Gruhalakshmi: ಪೆಂಡಿಂಗ್ ಹಣ ಸೇರಿ ಗೃಹಲಕ್ಷ್ಮಿ 9ನೇ ಕಂತಿನ ಹಣ ಈಗ ಜಮಾ! ಚೆಕ್ ಮಾಡಿಕೊಳ್ಳಿ

9th payment

ರಾಜ್ಯದಲ್ಲಿ ಈಗಾಗಲೇ 1.27 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದು. ಸರ್ಕಾರದಿಂದ ಈಗಾಗಲೇ 3000 ಕೋಟಿಗೂ ಅಧಿಗೂ ಹಣವನ್ನು ಬಿಡುಗಡೆ ಮಾಡಲಾಗಿದೆ. ಅಗಸ್ಟ್ 30, 2023 ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ಪ್ರತಿ ತಿಂಗಳು 20ನೇ ತಾರೀಖಿನ ಒಳಗಾಗಿ ಎಲ್ಲಾ ಮಹಿಳಾ ಫಲಾನುಭವಿಗಳ ಖಾತೆಗೆ ಜಮಾ ಮಾಡುತ್ತಿದ್ದು. ಮೇ ತಿಂಗಳಲ್ಲಿ ಚುನಾವಣೆಯ ಹಿನ್ನೆಲೆಯಲ್ಲಿ ಮಹಿಳೆಯರಿಗೆ ತೊಂದರೆ ಆಗಬಾರದು ಎಂದು 8 ಮತ್ತು 9ನೇ ಕಂತಿನ ಹಣವನ್ನು ಒಟ್ಟಿಗೆ ಜಮಾ ಮಾಡಲಾಗಿದೆ. ಮಹಿಳೆಯೊಬ್ಬರಿಗೆ ಹಣ ಜಮಾ ಆಗಿರುವ ಡೆಬಿಟಿ ಸ್ಟೇಟಸ್ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಬಾರಿ ಸದ್ದು ಮಾಡುತ್ತಿದ್ದು, ಈ ತಿಂಗಳಲ್ಲಿ ಒಂದೇ ಸಾರಿ ಬರೋಬ್ಬರಿ 4 ಸಾವಿರ ರೂಪಾಯಿ ರಾಜ್ಯದ ಮಹಿಳೆಯರ ಖಾತೆಗೆ ಬಂದು ತಲುಪಿದೆ. ಹೌದು 8 ಮತ್ತು 9ನೇ ಕಂತಿನ ಹಣವನ್ನು ಒಟ್ಟಿಗೆ ಜಮಾ ಮಾಡಲಾಗಿದ್ದು ಈ ಕುರಿತು ಸಂಪೂರ್ಣವಾದ ಮಾಹಿತಿ ಈ ಕೆಳಗೆ ಕೊಡಲಾಗಿದೆ.

8 ಮತ್ತು 9ನೇ ಕಂತಿನ ಹಣ ಒಟ್ಟಿಗೆ ಜಮಾ!

ಬರೋಬ್ಬರಿ 4000 ಒಟ್ಟಿಗೆ ಜಮಾ ಮಾಡುವ ಮೂಲಕ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದೆ. ಹೌದು ಈಗಾಗಲೇ 8 ಮತ್ತು 9ನೇ ಕಂತಿನ ಹಣ ರಾಜ್ಯದ ಎಲ್ಲಾ ಮಹಿಳೆಯರಿಗೆ ಬಂದು ತಲುಪಿದ್ದು. ಹಣ ಬಂದಿರುವ ಡಿಬಿಟಿ ಸ್ಟೇಟಸ್ ಕೆಳಗೆ ನೋಡಬಹುದು. ನಿಮಗೆ ಜಮಾ ಆಗಿರುವ ಸ್ಟೇಟಸ್ ಅನ್ನು ನೀವು ಕೂಡ ಈಗಲೇ ಡಿಬಿಟಿ ಆಪ್ ಮೂಲಕ ಚೆಕ್ ಮಾಡಿಕೊಳ್ಳಿ.

dbt status
ಗೃಹಲಕ್ಷ್ಮೀ ಯೋಜನೆಯ ಹಣ ಜಮಾ ಆಗದಿರಲು ಕಾರಣ

ಇಲ್ಲಿಯವರೆಗೂ ಬಹಳಷ್ಟು ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಎಲ್ಲ ಕಂತಿನ ಹಣ ಅವರ ಬ್ಯಾಂಕ್ ಖಾತೆ(Bank account)ಗೆ ಜಮಾ ಆಗಿದೆ. ಹಾಗೆಯೇ ಇನ್ನು ಅಲ್ಪ ಸಂಖ್ಯೆಯ ಮಹಿಳೆಯರ ಖಾತೆಗೆ ಕೆಲವು ಕಂತುಗಳ ಹಣ ಜಮಾ ಆಗಿದ್ದು ಇನ್ನು ಹಲವು ಕಂತುಗಳು ( Installments ) ಬರಲು ಬಾಕಿ ಇವೆ. ಆದರೆ ಇನ್ನೂ ಹಲವಾರು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿಲ್ಲ.

ಕಾರಣ ನೋಡುವುದಾದರೆ ಎಷ್ಟೋ ಮಹಿಳೆಯರ ಖಾತೆಗೆ ಕೆ ವೈ ಸಿ ( KYC ) ಆಗದೆ ಇರುವುದು, ಆಧಾರ್ ಲಿಂಕ್ ( Adhar Link ) ಆಗದೇ ಇರುವುದು, ಅರ್ಜಿ ಸಲ್ಲಿಸುವಾಗ ಸರಿಯಾದ ದಾಖಲೆಗನ್ನು ನೀಡದೆ ಇರುವುದು ಪ್ರಮುಖ ಕಾರಣವಾಗಿದೆ. ಇದರ ಜೊತೆಗೆ ಕೆಲವು ತಾಂತ್ರಿಕ ದೋಷಗಳು (technical issues) ಕೂಡ ಮಹಿಳೆಯರ ಬ್ಯಾಂಕ್ ಖಾತೆಗೆ (Bank Account) ಹಣ ಬಾರದಂತೆ ಮಾಡಿವೆ.

ಸಿಡಿಪಿಓ ಕಚೇರಿಗೆ ಭೇಟಿ ನೀಡಿ,

ಅದೆಷ್ಟೋ ಮಹಿಳೆಯರ ಖಾತೆಗೆ ಇನ್ನು ಒಂದು ಕಂತಿನ ಹಣವೂ ಬಂದಿಲ್ಲ. ಈ ರೀತಿಯ ಸಮಸ್ಯೆ ಇದ್ದರೆ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹೋಗಿ ನಿಮ್ಮ ಆಧಾರ್ ಕಾರ್ಡ್ ರೇಷನ್ ಕಾರ್ಡ್ ಗೃಹಲಕ್ಷ್ಮಿ ಅರ್ಜಿ ಸಲ್ಲಿಸಿದ್ದಕ್ಕೆ ಸಿಕ್ಕಿರುವ ಸ್ವೀಕೃತಿ ಎಲ್ಲವನ್ನು ಕೊಟ್ಟು ನಿಮ್ಮ ಖಾತೆಗೆ ಯಾಕೆ ಹಣ (Money Deposit) ಬಂದಿಲ್ಲ ಎನ್ನುವ ಮಾಹಿತಿಯನ್ನು ಪಡೆಯಿರಿ. ಯಾವ ತಾಂತ್ರಿಕ ಸಮಸ್ಯೆಯಿಂದ ನಿಮ್ಮ ಖಾತೆಗೆ (Bank Account) ಹಣ ಬಂದಿಲ್ಲ ಎನ್ನುವುದನ್ನು ತಿಳಿಸುತ್ತಾರೆ. ಅದರ ಮೂಲಕ ಆ ಸಮಸ್ಯೆಯನ್ನು ಬಗೆಹರಿಸಿ ನಿಮ್ಮ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಬರುವ ಹಾಗೆ ಮಾಡಬಹುದು.

ಸಿ ಡಿ ಪಿ ಓ ಕಚೇರಿಯಲ್ಲಿ ( CDPO Office ) ನಿಮ್ಮ ಅರ್ಜಿ ಅನುಮೋದನೆ ಬಾಕಿ ಇದ್ದರೆ ಆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಿ. ಇದಾದ ಬಳಿಕ ನಿಮ್ಮ ಖಾತೆಗೆ ಕೆವೈಸಿ ಪ್ರಕ್ರಿಯೆ ಕೂಡ ಪೂರ್ಣಗೊಂಡಿದ್ದರೆ ಪೆಂಡಿಂಗ್ ಇರುವ ಹಣ ಕೂಡ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ. ಯಾಕಂದ್ರೆ ಸರ್ಕಾರದಿಂದ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಿರುತ್ತದೆ.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!