Gruhalakshmi – 2ನೇ ಕಂತಿನ 2000 ರೂಪಾಯಿ ಹಣ ಈ ಜಿಲ್ಲೆಯವರೆಗೆ ಬಿಡುಗಡೆ – ಇಲ್ಲಿದೆ ಕಂಪ್ಲೀಟ್ ಮಾಹಿತಿ

gruhalakshmi money

ರಾಜ್ಯ ಸರ್ಕಾರದ(state government) ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ  ಗೃಹಲಕ್ಷ್ಮೀ ಯೋಜನೆಯು ಒಂದಾಗಿದೆ. ಈಗಾಗಲೇ ಈ ಯೋಜನೆಯಲ್ಲಿ ಮೊದಲ ಕಂತಿನ ಹಣವನ್ನು ರಾಜ್ಯದ ಬಹುತೇಕ ಮಹಿಳೆಯರು ಪಡೆದಿದ್ದಾರೆ. ಮತ್ತು ಇವಾಗ ಎರಡನೇ ಕಂತಿನ ಹಣಕ್ಕೆ ಕಾಯುತ್ತಿದ್ದಾರೆ. ಹಣ ಕ್ರೆಡಿಟ್ ನ ಮೆಸೇಜ್ ಗಾಗಿ ಕಾಯುತ್ತಿದ್ದಾರೆ. ಏನಿದು ಇದರ ಬಗ್ಗೆ ಪೂರ್ಣ ಮಾಹಿತಿ ಬೇಕೇ ಹಾಗಿದ್ದಲ್ಲಿ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಗೃಹಲಕ್ಷ್ಮೀಯ ಹಣ ಬರದಿರಲು ಇದೆ ಕಾರಣ :

ಆದರೆ ಇನ್ನು ಕೆಲವರು, ಹಲವಾರು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅವುಗಳೆಂದರೆ ತಾಂತ್ರಿಕ ದೋಷ, ಸರ್ವರ್ ಸಮಸ್ಯೆ, ಕೆವೈಸಿ ಆಗದಿರುವ ಕಾರಣಗಳಿಂದಾಗಿ ಗೃಹಲಕ್ಷ್ಮೀಯ ಮೊದಲ ಕಂತಿನ ಹಣ ಬರದೆ ಪೇಚು ಮುಖಮಾಡಿಕೊಂಡಿದ್ದಾರೆ. ಎಲ್ಲರೂ ಸರಕಾರ ದ ಬಗ್ಗೆ ಮಾತನಾಡುತ್ತಿದ್ದಾರೆ. ಎಲ್ಲರಿಗೂ ಸಿಗುತ್ತಿದ್ದ ಹಣ ನಮಗ್ಯಾಕೆ ಸಿಗುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಅಸಮಾಧಾನ ಪಟ್ಟುಕೊಂಡಿದ್ದಾರೆ.

whatss

ಈ ಯೋಜನೆಯ ಎರಡನೇ ಕಂತಿನ ಹಣ ಯಾವಾಗ ಬರುತ್ತದೆ ?

ಈಗಾಗಲೇ ಮೊದಲನೇ ಕಂತಿನ ಹಣ ಯಶಸ್ವಿಯಾಗಿ ಪಡೆದಿರುವವರು ಎರಡನೇ ಕಂತಿಗಾಗಿ ಕಾಯುತ್ತಿದ್ದಾರೆ. ಈ ಬಗ್ಗೆ ಸರ್ಕಾರದಿಂದ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ. ಸಪ್ಟೆಂಬರ್ ತಿಂಗಳ ಅಂತ್ಯದೊಳಗೆ ಅಂದರೆ ಸೆಪ್ಟೆಂಬರ್ 30 ರೊಳಗೆ ಗೃಹಲಕ್ಷ್ಮೀ ಯೋಜನೆಯ ಎರಡನೇ ಕಂತಿನ ಹಣ 2000 ಸಾವಿರ ರುಪಾಯಿ ಅಕೌಂಟ್ ಗೆ ಬೀಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿತ್ತು, ಆದರೆ ಇನ್ನೂ ಹಣ ಬರೆದಿರುವುದು ಕೆಲವರಲ್ಲಿ ಗೊಂದಲವನ್ನು ಸೃಷ್ಟಿಸಿದೆ.

ಈ ಹಿಂದೆ ಸರ್ಕಾರ ಪ್ರತೀ ತಿಂಗಳ 26 ರಂದು ಗೃಹಲಕ್ಷ್ಮೀ ಹಣ ಖಾತೆಗೆ ಸೇರಲಿದೆ ಎಂಬ ಮಾಹಿತಿ ಇತ್ತು. ಆದರೆ ಮೊದಲ ಕಂತಿನ ಹಣ ಆಗಷ್ಟ್ 30 ರಿಂದ ಬಿಡುಗಡೆ ಮಾಡಲಾಗಿತ್ತು. ಇಡೀ ರಾಜ್ಯದಿಂದ ಈ ಯೋಜನೆಗಾಗಿ 1 ಕೋಟಿಗೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದರೂ, 82 ಲಕ್ಷ ಜನರ ಖಾತೆಗೆ ಮಾತ್ರ ಹಣ ಬಂದಿತ್ತು. ಯಾರಿಗೆಲ್ಲಾ ಹಣ ಬಂದಿಲ್ಲವೋ, ಎಲ್ಲರಿಗೂ ಇನ್ನೇನು ಕೆಲವೇ ದಿನಗಳಲ್ಲಿ ಬರುತ್ತದೆ ಎಂದು ತಿಳಿಸಲಾಗಿತ್ತು. ಮೊದಲ ಕಂತಿನ ಹಣವೂ ಸೇರಿ ಒಟ್ಟು 4 ಸಾವಿರ ಜಮೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದರು.

ಹಣ ಯಾಕೆ ಬಂದಿಲ್ಲ? ಎಂಬ ಮಾಹಿತಿ ಇಲ್ಲಿದೆ.

ಗೃಹಲಕ್ಷ್ಮಿ ಯೋಜನೆಗೆ ಹಲವಾರು ಮಹಿಳೆಯರು ನೋಂದಣಿ ಮಾಡಿಲ್ಲ, ಯಾಕಂದ್ರೆ ಕೆಲವರು ಹೊಸ ರೇಷನ್ ಕಾರ್ಡ್ (Ration Card) ಗೆ ಈಗಷ್ಟೇ ಅರ್ಜಿ ಸಲ್ಲಿಸಬೇಕು ಮತ್ತು ಸಲ್ಲಿಸುತ್ತಿದ್ದಾರೆ. ಹಾಗೂ ಮತ್ತೊಂದೆಡೆ ಇ-ಕೆವೈಸಿ ಸರಿ ಇದ್ದರೂ ಕೆಲವರಿಗೆ ಮೊದಲ ಕಂತಿನ ಹಣವೇ ಬಂದಿಲ್ಲ, ಯಾಕಂದ್ರೆ ಎಲ್ಲ ಮಹಿಳೆಯರ ಖಾತೆಗೂ ಒಂದೇ ಸಲಕ್ಕೆ ಡಿಬಿಟಿ ( DBT ) ಮೂಲಕ ಹಣ ಜಮೆ ಮಾಡಲು ಸಾಧ್ಯವಾಗುವುದಿಲ್ಲ, ಹಾಗಾಗಿ ಹಣ ಜಮೆ ಯಾಗಲು ಸಮಯ ತೆಗೆದು ಕೊಳ್ಳುತ್ತದೆ ಎಂದು ಮಾಹಿತಿ ತತಿಳಿದು ಬಂದಿದೆ.

ಯಾವ ಜಿಲ್ಲೆಗೆ ಬಿಡುಗಡೆ ಯಾಗಿದೆ ಈ ಯೋಜನೆಯ ಹಣ ?

ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಹಣ ಕೆಲವು ಜಿಲ್ಲೆಗಳಿಗೆ ಬಿಡುಗಡೆ ಮಾಡಲಾಗಿದೆ. ಹಲವು ಜಿಲ್ಲೆಗಳಿಗೆ 2ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಹೋದ ತಿಂಗಳು ಯಾರಿಗೆ ಹಣ ಜಮೆ ಆಗಿಲ್ಲವೋ ಅಂತಹವರಿಗೂ ಈ ಸಲ ಖಾತೆಗೆ ಹಣ ಬರಲಿದೆ. ಮಹಿಳೆಯರು ಯಾವುದೇ ಭಯ ಪಡುವ ಅಗತ್ಯ ಇಲ್ಲ ಎಂದು ಮಹೀಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮಾಹಿತಿ ನೀಡಿದ್ದಾರೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಒಟ್ಟಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಈ ತಿಂಗಳ ಹದಿನೈದರ ನಂತರ ಬರಲಿದ್ದು, ಇಕೆವೈಸಿ ಆಗದೆ ಇದ್ದಲ್ಲಿ ಸರಿಪಡಿಸಿಕೊಂಡು ನೋಂದಣಿ ಮಾಡಿಕೊಳ್ಳುವುದು ಉತ್ತಮ ಎಂದು ತಿಳಿಸಿದ್ದಾರೆ. ಮತ್ತು ಈ ಯೋಜನೆಯಿಂದ ಎಲ್ಲಾ ಮಹಿಳೆಯರಿಗೂ ಹಣ ದೊರಕಲಿದೆ. ಯಾವುದೇ ಆತುರ ಪಡುವ ಅಗತ್ಯವಿಲ್ಲ. ಮತ್ತು ಈ ಯೋಜನೆಗೆ ಬೇಕಾದ ಎಲ್ಲ ನೊಂದಣಿ ಮತ್ತು ಸರಿಯಾದ ಪ್ರಮಾಣ ಪತ್ರವನ್ನು ಸಲ್ಲಿಸುವುದು ಅಗತ್ಯ.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

Admin
Author

Admin

Lingaraj Ramapur BCA, MCA, MA ( Journalism )

Leave a Reply

Your email address will not be published. Required fields are marked *