ಗೃಹಲಕ್ಷ್ಮೀ ಯೋಜನೆಯಲ್ಲಿ ಮತ್ತೇ ಬದಲಾವಣೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಹೇಳಿಕೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

Picsart 23 06 17 18 16 50 372

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಗೃಹಲಕ್ಷ್ಮಿ ಯೋಜನೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ, ಅವುಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ತಿಂಗಳಿಗೆ 2000 ರೂಗಳು ಬರುವುದು ನಿಮಗೆಲ್ಲ ತಿಳಿದೇ ಇದೆ. ನಾಳೆಯಿಂದ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕು ಎನ್ನುವಷ್ಟರಲ್ಲಿ ಒಂದು ಮಹತ್ತರವಾದ ಬದಲಾವಣೆ ಬಂದಿದೆ. ಈ ಬದಲಾವಣೆ ಯಾವುದು?, ಏಕೆ ಈ ಬದಲಾವಣೆಯನ್ನು ಮಾಡಲಾಗಿದೆ?,  ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮಳೆಗಾಲ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ತರವಾದ ಬದಲಾವಣೆ :

ezgif.com webp to jpg 1 1

ಚುನಾವಣೆಗೂ ಮುನ್ನ ಬರವಸೆಯನ್ನು ನೀಡಿದಂತೆ ಗೃಹಲಕ್ಷ್ಮಿ ಯೋಜನೆಯು ಜಾರಿಗೆ ಬಂದೇ ಬಿಟ್ಟಿತು, ಈ ವಿಷಯ ಈಗಾಗಲೇ ನಿಮಗೆಲ್ಲರಿಗೂ ಹಳೆಯದಾಗಿದೆ ಆದರೆ ಇವತ್ತಿನ ಹೊಸ ವಿಷಯ ಏನೆಂದರೆ, ಈ ಯೋಜನೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಇದರ ಕುರಿತಾಗಿ ಸುದ್ದಿಗೋಷ್ಠಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಈ ಕಾರಣದಿಂದಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸ್ವಲ್ಪ ಕಾಲದ ಮಟ್ಟಿಗೆ ವಿಳಂಬವಾಗುತ್ತದೆ. ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಎಲ್ಲಾ ಮಹಿಳೆಯರಿಗೆ ತುಂಬಾ ಸುಲಭವಾಗಿ 2000ರೂ. ದೊರೆಯುವಂತೆ ಮಾಡಲು ಈ ಬದಲಾವಣೆಗಳನ್ನು ತರಲಾಗುತ್ತಿದೆ. ಚಿಕ್ಕಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಶೀಘ್ರದಲ್ಲೇ ಪ್ರಾರಂಭಗೊಳ್ಳುತ್ತದೆ, ಆಗಸ್ಟ್ 17 ಅಥವಾ 18 ರಂದು ಎಲ್ಲಾ ಮನೆಯ ಯಜಮಾನಿಗಳ ಖಾತೆಗೆ ಹಣ ತಲುಪುತ್ತದೆ ಎಂದು ಹೇಳಿದರು.

ಗೃಹಲಕ್ಷ್ಮಿ(gruhalakshmi) ಯೋಜನೆಯಲ್ಲಿ ಆದ ಬದಲಾವಣೆ ಏನು?:

ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಮನೆಯ ಒಡತಿಗೆ ಸರಳವಾಗಿ ಹಣವನ್ನು ಸೇರುವಂತೆ ಮಾಡಲು ಈ ಬದಲಾವಣೆಯು ಬರುತ್ತಿದೆ. ಅದೇನೆಂದರೆ : ಮೊದಲು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್​​ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಇದೀಗ ಇದರ ಜೊತೆಗೆ ಗ್ರಾಮ ಪಂಚಾಯಿತಿಯಲ್ಲಿನ (Gram Panchayat) ಬಾಪೂಜಿ ಸೇವಾ ಕೇಂದ್ರದಲ್ಲೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆದ್ದರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯನ್ನು ಶುರು ಮಾಡುವುದನ್ನು ಸ್ವಲ್ಪ ಸಮಯದ ಕಾಲ ಮುಂದೂಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.

Untitled 1 scaled

ನೀವೇನಾದರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಕಾತುರದಿಂದ ಕಾಯುತ್ತಿದ್ದರೆ, ಇನ್ನೂ ಕೆಲ ದಿನಗಳ ಕಾಲ ಕಾಯಬೇಕಾಗುತ್ತದೆ, ಅಷ್ಟೇ ಅಲ್ಲದೆ ಗ್ರಾಮ ಪಂಚಾಯತ್ ಕೇಂದ್ರಗಳಲ್ಲಿಯೂ ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಗೃಹಲಕ್ಷ್ಮಿ ಯೋಜನೆಯ ಡೆಮೋ ಅಪ್ಲಿಕೇಶನ್ ಹೀಗಿದೆ:

IMG 20230616 171148 666

ಮೊದಲಿಗೆ ಸರ್ಕಾರದ ಖಾತರಿ ಯೋಜನೆಗಳ ಜಾಲತಾಣಕ್ಕೆ ತೆರಳಿ ಗೃಹಲಕ್ಷ್ಮಿ ಯೋಜನೆಯನ್ನು ಆಯ್ಕೆ ಮಾಡಿದ ನಂತರ ಅರ್ಜಿಯನ್ನು ಇಲ್ಲಿ ಸಲ್ಲಿಸಿ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ನಂತರ ನಿಮಗೆ ಡೆಮೋ ಅರ್ಜಿಯ ನಮೂನೆ ಕಾಣಿಸುತ್ತದೆ. ಆದರೆ ಇಂದು ನೀವು ಈ ಅರ್ಜಿ ನಮೂನೆಯನ್ನು ಹಾಕಲು ಸಾಧ್ಯವಾಗುವುದಿಲ್ಲ ಸರ್ಕಾರದಿಂದ ಅಧಿಕೃತವಾಗಿ ಘೋಷಣೆಯ ಹೊರಡಿಸಿದ ನಂತರವೇ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿ ನಮೂನೆಯಲ್ಲಿ ಏನೆಲ್ಲಾ ಭರ್ತಿ ಮಾಡಬೇಕು :

ಅರ್ಜಿ ನಮೂನೆಯಲ್ಲಿ, ಮೊದಲಿಗೆ ಆಧಾರ್ ಕಾರ್ಡಿನ ದೃಢೀಕರಣವನ್ನು ಮಾಡಿಕೊಳ್ಳಬೇಕು ನಂತರ ಅರ್ಜಿದಾರರ ಸಂಪೂರ್ಣ ವಿವರಗಳನ್ನು ಭರ್ತಿ ಮಾಡಬೇಕು ಅವುಗಳೆಂದರೆ : ಮನೆಯ ಯಜಮಾನಿಯ ಹೆಸರು, ವಿಳಾಸ, ಆಧಾರ್ ಕಾರ್ಡ್ ಸಂಖ್ಯೆ, ಗುರುತಿನ ಚೀಟಿ ಸಂಖ್ಯೆ, ವರ್ಗ, ಬ್ಯಾಂಕ್ ವಿವರಗಳು ಹೀಗೆ ಅನೇಕ ವಿವರಗಳನ್ನು ನೋಂದಣಿ ಮಾಡಬೇಕು. ನಂತರ ಕುಟುಂಬ ಸದಸ್ಯರ ವಿವರಗಳನ್ನು ನೋಂದಣಿ ಮಾಡಬೇಕು. ಅಷ್ಟೇ ಅಲ್ಲದೆ ಪತಿಯ ಹೆಸರು ಹಾಗೂ ವಿವರಗಳನ್ನು ನೋಂದಣಿ ಮಾಡಬೇಕು. ನಂತರ ಘೋಷಣೆ ಯನ್ನು ದೊರೆಯುತ್ತದೆ. ಕೊನೆಯಲ್ಲಿ I agree ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಅರ್ಜಿ ನಮೂನೆಯನ್ನು ಸಬ್ಮಿಟ್ ಮಾಡಬೇಕು. ಅರ್ಜಿ ನಮೂನೆಯನ್ನು ಸಲ್ಲಿಸಿದ ನಂತರ ನಮಗೆ ಒಂದು ಸ್ವೀಕೃತಿ ದೊರೆಯುತ್ತದೆ.

telee

ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ : https://sevasindhugs1.karnataka.gov.in/#

ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಲು ಬೇಕಿರೋದು ಇಷ್ಟೇ ದಾಖಲಾತಿ, ರೇಷನ್ ಕಾರ್ಡ್ ಇಲ್ಲದಿದ್ದವರಿಗೂ ಅವಕಾಶವಿದೆ..!

 

ಹಂತ 1: ಮೊದಲು ಸೇವಾ ಸಿಂಧು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

https://sevasindhuservices.karnataka.gov.in/

s1

ಹಂತ 2: ನೀವು ಮೊದಲ ಸಾರಿ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುತ್ತಿದ್ದರೆ ನಿಮ್ಮ ಅಕೌಂಟನ್ನು ಕ್ರಿಯೇಟ್ ಮಾಡಬೇಕಾಗುತ್ತದೆ. ಅದಕ್ಕಾಗಿ Register Here ಮೇಲೆ ಕ್ಲಿಕ್ ಮಾಡಿ. ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಮೊಬೈಲ್ ನಂಬರ್ ಹಾಕಿ ನಿಮ್ಮ ಅಕೌಂಟ್ ಕ್ರಿಯೇಟ್ ಮಾಡಿಕೊಳ್ಳಿ.

s2

s3

ಹಂತ 3: ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಪಾಸ್ವರ್ಡ್ ಅಥವಾ ಓಟಿಪಿ ಮೂಲಕ ಲಾಗಿನ್ ಆಗಿ. ನಂತರ ಸರ್ಚ್ ಆಪ್ಷನ್ ಅಲ್ಲಿ  ಗೃಹಲಕ್ಷ್ಮಿ ಯೋಜನೆ(gruhalakshmi scheme) ಯ ಅರ್ಜಿ ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಿ

s4

ಹಂತ 4: ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಇಮೇಲ್ ಐಡಿ, ಆಧಾರ್ ಸಂಖ್ಯೆ, ಗುರುತಿನ ಚೀಟಿ ಮುಂತಾದ ನಿಮಗೆ ಅಗತ್ಯವಿರುವ ವಿವರಗಳನ್ನು ಇಲ್ಲಿ ನಮೂದಿಸಿ. ಕೊನೆಯದಾಗಿ, ಅಗತ್ಯ ದಾಖಲೆಗಳನ್ನು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಿ ಸಲ್ಲಿಸಬೇಕು.

s2

 

ಈ ತರಹದ ಉತ್ತಮ ಲೇಖನವನ್ನು ನಿಮ್ಮ ಎಲ್ಲಾ ಸ್ನೇಹತರಿಗೆ ಹಾಗೂ ಬಂಧುಗಳಿಗೆ ತಪ್ಪದೆ ಶೇರ್ ಮಾಡಿ, ಧನ್ಯವಾದಗಳು.

ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಯಾರು ಅರ್ಹರಲ್ಲ

  1. ಮನೆಯಲ್ಲಿ ಮಕ್ಕಳು ತೆರಿಗೆ ಪಾವತಿದಾರರಾಗಿದ್ದರೆ
  2. GST ಪಾವತಿ ಮಾಡುವ ಕುಟುಂಬಗಳು
  3. APL, BPL ಕಾರ್ಡ್ ಹೊಂದಿರದ ಕುಟುಂಬಗಳು
  4. ಮನೆಯಲ್ಲಿ ಮಕ್ಕಳು ಅಥವಾ ಗಂಡ ಅಥವಾ ಹೆಂಡತಿ ಸರ್ಕಾರಿ ನೌಕರರಾಗಿದ್ದರೆ
  5. ಗಂಡ ಅಥವಾ ಹೆಂಡತಿ ಇಬ್ಬರಲ್ಲಿ ಯಾರಾದರೂ ತೆರಿಗೆ ಪಾವತಿಯನ್ನು ಮಾಡುತ್ತಿದ್ದರೆ

ಅರ್ಜಿ ಭರ್ತಿ ಮಾಡುವ ಸಂಪೂರ್ಣ ವಿಡಿಯೋ ಈ ಕೆಳಗಿದೆ ಜಸ್ಟ್ ಕ್ಲಿಕ್ ಮಾಡಿ ನೋಡಿ

 

ಜನಸಾಮಾನ್ಯರಿಗೆ ಉಪಯುಕ್ತವಾಗುವಂತಹ ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತರಿಗೂ, ಬಂಧುಗಳಿಗೆ ಹಾಗೂ ಮಹಿಳೆಯರಿಗೆ ಶೇರ್ ಮಾಡಿ, ಧನ್ಯವಾದಗಳು.

ಹೀಗೆ ನೀವು ಸರ್ಕಾರದ ವತಿಯಿಂದ ಘೋಷಣೆ ಹೊರಡಿಸಿದ ನಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಮಹಿಳೆಯರಿಗೂ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

app download

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!