Gruhalakshmi – ಗೃಹಲಕ್ಷ್ಮಿ ₹2000 ಪಡೆಯುವ ಯಜಮಾನಿಯರ ಪಟ್ಟಿ ಬಿಡುಗಡೆ, ನಿಮ್ಮ ಹೆಸರು ಚೆಕ್ ಮಾಡುವ ಲಿಂಕ್ ಇಲ್ಲಿದೆ

WhatsApp Image 2023 08 08 at 7.31.51 AM

ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ, ಲಕ್ಷ್ಮಿ ಯೋಜನೆಯ ಹಣ ಸಂದಾಯವಾಗುವ ದಿನಾಂಕದ ಬಗ್ಗೆ ಮತ್ತು ಗೃಹಲಕ್ಷ್ಮಿಯ ಪಟ್ಟಿಯ ಬಿಡುಗಡೆಯ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮಿ ಯೋಜನೆ – Gruhalakshmi Scheme

ಕರ್ನಾಟಕ ಕಾಂಗ್ರೆಸ್ ಸರ್ಕಾರದ (Karnataka Congress Govt) ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಜಾರಿಗೆಯಾಗಿದ್ದು, ನೋಂದಣಿ ಪ್ರಾಂಭವಾಗಿ ಇಂದಿಗೆ (ಆಗಸ್ಟ್ 1, ಮಂಗಳವಾರ) 18 ದಿನಗಳಾಗಿವೆ. ರಾಜ್ಯಾದ್ಯಂತ ಈಗಾಗಲೇ ಅರ್ಹ ಮಹಿಳೆಯರು ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ. ಈಗಾಗಲೇ ಸುಮಾರು ಒಂದು ಕೋಟಿ ಮಹಿಳೆಯರವರೆಗು ಅರ್ಜಿ ಸಲ್ಲಿಸಿದ್ದು, ಈ ತಿಂಗಳು ಯೋಜನೆ ಲಾಂಚ್ ಆಗುವುದರ ಜೊತೆಗೆ, ಹೆಣ್ಣುಮಕ್ಕಳ ಖಾತೆಗೆ ಹಣ ಬರಲಿದೆ ಎಂದು ಸರ್ಕಾರ ತಿಳಿಸಿದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿapp download

ಗೃಹಲಕ್ಷ್ಮಿಯ ಮನೆ ಯಜಮಾನಿಯರ ಪಟ್ಟಿ ಬಿಡುಗಡೆ.

ಗೃಹಲಕ್ಷ್ಮಿ ಹಣ ಪಡೆದುಕೊಳ್ಳಲು ಅಗಸ್ಟ ತಿಂಗಳ ಮನೆ ಯಜಮಾನಿಯರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ನಿಮ್ಮ ಹೆಸರಿಗೆ ಚೆಕ್ ಮಾಡಿಕೊಳ್ಳಿ. ಕೆಳಗೆ ಕೊಟ್ಟಿರುವ ನೇರವಾದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://ahara.kar.nic.in/Home/EServices

ನಿಮ್ಮ ಮೊಬೈಲ್ ಫೋನ ಮುಖಪುಟದ ಎಡಭಾಗದಲ್ಲಿ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ ನಂತರ ಕೆಳಗಡೆ e-Ration card ಸೆಲೆಕ್ಟ್ ಮಾಡಿಕೊಂಡು ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

rat

ಇಲ್ಲಿ ತೋರಿಸುತ್ತಿರುವ ಬಾಕ್ಸ್ ನಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತಿ ಮತ್ತು ಗ್ರಾಮವನ್ನು ಸೆಲೆಕ್ಟ್ ಮಾಡಿ Go ಮೇಲೆ ಕ್ಲಿಕ್ ಮಾಡಿ. ಇಲ್ಲಿ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರ ಯಜಮಾನಿಯರ ಕಂಪ್ಲೀಟ್ ಡೀಟೇಲ್ಸ್ ಕಾಣಿಸುತ್ತದೆ

rat1

Picsart 23 07 16 14 24 41 584 transformed 1

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

whatss

WhatsApp Group Join Now
Telegram Group Join Now

Related Posts

6 thoughts on “Gruhalakshmi – ಗೃಹಲಕ್ಷ್ಮಿ ₹2000 ಪಡೆಯುವ ಯಜಮಾನಿಯರ ಪಟ್ಟಿ ಬಿಡುಗಡೆ, ನಿಮ್ಮ ಹೆಸರು ಚೆಕ್ ಮಾಡುವ ಲಿಂಕ್ ಇಲ್ಲಿದೆ

  1. Anna namaste . Naavu balagavi yavaru namage ennu ration card amount bandilla .website Nalli check madidre PAV NOT applied ant ede evag en madbeku nive Vanda solution koodabeku ann

Leave a Reply

Your email address will not be published. Required fields are marked *

error: Content is protected !!