ಕಾಂಗ್ರೆಸ್ ಸರ್ಕಾರದ (Congres government )ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯೂ (gruhalakshmi scheme )ಒಂದು. ಇದೀಗ ಗೃಹಲಕ್ಷ್ಮಿ ಯೋಜನೆಯಲ್ಲಿ ಹೊಸ ಬದಲಾವಣೆ ಮಾಡಲಾಗಿದೆ. ಇದರಿಂದ ಮಹಿಳೆಯರಿಗೆ ಸಹಾಯವಾಗಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ
ಈ ಯೋಜನೆಯಲ್ಲಿ ಮನೆಯ ಯಜಮಾನಿಗೆ ರಾಜ್ಯ ಸರಕಾರದಿಂದ (state governament )ತಿಂಗಳಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಯಲ್ಲಿ ಈಗಾಗಲೇ ಹಲವರಿಗೆ ಮೊದಲ ಕಂತಿನ ( month ) ಹಣ ಬಂದಿದೆ. ಆದರೆ ಹಲವರಿಗೆ ಇನ್ನೂ ಹಣ ಖಾತೆಗೆ ಬಂದಿಲ್ಲ. ಹೀಗಾಗಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದವರು ರೇಷನ್ ಕಾರ್ಡ್ ಇ-ಕೆವೈಸಿ(E-KYC) ಮಾಡಿಸಿದ್ರೆ ಮಾತ್ರ ಹಣ ಬರಲಿದೆ ಎಂದು ತಿಳಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆಯಲ್ಲಿ ಈಗಾಗಲೇ ಫಲಾನುಭವಿಗಳ ಅಂದರೆ ಮಹಿಳೆಯರ ಖಾತೆಗೆ(account ) ಹಣ ಬಂದಿದೆ. ಆದರೆ ಆಧಾರ್ ಕಾರ್ಡ್ ಗೆ ಬ್ಯಾಂಕ್ ಖಾತೆ ಲಿಂಕ್ ಆಗದಿರುವ ಖಾತೆಗಳಿಗೆ 2,000 ರೂಪಾಯಿ ಬಂದಿಲ್ಲ. ಆದಷ್ಟು ಬೇಗ ಬ್ಯಾಂಕ್ ಖಾತೆಗೆ ಆಧಾರ್(adhar ) ಲಿಂಕ್ ಮಾಡಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ.
ಈ ಯೋಜನೆಗೆ ತಕ್ಕ ಮಾಹಿತಿ ಯನ್ನು ಇಲ್ಲಿ ನೀಡಲಾಗಿದೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ ಇಲಾಖೆಯಿಂದ ಕಾರ್ಡ್ ಹೊಂದಿದವರಿಗೆ ಮಾಹಿತಿಯನ್ನು ಆನ್‌ಲೈನ್ ಹಾಗೂ ಆಫ್ಲೈನ್ ವ್ಯವಸ್ಥೆಯಲ್ಲಿ ಗೃಹಲಕ್ಷ್ಮಿ ಯೋಜನೆಗಾಗಿ ನೀಡಿರುವ ಕುಟುಂಬದ ವೆಬ್‌ಸೈಟ್‌ಗೆ ನೀಡಲಾಗಿದೆ. ಇ-ಕೆವೈಸಿ( E – KYC ) ಮಾಡದ ಕಾರ್ಡ್‌ಗಳಿಗೆ ಗೃಹ ಲಕ್ಷ್ಮೀ ಹಣ ಜಮೆ ಆಗಿಲ್ಲ ಹೀಗಾಗಿ ಹತ್ತಿರದಲ್ಲಿರುವ ಯಾವುದೇ ಸೇವಾಕೇಂದ್ರ ಅಥವಾ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ದಾಖಲೆಯನ್ನು ಕೊಟ್ಟು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬಹುದು.
ರೇಷನ್ ಕಾರ್ಡ್ ಗೆ KYC ಅಪ್ಡೇಟ್ ( update ) ಆಗಿದೆಯೇ ಎನ್ನುವುದನ್ನು ತಿಳಿದುಕೊಳ್ಳಬೇಕು. ಆಗದೇ ಇದ್ದಲ್ಲಿ ಕೂಡಲೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗುವ ಮೂಲಕ KYC ಅಪ್ಡೇಟ್ ಮಾಡಿಸಿಕೊಳ್ಳಬಹುದು. ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಮಾಹಿತಿಯಲ್ಲಿ ತಿದ್ದುಪಡಿ ಮತ್ತು ಯಾವುದೇ ತೊಂದರೆ ಇದ್ದರೆ ಸರಿ ಮಾಡಿಸಿ ಆಧಾರ್ ಕಾರ್ಡ್ ಲಿಂಕ್, NPCI ಮ್ಯಾಪಿಂಗ್ ಮಾಡಿಸಿದರೆ ಅವರು ಮುಂದಿನ ತಿಂಗಳಿನಿಂದ 2000 ರೂ ಪಡೆಯಬಹುದು ಎಂದು ತಿಳಿಸಿದ್ದಾರೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ NPCI ಮ್ಯಾಪಿಂಗ್ ಆಗಿದೆಯೇ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು ಇಲ್ಲವಾದಲ್ಲಿ ಬ್ಯಾಂಕ್ ಶಾಖೆಗೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸಬೇಕು. ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಬ್ಯಾಂಕ್ ಅಕೌಂಟ್ ನಲ್ಲಿರುವ ಮಾಹಿತಿ ಹೊಂದಾಣಿಕೆ ಆಗಿದೆಯೇ ಎನ್ನುವುದನ್ನು ಮೊದಲು ತಿಳಿದುಕೊಳ್ಳಬೇಕು. ಇಲ್ಲವಾದಲ್ಲಿ ಇದನ್ನು ಆದಷ್ಟು ಬೇಗ ತಿದ್ದುಪಡಿಮಾಡಿಸಬೇಕು.
ಇಲ್ಲಿಯವರೆಗೆ ಈ ಯೋಜನೆಗೆ ಅರ್ಜಿ ಸಲ್ಲಿಸದವರು ಹಾಗೂ ತಾಂತ್ರಿಕ ತೊಂದರೆಯಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇರುವವರು ಎಲ್ಲವನ್ನು ಸರಿಮಾಡಿಕೊಂಡು ಅರ್ಜಿ ಸಲ್ಲಿಸಿದರೆ ಸೆಪ್ಟೆಂಬರ್ ನಿಂದ ಹಣ ಪಡೆಯಬಹುದು ಎಂದು ಮಾಹಿತಿ ತಿಳಿದು ಬಂದಿದೆ. ಆದಷ್ಟು ಬೇಗ ಈ ಹೊಸ ಬದಲಾವಣೆ ಯನ್ನು ಮಾಡಿಕೊಂಡರೆ ಹಣ ಬರದೇ ಇರುವವರ ಖಾತೆಗೆ ಹಣ ಬರುತ್ತದೆ.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group








