಿಲ್ಲ, ಹೇಗಿದ್ದಲ್ಲಿ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿರುವುದಿಲ್ಲ. ಹಾಗಾಗಿ ನಿಮ್ಮ ಬ್ಯಾಂಕ್ ಗೆ ತೆರಳಿ ಅದನ್ನು ಸರಿ ಮಾಡಿಸಿಕೊಳ್ಳಬೇಕಾಗುತ್ತದೆ.

ಏಳರಿಂದ ಎಂಟು ಲಕ್ಷ ಫಲಾನುಭವಿಗಳ ಖಾತೆಗೆ ಹಣವನ್ನು ಏಕೆ ಹಾಕಲು ಆಗುತ್ತಿಲ್ಲ?:

ಈಗಾಗಲೇ 59 ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಜಮಾ ಮಾಡಲಾಗಿದ್ದು, ಏಳರಿಂದ ಎಂಟು ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಯ ಅಕೌಂಟ್ ಎರರ್ ತೋರಿಸುತ್ತದೆ. ಈ 8 ಲಕ್ಷ ಫಲಾನುಭವಿಗಳಿಗೆ ಹಣ ಏಕೆ ವರ್ಗಾವಣೆ ಆಗುತ್ತಿಲ್ಲ ಎಂದರೆ, ಅವರು ಹಲವಾರು ವರ್ಷಗಳಿಂದ ಆ ಖಾತೆಯನ್ನು ಬಳಕೆ ಮಾಡದಿರುವುದು ಒಂದು ದೊಡ್ಡ ಸಮಸ್ಯೆಯಾಗಿದೆ. ಅನೇಕ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವಾಗ ನೀಡಿದ ಖಾತೆಯಲ್ಲಿ ಯಾವುದೇ ರೀತಿಯ ವಹಿವಾಟುಗಳು ಇಲ್ಲದೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಇಂತವರ ಖಾತೆಯ ಫಲಾನುಭವಿಗಳ ಹೆಸರುಗಳನ್ನು ಪಟ್ಟಿ ಮಾಡಿ ಆಯಾ ಗ್ರಾಮದ ಆಶಾ ಕಾರ್ಯಕರ್ತರಿಗೆ ಪಟ್ಟಿಯನ್ನು ನೀಡಲಾಗುತ್ತದೆ. ಆಶಾ ಕಾರ್ಯಕರ್ತೆಯರು  ಆ ಜನರಿಗೆ ವಿಷಯವನ್ನು ಮುಟ್ಟಿಸಿ, ಖಾತೆಯನ್ನು ಸರಿ ಮಾಡಿಸಿಕೊಳ್ಳುವಂತೆ ಸೂಚಿಸುತ್ತಾರೆ. ನಂತರ ಆ ಏಳರಿಂದ ಎಂಟು ಫಲಾನುಭವಿಗಳಿಗೆ ಗೃಹಲಕ್ಷ್ಮಿಯ ಹಣ ಜಮಾ ಆಗಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.

ಇನ್ನು ಉಳಿದ ಫಲಾನುಭವಿಗಳಿಗೆ ಶನಿವಾರದ ಒಳಗೆ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿಗಳು ಜಮಾ ಆಗುತ್ತದೆ.

tel share transformed

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

One thought on “Gruhalakshmi update – ಇನ್ನೂ 69 ಲಕ್ಷ ಮಹಿಳೆಯರಿಗೆ ಬಂದಿಲ್ಲ ₹2,000 ಹಣ..! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ – ಲಕ್ಷ್ಮಿ ಹೆಬ್ಬಾಳ್ಕರ್

Leave a Reply

Your email address will not be published. Required fields are marked *

error: Content is protected !!