Gruha Lakshmi : ಗೃಹ ಲಕ್ಷ್ಮಿ ಯೋಜನೆ ಅಡಿ ಈ ದಿನ 1.30 ಕೋಟಿ ಮಹಿಳೆಯರಿಗೆ 2,000 ರೂ ಜಮಾ, ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ

WhatsApp Image 2023 08 03 at 10.39.13

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಆಗಸ್ಟ್ 15 ರಿಂದ ಗೃಹಲಕ್ಷ್ಮಿ ಯೋಜನೆಯ ಅಡಿ ಹಣವನ್ನು ಜಮಾ ಮಾಡುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ 1.30 ಕೋಟಿ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದ ಪ್ರತಿ ಮಹಿಳೆಯರಿಗೂ ಆಗಸ್ಟ್ 15 ರಿಂದ ಗೃಹಲಕ್ಷ್ಮಿ ಯೋಜನೆಯ ಹಣವಾದ 2000ರೂ. ಜಮವಾಗುತ್ತದೆ. ಇದರ ಕುರಿತಾಗಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಆಗಸ್ಟ್ 15ರಿಂದ 2 ಸಾವಿರಾರೂ ಖಾತೆಗೆ ಬರಲಿದೆ :

ಎಲ್ಲರಿಗೂ ಪ್ರಿಯವಾದ ಯೋಜನೆಯಾದ ಗೃಹಲಕ್ಷ್ಮಿಯ ಹಣವು ಆಗಸ್ಟ್ 15 ರಿಂದ ಹಿಡಿದು 20ರ ಒಳಗಾಗಿ ಅರ್ಜಿಯನ್ನು ಸಲ್ಲಿಸಿದ ಯಜಮಾನೀಯರ ಖಾತೆಗೆ ಜಮಾ ಆಗಲಿದೆ. ದೆಹಲಿಯಲ್ಲಿ, ರಾಹುಲ್ ಗಾಂಧಿಯನ್ನು ಭೇಟಿಯಾದ ನಂತರ ಈ ಘೋಷಣೆಯನ್ನು ಸುರ್ಜೆವಾಲಾ ಅವರು ಮಾಡಿದ್ದಾರೆ. ಹಣವು ಜಮವಾಗುವುದರ ಬಗ್ಗೆ ಈಗಾಗಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದರು.
ಇನ್ನು ಕೆಲವರು ಆಧಾರ್ ಕಾರ್ಡ್ ಹಾಗೂ ಪಡಿತರ ಚೀಟಿಯ ತಿದ್ದುಪಡಿಯ ಸಮಸ್ಯೆಗಳಲ್ಲಿ ಸಿಲುಕಿಕೊಂಡು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ತಡವಾಗುತ್ತಿದೆ. ಆದರೆ ಬಹುತೇಕ ಮಹಿಳೆಯರು ಅರ್ಜಿಯನ್ನು ಸಲ್ಲಿಸಿದ್ದಾರೆ. ಈ ಎಲ್ಲಾ ಮಹಿಳೆಯರಿಗೆ ಸ್ವತಂತ್ರ ದಿನಾಚರಣೆಯ ದಿನದಂದು ಹಣವನ್ನು ಜಮೆ ಮಾಡಲು ಪ್ರಾರಂಭಿಸುತ್ತಾರೆ. ನೀವೇನಾದರೂ ಇನ್ನೂ ಅರ್ಜಿಗಳನ್ನು  ಸಲ್ಲಿಸದಿದ್ದರೆ, ಕೂಡಲೇ ಸರ್ಕಾರಿ ಕೇಂದ್ರಗಳಿಗೆ ತೆರಳಿ ಅರ್ಜಿಯನ್ನು ಸಲ್ಲಿಸಿ.

whatss

ಗೃಹಲಕ್ಷ್ಮಿ ಯೋಜನೆಯ ಅರ್ಜಿಯನ್ನು ಇನ್ನು ಮನೆಯಿಂದಲೇ ಹಾಕಬಹುದು :

ನಿಮಗೆಲ್ಲರಿಗೂ ತಿಳಿದಿರುವಂತೆ ಜುಲೈ ನ ಅಂತ್ಯದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಸಹಾಯ ಮಾಡಲೆಂದು ಪ್ರಜಾ ಪ್ರತಿನಿಧಿಗಳ ಆಯ್ಕೆಯನ್ನು ಮಾಡಲಾಗುತ್ತಿತ್ತು. ಈಗ ಎಲ್ಲಾ ಜಿಲ್ಲೆಗಳಲ್ಲಿ, ಆಯಾ ಮಂಡಳಿಗೆ ಪ್ರಜಾಪ್ರತಿನಿಧಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಮುಗಿದಿದೆ. ಇದೀಗ ಆಗಸ್ಟ್ 1ನೆ ತಾರೀಖಿನಿಂದ ಸರ್ಕಾರ ಒಂದು ಹೆಜ್ಜೆ ಮುಂದಿಟ್ಟಿದ್ದು ಸೇವಾ ಪ್ರತಿನಿಧಿಗಳು ಅರ್ಜಿದಾರರ ಮನೆಗಳಿಗೆ ಬಂದು ಅರ್ಜಿಯನ್ನ ಸ್ವೀಕಾರ ಮಾಡುವ ಅಥವಾ ಸ್ಥಳದಲ್ಲಿಯೇ ಅರ್ಜಿ ಸಲ್ಲಿಕೆ ಮಾಡಲಿದ್ದಾರೆ ಅಂತ ಹೇಳಲಾಗ್ತಿದೆ. ಹೌದು ಗ್ರಾಮೀಣ ಭಾಗದಲ್ಲಿ ಯೋಜನೆಯ ಲಾಭ ಪಡೆದುಕೊಳ್ಳುವಲ್ಲಿ ಫಲಾನುಭವಿಗಳು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಮಧ್ಯೆ ಯೋಜನೆಗೆ ಅರ್ಜಿ ಸಲ್ಲಿಸಲು ಮತ್ತಷ್ಟು ಸುಲಭ ಮಾಡಿಕೊಡುವ ಉದ್ದೇಶದಿಂದ ಇದೀಗ ಸೇವಾ ಪ್ರತಿನಿಧಿಗಳು ಮನೆ ಬಾಗಿಲಿಗೆ ಬರಲಿದ್ದಾರೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಇಂತಹ ಶುಭ ಸುದ್ದಿಯ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೊಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ, ಬಂಧುಗಳಿಗೆ ಹಾಗೂ ಮುಖ್ಯವಾಗಿ ಮಹಿಳೆಯರಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

tel share transformed

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *